ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಆಟಗಾರ ಉದಯ ಚೌಟ ಇನ್ನಿಲ್ಲ

Team Udayavani, May 21, 2022, 8:39 AM IST

ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದ ಆಟಗಾರ ಉದಯ ಚೌಟ ಇನ್ನಿಲ್ಲ

ಬಂಟ್ವಾಳ: ಅಂತಾರಾಷ್ಟ್ರೀಯ ಮಟ್ಟದ ಕಬಡ್ಡಿ ಆಟಗಾರ, ಬ್ಯಾಂಕ್ ಉದ್ಯೋಗಿ ಮಾಣಿ ಬದಿಗುಡ್ಡೆ ನಿವಾಸಿ ಉದಯ ಚೌಟ ಅವರು ಮೇ 21ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು. ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

ಮೃತರು ಕಬಡ್ಡಿ ಆಟಗಾರರಾಗಿ ವಿಶೇಷ ಸಾಧನೆ ಮಾಡಿದ್ದು, 2007ರ ಕಬಡ್ಡಿ ವಿಶ್ವಕಪ್ ನಲ್ಲಿ ಭಾರತ ತಂಡದ ಉತ್ತಮ ಆಟಗಾರನಾಗಿ ಮೂಡಿಬಂದಿದ್ದರು.

ಇದನ್ನೂ ಓದಿ:ಧಾರವಾಡದಲ್ಲಿ ಭೀಕರ ಅಪಘಾತ: ಮರಕ್ಕೆ ಕ್ರೂಸರ್ ಢಿಕ್ಕಿ; ಮಕ್ಕಳು ಸೇರಿ ಸ್ಥಳದಲ್ಲೇ 7 ಜನ ಸಾವು

ಏಕಲವ್ಯ ಪ್ರಶಸ್ತಿ, ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಸಮ್ಮಾನಗಳನ್ನು ಪಡೆದಿದ್ದಾರೆ.

ಟಾಪ್ ನ್ಯೂಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-mng

ಚೆಂಡೆ ಬಡಿಯುತ್ತ ಬಂದು ತಂಡದಿಂದ ಪ್ರಶ್ನೆ: ಚಕಮಕಿ, ದೂರು ದಾಖಲು

ಕೂಜಿಮಲೆಗೆ ಭೇಟಿ ನೀಡಿದ್ದು 4 ನಕ್ಸಲರು: ಸಶಸ್ತ್ರಧಾರಿ ತಲಾ ಇಬ್ಬರು ಮಹಿಳೆಯರು,ಪುರುಷರ ಸಂಚಾರ

Arecanut Market  ಅಡಿಕೆ ಧಾರಣೆ ಏರಿಕೆ :170ಕ್ಕೆ ತಲುಪಿದ ಕೊಕ್ಕೊ

Belthangady ಅಪಘಾತ ಪ್ರಕರಣ: ಚಾಲಕನಿಗೆ ಶಿಕ್ಷೆ

Bus ಕಿಟಕಿಯಿಂದ ಇಳಿಯಲು ಯತ್ನಿಸಿದ್ದ‌ ವ್ಯಕ್ತಿ ರಸ್ತೆಗೆ ಬಿದ್ದು ಸಾವು

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.