ಸುಬ್ರಹ್ಮಣ್ಯ: ಎಂಡೋ ಪೀಡಿತ ವಿದ್ಯಾರ್ಥಿಯ ಅಂಕ ಸಾಧನೆ
Team Udayavani, Jul 15, 2020, 6:15 AM IST
ಕಲ್ಲುಗುಡ್ಡೆ: ಎಂಡೋಪೀಡಿತ ವಿದ್ಯಾರ್ಥಿ ರೆಂಜಿಲಾಡಿ ಗ್ರಾಮದ ಮನೋಜ್ ಕುಮಾರ್ ಪಿಯುಸಿ ಕಲಾ ವಿಭಾಗದಲ್ಲಿ 360 ಅಂಕ ಪಡೆದು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.
ಮನೋಜ್ ಕುಮಾರ್ ಕಿವಿ, ಕೈ ಎಲುಬು ಸಮಸ್ಯೆಯಿಂದ ಬಳಲುತ್ತಿದ್ದು, ನಾಲ್ಕು ಬಾರಿ ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದಾರೆ.
ಶೇ. 85ರಷ್ಟು ಎಂಡೋ ಪೀಡಿತರಾಗಿರುವ ಇವರು ತನ್ನ ಆರೋಗ್ಯ ಸಮಸ್ಯೆಯನ್ನು ಮೆಟ್ಟಿನಿಂತು ಸಾಧನೆ ಮಾಡಿದ್ದಾರೆ.
ಅವರು ಮಂಗಳೂರಿನ ಸೇವಾಭಾರತಿ ನಡೆಸುತ್ತಿರುವ ರಾಮಕುಂಜ ಕಾಜರುಕುಕ್ಕು ವಿದ್ಯಾಚೇತನಾ ವಿಶೇಷ ಮಕ್ಕಳ ಶಾಲೆಯಲ್ಲಿ ಕಲಾ ವಿಭಾಗದಲ್ಲಿ ಪಿಯು ಪರೀಕ್ಷೆಗೆ ತರಬೇತಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಕಳವು ಮಾಡಿದ ಯುವಕನಿಗೆ ಹಲ್ಲೆ… ವೀಡಿಯೋ ವೈರಲ್
Udupi: ಕಾರು ಢಿಕ್ಕಿ… ಗಂಭೀರ ಗಾಯಗೊಂಡಿದ್ದ ಸ್ಕೂಟರ್ ಸವಾರ ಮೃತ್ಯು
LS ಚುನಾವಣೆ ಬಳಿಕ ಬಿಜೆಪಿ ರಾಜ್ಯ ನಾಯಕತ್ವ ಬದಲಾವಣೆ ಕೂಗು: ಯತ್ನಾಳ್
Belthangady: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಕಾರು, ತಪ್ಪಿದ ದುರಂತ
NDA;ಎಲ್ಲಾ ಸಮಸ್ಯೆಗಳನ್ನು ಪರಿಹರಿಸುವವರು ಮೋದಿ ಮತ್ತು ಶಾ ಮಾತ್ರ: ದೇವೇಗೌಡ