‘ ಪರಿಸರ ಸ್ವಚ್ಛತೆ ನಮ್ಮ  ಜವಾಬ್ದಾರಿ’

Team Udayavani, Oct 16, 2017, 10:35 AM IST

16-Mng–3.jpg

ಸುರತ್ಕಲ್‌: ಮಹಾನಗರ ಪಾಲಿಕೆಯ ಕೋಡಿಕಲ್‌ 17ನೇ ವಾರ್ಡ್‌ನಲ್ಲಿ ರಸ್ತೆ ವಿಸ್ತರಣೆ, ಕಾಂಕ್ರೀಟ್‌ ಕಾಮಗಾರಿ, ಒಳಚರಂಡಿ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಇಲ್ಲಿ ಸ್ವಚ್ಛತೆ ಕಾಪಾಡುವ ಜವಾಬ್ದಾರಿ ನಾಗರಿಕರ ಮೇಲಿದೆ ಎಂದು ಪಾಲಿಕೆ ಮುಖ್ಯ ಸಚೇತಕ ಎಂ. ಶಶಿಧರ ಹೆಗ್ಡೆ ಹೇಳಿದರು. ವಾರ್ಡ್‌ನ ಸ್ಥಳೀಯ ನಿವಾಸಿಗಳಿಗೆ ಸೊಳ್ಳೆ ಪರದೆ ವಿತರಿಸಿ ಅವರು ಮಾತನಾಡಿದರು.

ಪರಿಸರ ಸ್ವಚ್ಛತೆ ನಮ್ಮ ಜೀವನದ ಅವಿಭಾಜ್ಯ ಅಂಗವಾಗಬೇಕಿದೆ. ನಮ್ಮ ಮನೆ ಹಾಗೂ ಸುತ್ತಲಿನ ಪರಿಸರವನ್ನು ವಾಸಯೋಗ್ಯವಾಗಿ ಮಾಡಿದಾಗ ಸೊಳ್ಳೆಯಂತಹ ರೋಗ ತರುವ ಕ್ರಿಮಿ, ಜಂತುಗಳ ತಾಣವೂ ನಾಶವಾಗುತ್ತದೆ. ಇದರಿಂದ ಆರೋಗ್ಯಯುತ ಜೀವನ ನಡೆಸಲು ಸಾಧ್ಯವಿದೆ ಎಂದರು.

‘ಕೋಡಿಕಲ್‌ 17ನೇ ವಾರ್ಡ್‌ನಲ್ಲಿ ಸಾರ್ವಜನಿಕರ ಬಹುತೇಕ ಬೇಡಿಕೆ ಈಡೇರಿಕೆಗೆ ಶಕ್ತಿ ಮೀರಿ ಪ್ರಯತ್ನಿಸಿದ್ದೇನೆ. ಈಗ ಮುಖ್ಯ ರಸ್ತೆಯ ಒಂದು ಹಂತದ ಕಾಂಕ್ರೀಟ್‌ ಕಾಮಗಾರಿ ಮುಗಿದಿದ್ದು, ಉಳಿದ ಕೆಲಸವನ್ನು ಶೀಘ್ರ ಪೂರ್ತಿಗೊಳಿಸಲಾಗುವುದು’ ಎಂದರು.

ಸುರತ್ಕಲ್‌ ಮಹಿಳಾ ಕಾಂಗ್ರೆಸ್‌ನ ಅಧ್ಯಕ್ಷೆ ಶಕುಂತಳಾ ಕಾಮತ್‌ ಮಾತನಾಡಿ, ಹೆಚ್ಚಿನ ಅನುದಾನ ತರುವ ಮೂಲಕ 17ನೇ ವಾರ್ಡ್‌ನಲ್ಲಿ ಉತ್ತಮ ಕೆಲಸವಾಗಿದೆ. ಜನವಸತಿ ಪ್ರದೇಶವೇ ಇಲ್ಲಿ ಹೆಚ್ಚಿದ್ದು, ಏರು ತಗ್ಗು ಪ್ರದೇಶದಲ್ಲಿ ರಸ್ತೆ, ವಿದ್ಯುತ್‌, ಒಳಚರಂಡಿಯಂತಹ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳುವುದು ಸವಾಲಿನ ಕೆಲಸ. ಇದನ್ನು ಯಶಸ್ವಿಯಾಗಿ ಮಾಡಲಾಗುತ್ತಿದೆ ಎಂದರು.

ಮುಖಂಡರಾದ ವಾರ್ಡ್‌ ಅಧ್ಯಕ್ಷ ಲ್ಯಾನ್ಸಿ ಮೊಂತೆರೋ, ಮಲ್ಲಿಕಾರ್ಜುನ, ಲೋಕನಾಥ್‌, ಪ್ರವೀಣ್‌ ಕಲ್ಬಾವಿ, ಗಂಗಾಧರ್‌, ಆಶಾ ಶೆಟ್ಟಿ, ದಿನೇಶ್‌ ಕೋಡಿಕಲ್‌ ಪಾಲಿಕೆ ಆರೋಗ್ಯಾಧಿಕಾರಿ ನಿತಿನ್‌ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

ಅಧಿಕಾರಕ್ಕಾಗಿ ಪಿಎಫ್‌ಐಯ ರಾಜಕೀಯ ಮುಖವಾದ ಎಸ್‌ಡಿಪಿಐ ಜತೆ ಕಾಂಗ್ರೆಸ್‌ ಹೊಂದಾಣಿಕೆ: ನಳಿನ್‌

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.