ಏಣಿತ್ತಡ್ಕ: ಹೊಳೆ ದಾಟುತ್ತಿದ್ದ ವೇಳೆ ತೆಪ್ಪ ಮಗುಚಿ ಮಹಿಳೆ ಮೃತ್ಯು


Team Udayavani, Jan 22, 2023, 9:13 PM IST

ಏಣಿತ್ತಡ್ಕ: ಹೊಳೆ ದಾಟುತ್ತಿದ್ದ ವೇಳೆ ತೆಪ್ಪ ಮಗುಚಿ ಮಹಿಳೆ ಮೃತ್ಯು

ಆಲಂಕಾರು: ಕೊಬಲ ಗ್ರಾಮದ ಏಣಿತ್ತಡ್ಕದಲ್ಲಿ ಕುಮಾರಧಾರ ನದಿಯಲ್ಲಿ ತೆಪ್ಪ ಮಗುಚಿ ಮಹಿಳೆಯೋರ್ವರು ಮೃತಪಟ್ಟ ಘಟನೆ ರವಿವಾರ ಸಂಭವಿಸಿದೆ.

ಏಣಿತ್ತಡ್ಕ ನಿವಾಸಿ ಬಾಳಪ್ಪ ನಾಯ್ಕ ಅವರ ಪತ್ನಿ ಗೀತಾ (46) ಮೃತಪಟ್ಟ ಮಹಿಳೆ. ದನದ ಮೇವು ಸಂಗ್ರಹಿಸಿಕೊಂಡು ಕುಮಾರಧಾರ ಹೊಳೆಯನ್ನು ತೆಪ್ಪದ ಮೂಲಕ ದಾಟುತ್ತಿದ್ದಾಗ ಘಟನೆ ನಡೆದಿದೆ. ಜತೆಗಿದ್ದ ಇನ್ನಿಬ್ಬರು ಮಹಿಳೆಯರು ಈಜಿ ದಡ ಸೇರಿದ್ದಾರೆ.

ಏಣಿತ್ತಡ್ಕ ನಿವಾಸಿಗಳಾದ ಗೀತಾ, ಸುನಂದ, ವಿದ್ಯಾ ಅವರು ಜತೆಯಾಗಿ ಕುಮಾರಧಾರ ನದಿಯ ಏಣಿತ್ತಡ್ಕದ ಇನ್ನೊಂದು ಮಗ್ಗುಲ್ಲಲಿರುವ ಅರೆಲ್ತಡ್ಕ ಎಂಬಲ್ಲಿಗೆ ತೆಪ್ಪದ ಮೂಲಕ ತೆರಳಿ ದನದ ಮೇವು ಸಂಗ್ರಹಿಸಿ ಗೋಣಿ ಚೀಲದಲ್ಲಿ ತುಂಬಿಸಿಕೊಂಡು ವಾಪಸ್ಸಾಗುತ್ತಿದ್ದರು. ತೆಪ್ಪ ನದಿ ಮದ್ಯಕ್ಕೆ ಬರುತ್ತಿದ್ದಂತೆ ಜೋರಾದ ಗಾಳಿಬೀಸಿ ತೆಪ್ಪ ಮಗುಚಿ ಬಿದ್ದಿದೆ. ಈ ಸಂದರ್ಭ ನೀರಿಗೆ ಬಿದ್ದ ಹುಲ್ಲಿನ ಮೂಟೆಗಳನ್ನು ಹಿಡಿದುಕೊಂಡು ಈಜಿದ ಸುನಂದ ಮತ್ತು ವಿದ್ಯಾ ದಡ ಸೇರಿದ್ದಾರೆ. ಆದರೆ ಗೀತಾ ಅವರು ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ. ವಿಷಯ ತಿಳಿದ ಸ್ಥಳೀಯರಾದ ನವೀನ, ರಾಮಕೃಷ್ಣ, ಸುಂದರ ಚೆಕ್ಕಿತ್ತಡ್ಕ, ನೇತ್ರಾಕ್ಷ ಕೂಡಲೇ ನದಿಗಿಳಿದು ಹುಡಿಕಿದರೂ ಅವರು ಅದಾಗಲೇ ಕೊನೆಯುಸಿರೆಳೆದಿದ್ದರು. ಮೃತರು ಇಬ್ಬರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

ಸ್ಥಳಕ್ಕೆ ಕಡಬ ಠಾಣಾ ಎಸ್‌ ಐ ಶಿವರಾಮ, ಕಾನ್ಸ್ ಸ್ಟೇಬಲ್ ಚಂದನ್‌ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೃತರ ಪತಿ ನೀಡಿದ ದೂರಿನಂತೆ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಮಡಿಕೇರಿ ಕಾಫಿ ತೋಟದೊಳಗೆ ಗೋವುಗಳ ಕಳೇಬರ ಪತ್ತೆ: ಠಾಣೆಯಲ್ಲಿ ಪ್ರಕರಣ ದಾಖಲು

