ಸುಳ್ಯದ ಮಾಜಿ ಶಾಸಕ ಬಾಕಿಲ ಹುಕ್ರಪ್ಪ ಇನ್ನಿಲ್ಲ


Team Udayavani, Nov 20, 2017, 3:05 PM IST

41399.jpg

 ಸುಳ್ಯ : ಮಾಜಿ ಶಾಸಕ ಬಾಕಿಲ ಹುಕ್ರಪ್ಪ (68) ಅವರು ಸೋಮವಾರ ಬೆಳಗ್ಗಿನ ಜಾವ ಅನಾರೋಗ್ಯದಿಂದ ನಿಧನ ಹೊಂದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಹುಕ್ರಪ್ಪ ಅವರನ್ನು ಕೆಲ ಐದಿನಗಳ ಹಿಂದೆ ಆಸ್ಪತ್ರೆಗೆ ದಾಖಲಿಸಲಾಗಿತ್ತು.  ಇತ್ತೀಚೆಗೆ ಮನೆಗೆ ಕರೆತರಲಾಗಿತ್ತು ಎಂದು ತಿಳಿದು ಬಂದಿದೆ. ಹುಕ್ರಪ್ಪ ಪತ್ನಿ, ಇಬ್ಬರು ಪುತ್ರಿಯರು ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ. 

ಹುಕ್ರಪ್ಪ ಅವರು 1983  ರಿಂದ 85 ರವರೆಗೆ ಸುಳ್ಯದ ಶಾಸಕರಾಗಿದ್ದರು. ಎಸ್‌ಸಿ ಮೀಸಲು ಕ್ಷೇತ್ರವಾದ ಸುಳ್ಯದ ಬಿಜೆಪಿಯ ಪ್ರಥಮ ಶಾಸಕರಾಗಿದ್ದರು. 85 ರಲ್ಲಿ ನಡೆದ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದರು. 

ಬಿಜೆಪಿ  ತೊರೆದು  ಜನತಾ ದಳ, ಕಾಂಗ್ರೆಸ್,ಬಂಗಾರಪ್ಪ ಅವರು ಸಂಸ್ಥಾಪಿಸಿದ್ದ ಕೆಸಿಪಿ.. ಹೀಗೆ ನಿರಂತರ ಪಕ್ಷಾಂತರ ಮಾಡಿದ್ದರು. ಇತ್ತೀಚೆಗೆ ಆಮ್ ಆದ್ಮಿ ಪಕ್ಷ ಸೇರಿದ್ದರು. ಒಂದು ತಿಂಗಳ ಹಿಂದೆ ಮತ್ತೆ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದರು.

 ಗುತ್ತಿಗಾರು ಪಂಚಾಯತ್ ಅಧ್ಯಕ್ಷರಾಗಿಯೂ ಕರ್ತವ್ಯ ನಿರ್ವಹಿಸಿದ್ದರು. ಶಾಸಕರಾಗಿದ್ದ ಸಂದರ್ಭ ಲಾಸ್ ಎಂಜಲೀಸ್ ಒಲಿಂಪಿಕ್ಸ್‌ ವೀಕ್ಷಿಸಲು ಸರ್ಕಾರದ ಪ್ರತಿನಿಧಿಯಾಗಿ ತೆರಳಿದ್ದರು.

ಶಾಸಕರಾದ ಹೊರತಾಗಿಯೂ ಕೂಲಿ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ಅವರು ಸಣ್ಣ ಮನೆಯಲ್ಲಿ ವಾಸವಾಗಿದ್ದರು. ಯಾವುದೇ ಕಾರು ಬಂಗಲೆ ಹೊಂದದೆ ರಾಜಕಾರಣಿಗಳಿಗೆ ಆದರ್ಶಪ್ರಾಯವಾಗಿದ್ದರು.   

ಹುಕ್ರಪ್ಪ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. 

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.