ವಾಹನಗಳಲ್ಲಿ ನಕಲಿ ನಂಬರ್‌ ಪ್ಲೇಟ್‌?


Team Udayavani, Jul 25, 2017, 11:40 AM IST

Number-Plate-2-7.jpg

ತಪ್ಪಿಲ್ಲದ ದ್ವಿಚಕ್ರ ವಾಹನ ಚಾಲಕಿಗೆ ದಂಡ!
ಮೂಡಬಿದಿರೆ: ‘ಮಂಗಳೂರು ಲಾಲ್‌ಭಾಗ್‌ನಲ್ಲಿ ನಿಮ್ಮ ವಾಹನ ಸಿಗ್ನಲ್‌ ಜಂಪ್‌ ಮಾಡಿದೆ, ನೂರು ರೂಪಾಯಿ ದಂಡ ಕಟ್ಟಿ ‘ ಎಂಬ ನೋಟಿಸೊಂದು ಮೂಡಬಿದಿರೆಯ ದ್ವಿಚಕ್ರವಾಹನ ಚಾಲಕಿಯೋರ್ವರಿಗೆ ಬಂದಿದೆ. ಇದೇನು ವಿಶೇಷ? ಕಟ್ಟಿ ದಂಡ ಎಂದು ನೀವೆನ್ನಬಹುದು! ಆದರೆ ಅಸಲಿಯತ್ತು ಇರುವುದೇ ಇಲ್ಲಿ. ಈ ಮೂಡಬಿದಿರೆಯ ದ್ವಿಚಕ್ರ ವಾಹನ ಚಾಲಕಿ ಮೂಡಬಿದಿರೆಯಲ್ಲೇ ಉದ್ಯೋಗಸ್ಥೆ. ಓಡಾಟ ಏನಿದ್ದರೂ ಮೂಡಬಿದಿರೆಯಲ್ಲೇ. ಈಕೆ ಸ್ವೀಕರಿಸಿದ ನೋಟಿಸಿನಲ್ಲಿ ಕಾಣಿಸಿದ ವಾಹನ ನಂಬ್ರ, ವಾರೀಸುದಾರರ ಹೆಸರು ಎಲ್ಲವೂ ತನ್ನ ವಾಹನದಲ್ಲಿರುವುದೇ ಆಗಿದೆ. ಆದರೆ, ಆಕೆ ಮಂಗಳೂರಿಗೆ ತನ್ನ ದ್ವಿಚಕ್ರ ವಾಹನದಲ್ಲಿ ಹೋಗಿಯೇ ಇಲ್ಲ ಎಂದಾದರೆ, ಆಕೆ ಸಿಗ್ನಲ್‌ ಜಂಪ್‌ ಮಾಡಿರುವುದಾದರೂ ಹೇಗೆ?

ಕುತೂಹಲದಿಂದ ಮಂಗಳೂರಿಗೆ ಹೋಗಿ ಸಂಬಂಧಪಟ್ಟ ಪೊಲೀಸರನ್ನು ಕಂಡಾಗ ಅದೆಲ್ಲ ರೆಕಾರ್ಡ್‌ ಆಗಿದೆ ಎಂಬ ಉತ್ತರ ಸಿಕ್ಕಿತು. ಆದರೂ ಬಿಡದೆ ಕೆಮರಾ ರೆಕಾರ್ಡಿಂಗ್‌ ಪರಿಶೀಲಿಸಿದಾಗ ಕಂಡದ್ದು ಬೇರೆಯೇ. ಈಕೆಯ ದ್ವಿಚಕ್ರ ವಾಹನ ಕಪ್ಪು ಬಣ್ಣದ್ದಾದರೆ ಮಂಗಳೂರಿನಲ್ಲಿ  ಸಿಗ್ನಲ್‌ ಜಂಪ್‌ ಮಾಡಿದ ವಾಹನ ಕೆಂಪು ಬಣ್ಣದ್ದು. ನಂಬ್ರ ಎರಡೂ ಕಡೆ ಒಂದೇ. ಹಾಗಿದ್ದರೆ ನಂಬರ್‌ ನಕಲಿ ನಂಬರ್‌ ಪ್ಲೇಟ್‌ ವಾಹನಗಳು ರಸ್ತೆಗಳಲ್ಲಿವೆ ಎನ್ನುವುದು ಮೇಲ್ನೋಟಕ್ಕೆ ಸಾಬೀತಾಗಿತ್ತು. ಆಕೆ ತನ್ನ ವಾಹನದ ಎಲ್ಲ ದಾಖಲೆಗಳನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಮನಸ್ಸು ಮಾಡಿದರೆ ಇಂಥ ಅದೆಷ್ಟೋ ನಕಲಿ ನಂಬ್ರ ಹೊತ್ತ ವಾಹನಗಳ ಅಸ್ತಿತ್ವವನ್ನು ಬಯಲಿಗೆಳೆಯಬಹುದು.

ಟಾಪ್ ನ್ಯೂಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

ಹೊಳೆಹೊನ್ನೂರು: ಕೂಡಲಿ ಶೃಂಗೇರಿ ಮಠದಲ್ಲಿ ವಂಚನೆ ಪ್ರಕರಣ: FIR ದಾಖಲು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

ಸಲ್ಮಾನ್ ಮನೆ ಬಳಿ ಗುಂಡಿನ ದಾಳಿ: ಲಾರೆನ್ಸ್ ಬಿಷ್ಣೋಯ್ ಸಹೋದರನ ವಿರುದ್ಧ ಲುಕ್ ಔಟ್ ನೋಟಿಸ್

3-uv-fusion

Devotion: ಭಕ್ತಿಯ ಅರ್ಥವಾದರೂ ಏನು?

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Manipura: ಉಗ್ರರ ದಾಳಿಗೆ ಇಬ್ಬರು CRPF ಯೋಧರು ಹತ… ಉಗ್ರರ ಪತ್ತೆಗೆ ಶೋಧ ಕಾರ್ಯಾಚರಣೆ

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.