ಟಾಪ್ ನ್ಯೂಸ್

FRENNCH OPEN

French Open Final: ಕಿರೀಟ ಉಳಿಸಿಕೊಂಡ ಸ್ವಿಯಾಟೆಕ್‌

djoko

French Open Men’s Singles: ಜೊಕೋವಿಕ್‌-ರೂಡ್‌ ಫೈನಲ್‌ ರೋಡ್‌

police siren

ತೋಟದಲ್ಲಿ ಪಿಕಪ್‌ ವಾಹನ ಪಲ್ಟಿ : ಮರಗಳ್ಳರು ಪರಾರಿ

tt

ಚಾರ್ಮಾಡಿ: ಟಿಟಿ, ತರಕಾರಿ ಸಾಗಾಟ ವಾಹನ ಪಲ್ಟಿ

police siren

ಮಹಿಳೆಯರ ಕುತ್ತಿಗೆಯಿಂದ ಸರ ಅಪಹರಣ

police siren

ವಿದ್ಯಾರ್ಥಿನಿ ಅನಮಾನಸ್ಪದ ಸಾವು: ಸಮಗ್ರ ತನಿಖೆ ನಡೆಸಿನ್ಯಾಯ ಒದಗಿಸಲು ಆಗ್ರಹ

police karnataka

ನಕಲಿ ಮಂತ್ರವಾದಿ ಮೇಲೆ ಹಲ್ಲೆ ಪ್ರಕರಣ ರಾಜಿಯಲ್ಲಿ ಮುಕ್ತಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tt

ಚಾರ್ಮಾಡಿ: ಟಿಟಿ, ತರಕಾರಿ ಸಾಗಾಟ ವಾಹನ ಪಲ್ಟಿ

ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್‌ ಹರಿದು ಸಾವು

ಅಡಿಕೆ ಕೊಯ್ಯುತ್ತಿದ್ದ ವೇಳೆ ವಿದ್ಯುತ್‌ ಹರಿದು ಸಾವು

ಚಾರ್ಮಾಡಿಯಲ್ಲಿ ಕುಕ್ಕಾಜೆಯ ಯುವಕನ ಶವ ಪತ್ತೆ

ಚಾರ್ಮಾಡಿಯಲ್ಲಿ ಕುಕ್ಕಾಜೆಯ ಯುವಕನ ಶವ ಪತ್ತೆ

death

ಅಜ್ಜಿಯನ್ನು ಬಡಿದು ಕೊಂದಿದ್ದ ಪ್ರಕರಣ: ಜೈಲಿನಲ್ಲಿದ್ದ ಆರೋಪಿ ಮೊಮ್ಮಗ ಆಸ್ಪತ್ರೆಯಲ್ಲಿ ಸಾವು

ರಸ್ತೆ ಬದಿ ತ್ಯಾಜ್ಯ ಎಸೆದವರ ಪತ್ತೆ ಹಚ್ಚಿ ಅವರಿಂದಲೇ ಶುಚಿಗೊಳಿಸಿದ ಕೊಳ್ನಾಡಿನ ಯುವಕರು

Road Side ತ್ಯಾಜ್ಯ ಎಸೆದವರ ಪತ್ತೆ ಹಚ್ಚಿ ಅವರಿಂದಲೇ ಶುಚಿಗೊಳಿಸಿದ ಕೊಳ್ನಾಡಿನ ಯುವಕರು

MUST WATCH

udayavani youtube

ಆರೋಗ್ಯ, ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಪ್ರಥಮ ಆದ್ಯತೆ: ಕಿರಣ್‌ ಕೊಡ್ಗಿ

udayavani youtube

ಮನೆಯಲ್ಲಿಯೇ ಮಾಡಿ ರುಚಿಕರವಾದ ಎಗ್‌ ಘೀ ರೋಸ್ಟ್‌

udayavani youtube

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

udayavani youtube

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

udayavani youtube

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಹೊಸ ಸೇರ್ಪಡೆ

FRENNCH OPEN

French Open Final: ಕಿರೀಟ ಉಳಿಸಿಕೊಂಡ ಸ್ವಿಯಾಟೆಕ್‌

djoko

French Open Men’s Singles: ಜೊಕೋವಿಕ್‌-ರೂಡ್‌ ಫೈನಲ್‌ ರೋಡ್‌

police siren

ತೋಟದಲ್ಲಿ ಪಿಕಪ್‌ ವಾಹನ ಪಲ್ಟಿ : ಮರಗಳ್ಳರು ಪರಾರಿ

tt

ಚಾರ್ಮಾಡಿ: ಟಿಟಿ, ತರಕಾರಿ ಸಾಗಾಟ ವಾಹನ ಪಲ್ಟಿ

police siren

ಮಹಿಳೆಯರ ಕುತ್ತಿಗೆಯಿಂದ ಸರ ಅಪಹರಣ