ಪರಿಸರ ಜಾಗೃತಿ ವಾಹನ ಉದ್ಘಾಟನೆ
Team Udayavani, Nov 22, 2017, 11:29 AM IST
ಮಹಾನಗರ: ಸಾರಿಗೆ ಇಲಾಖೆ, ಉಪಸಾರಿಗೆ ಆಯುಕ್ತರು ಮತ್ತು ಹಿರಿಯ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ನಡೆಸುವ ವಾಯುಮಾಲಿನ್ಯ ನಿಯಂತ್ರಣ ಮಾಸ – 2017ರ ‘ಏಳಿ ಎದ್ದೇಳಿ ಪರಿಸರ ಉಳಿಸೋಣ’ ಎಂಬ ಘೋಷಣೆಯೊಂದಿಗೆ ಮಂಗಳೂರಿನಲ್ಲಿ ವಾಯುಮಾಲಿನ್ಯ ನಿಯಂತ್ರಣ ಮಾಹಿತಿಯನ್ನೊಳಗೊಂಡ ಜಾಗೃತಿ ವಾಹನವನ್ನು ಪತ್ರಕರ್ತರ ಸಂಘದ ಅಧ್ಯಕ್ಷ ಜಗನ್ನಾಥ ಶೆಟ್ಟಿ ಬಾಳ ಉದ್ಘಾಟಿಸಿದರು.
ಪತ್ರಕರ್ತರ ಸಂಘದ ಕಾರ್ಯದರ್ಶಿ ಶ್ರೀನಿವಾಸ್ ನಾಯಕ್, ಹಿರಿಯ ಪ್ರಾದೇಶಿಕ ರಸ್ತೆ ಸಾರಿಗೆ ಅಧಿಕಾರಿ ಜಿ.ಎಸ್. ಹೆಗಡೆ, ಏರ್ ಪೋರ್ಟ್ ಡೈರೆಕ್ಟರ್ (ನಿವೃತ್ತ) ಎಂ.ಆರ್. ವಾಸುದೇವ, ನಿಸರ್ಗ ಪಬ್ಲಿಸಿಟಿಯ ಮಂಜುನಾಥ್.ಡಿ. ಮತ್ತು ಪತ್ರಕರ್ತ ಸಂಘದ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