ಮಂಗಳೂರು: ಖೋಟಾ ನೋಟು ಚಲಾವಣೆ ಪ್ರಕರಣ; ಇಬ್ಬರ ಬಂಧನ


Team Udayavani, Jan 3, 2023, 1:18 PM IST

WhatsApp Image 2023-01-03 at 1.16.46 PM (1)

ಮಂಗಳೂರು: ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರು ಪೋಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ, ಅವರಿಂದ 500 ರೂ. ಮುಖ ಬೆಲೆಯ 4.5ಲಕ್ಷ ಖೋಟ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಬಂಧಿತರನ್ನು ಬಂಟ್ವಾಳ ತಾಲೂಕಿನ ಬಿ.ಸಿ. ರೋಡ್ ನಿವಾಸಿ ನಿಜಾಮುದ್ದೀನ್ ಅಲಿಯಾಸ್ ನಿಜಾಂ ( 32 ), ಜೆಪ್ಪು ಮಂಗಳೂರು ನಿವಾಸಿ  ರಜೀಮ್ ಅಲಿಯಾಸ್ ರಾಫಿ ( 31)  ಎಂದು ಗುರುತಿಸಲಾಗಿದೆ.

ಸುದ್ದಿಗಾರರಿಗೆ ಮಂಗಳವಾರ  ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಮಾಹಿತಿ ನೀಡಿದರು.

ಜ. 2ರಂದು ಮಂಗಳೂರು ನಗರದ ನಂತೂರು ಬಳಿ ವಾಹನಗಳನ್ನು ತಪಾಸಣೆ ಮಾಡುತ್ತಿರುವ ಸಮಯ, ನಂತೂರು ಕಡೆಯಿಂದ ಬಂದ, ಒಂದು ಸ್ಕೂಟರ್ ನಲ್ಲಿ ಇಬ್ಬರು ಸದಾರರು ಸಮವಸ್ತ್ರದಲ್ಲಿದ್ದ ಪೊಲೀಸರನ್ನು ಕಂಡು, ಅತೀ ವೇಗವಾಗಿ ಚಲಾಯಿಸಿ ಪೊಲೀಸರಿಂದ ತಪ್ಪಿಕೊಳ್ಳಲು ಪ್ರಯತ್ನಿಸಿದ್ದರು. ಆಗ  ಮಂಗಳೂರು ಪೂರ್ವ ಠಾಣೆಯ ಪೊಲೀಸರು ತಡೆದು ಪರಿಶೀಲಿಸಿ. ಅವರ ವಶದಲ್ಲಿದ್ದ ರೂ. 500 ಮುಖಬೆಲೆಯ ರೂ. 4,50,000/- ಖೋಟಾ ನೋಟುಗಳನ್ನು ಪತ್ತೆ ಹಚ್ಚಿ, ವಶಪಡಿಸಿಕೊಂಡು ಪ್ರಕರಣವನ್ನು ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿದೆ ಎಂದು ಹೇಳಿದರು.

ನೋಟು ನೋಟುಗಳನ್ನು ಬೆಂಗಳೂರಿನಿಂದ ಡ್ಯಾನಿಯಲ್ ಎಂಬಾತನಿಂದ ಪಡೆದು, ಅವುಗಳನ್ನು ಮಂಗಳೂರು ನಗರದಲ್ಲಿ ನೋಟುಗಳನ್ನು ಚಲಾವಣೆ ಮಾಡುವ ಬಗ್ಗೆ, ಆರೋಪಿಗಳು ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಸುಲಿಗೆ ಮಾಡಿದ ಸ್ಕೂಟರ್ ನಲ್ಲಿ ಅವುಗಳನ್ನು ಚಲಾವಣೆಗೆ ಕೊಂಡು ಹೋಗುತ್ತಿದ್ದ ಸಮಯ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಆರೋಪಿತರ ಬಗ್ಗೆ ಇನ್ನೂ ಹೆಚ್ಚಿನ ವಿಚಾರಣೆ ಅಗತ್ಯ ಎದ್ದು ಪೊಲೀಸ್‌ ಕನ್ನೆಡಿಗೆ ಪಡೆದುಕೊಂಡು ವಿಚಾರಣೆ ನಡೆಸಲಾಗುವುದು ಎಂದರು.

ಗೋಷ್ಠಿಯಲ್ಲಿ ಡಿಸಿಪಿ ಅಂಶು ಕುಮಾರ್, ದಿನೇಶ್ ಕುಮಾರ್, ಎಸಿಪಿ ರವೀಶ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಕಾಡಾನೆ ತಡೆಗೆ ಜೋತಾಡುವ ಸೌರ ವಿದ್ಯುತ್‌ ಬೇಲಿ!

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

ಮತ್ತೆರಡು ಕಿಂಡಿ ಅಣೆಕಟ್ಟುಗಳಿಗೆ ಅಕ್ರಮ ಮರಳುಗಾರಿಕೆ ಹೊಡೆತ?

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Belthangady ವೇಣೂರಿನ ಬಾಹುಬಲಿಗೆ ಮಸ್ತಕಾಭಿಷೇಕ; ವಿರಾಟ್‌ ವಿರಾಗಿಗೆ ಮಜ್ಜನ ಸಮಾಪನ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Lok Sabha Elections; ಊರಿನತ್ತ ಹೊರಟ ಉತ್ತರ ಕರ್ನಾಟಕ ಮಂದಿ

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

Panamburu ಮಂಗಳೂರಿಗೆ ಬಂತು 8ನೇ ಬೃಹತ್‌ ಪ್ರವಾಸಿ ಹಡಗು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Mudhol; ಹೃದಯಾಘಾತದಿಂದ ಚುನಾವಣಾ ಕರ್ತವ್ಯನಿರತ ಸಿಬ್ಬಂದಿ‌ ಸಾವು

Harbhajan Singh slams Mahendra singh Dhoni

IPL 2024; ಧೋನಿ ಬದಲು ಸಿಎಸ್ ಕೆ ತಂಡದಲ್ಲಿ ವೇಗಿಯನ್ನು ಆಡಿಸಿ..: ಹರ್ಭಜನ್ ಸಿಂಗ್ ಟೀಕೆ

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

ಇಸ್ರೇಲ್‌ ದೇಶದಲ್ಲಿ ಅಲ್‌ಜಝೀರಾ ಸುದ್ದಿ ವಾಹಿನಿ ಶಾಶ್ವತ ಸ್ಥಗಿತ!

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

LS Polls: “ಕಾಂಗ್ರೆಸ್ಸಿಗರಿಗೆ ಬಡವರೆಂದರೆ ನಾಟಕೀಯ ಪ್ರೀತಿ’: ಗಾಯತ್ರಿ ಸಿದ್ದೇಶ್ವರ್‌

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.