ನಕಲಿ ಆರ್‌ಟಿಪಿಸಿಆರ್‌ ವರದಿ: ಏಳು ಮಂದಿಯ ಬಂಧನ

Team Udayavani, Aug 27, 2021, 6:39 AM IST

ನಕಲಿ ಆರ್‌ಟಿಪಿಸಿಆರ್‌ ವರದಿ: ಏಳು ಮಂದಿಯ ಬಂಧನ

ಮಂಗಳೂರು: ಕೇರಳದಿಂದ ಮಂಗಳೂರಿಗೆ ಆಗಮಿಸಲು ನಕಲಿ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಹಾಜರುಪಡಿಸಿದ್ದ ಆರೋಪದಡಿ ತಲಪಾಡಿ ಗಡಿಯಲ್ಲಿ ಎರಡು ದಿನಗಳಲ್ಲಿ 4 ಪ್ರತ್ಯೇಕ ಪ್ರಕರಣಗಳಲ್ಲಿ ಕೇರಳದ 6 ಮಂದಿ ಹಾಗೂ ಕರ್ನಾಟಕದ ಓರ್ವ ಸೇರಿದಂತೆ ಒಟ್ಟು 7 ಮಂದಿಯನ್ನು ಮಂಗಳೂರು ಪೊಲೀಸರು ಬಂಧಿಸಿ ಸಾಂಕ್ರಾಮಿ ರೋಗ ನಿಯಂತ್ರಣ ಕಾಯ್ದೆ ಹಾಗೂ ನಕಲಿ ದಾಖಲೆ ಸೃಷ್ಟಿ ಕಾಯ್ದೆಯಡಿ ಪ್ರಕರಣಗಳನ್ನು ದಾಖಲಿಸಿಕೊಂಡಿದ್ದಾರೆ.

ಕಾಸರಗೋಡು ಚೆಂಗಳದ ಅಬ್ದುಲ್‌ ತಮೀಮ್‌ (19), ಚೆರುವತ್ತೂರಿನ ಹಸೀನ್‌ (31), ಹಾದಿಲ್‌ (25), ಕಬೀರ್‌ ಎ.ಎಂ. (24) ಮತ್ತು ಕಾಸರಗೋಡು ಕಡಪ್ಪುರದ ಇಸ್ಮಾಯಿಲ್‌ (48) ಅವರನ್ನು ಬುಧವಾರ ಹಾಗೂ ಮಂಜೇಶ್ವರದ ಅಬೂಬಕರ್‌ (28) ಮತ್ತು ಮಂಗಳೂರು ನಗರದ ಪಡೀಲ್‌ನ ಮೊಹಮದ್‌ ಶರೀಫ್‌ (34) ಅವರನ್ನು ಗುರುವಾರ ಬಂಧಿಸಲಾಗಿದೆ. 2 ಕಾರು, 2 ಬೈಕ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ.  ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿದೆ.

ಆತಂಕಕಾರಿ ಬೆಳವಣಿಗೆ:

ಕೊರೊನಾ 2ನೇ ಅಲೆಯ ಆತಂಕದ ಜತೆಗೆ 3ನೇ ಅಲೆಯ ನಿಯಂತ್ರಣದ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ನೆರೆ ರಾಜ್ಯಗಳಿಂದ ದ.ಕ. ಜಿಲ್ಲೆಗೆ ಆಗಮಿಸುವವರಿಗೆ ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿಯನ್ನು ಕಡ್ಡಾಯಗೊಳಿಸಿದೆ. ಜಿಲ್ಲೆಯ ಗಡಿ ಭಾಗದಲ್ಲಿ 17 ಚೆಕ್‌ ಪೋಸ್ಟ್‌ಗಳಲ್ಲಿ ತಪಾಸಣೆಯನ್ನು ಕಟ್ಟುನಿಟ್ಟಾಗಿ ನಡೆಸಲಾಗುತ್ತಿದೆ. ಹಾಗಿದ್ದರೂ ಕೆಲವರು ನಕಲಿ ನೆಗೆಟಿವ್‌ ವರದಿಯ ಮೂಲಕ ರಾಜ್ಯ ಪ್ರವೇಶಿಸಿ ಕೊರೊನಾ ಹೆಚ್ಚಳಕ್ಕೆ ಕಾರಣರಾಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಆಯುಕ್ತರು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಡಿಸಿಪಿಗಳಾದ ಹರಿರಾಂ ಶಂಕರ್‌, ದಿನೇಶ್‌ ಕುಮಾರ್‌ ಉಪಸ್ಥಿತರಿದ್ದರು.

ನಕಲಿ ವರದಿಯ  ಸೃಷ್ಟಿಕರ್ತನೂ ಬಲೆಗೆ! :

ಮೊದಲು ಬಂಧಿತರಾದ ನಾಲ್ವರನ್ನು ವಿಚಾರಿಸಿದಾಗ ಕಬೀರ್‌ ಎ.ಎಂ. ಎಂಬಾತ ನಕಲಿ ದಾಖಲೆ ಸೃಷ್ಟಿಸಿ ಕೊಡುತ್ತಿದ್ದ ಎಂಬುದು ತಿಳಿದುಬಂತು. ಬಳಿಕ ಆತನನ್ನೂ ಬಂಧಿಸಲಾಯಿತು ಎಂದು ಪೊಲೀಸ್‌ ಆಯುಕ್ತ ಎನ್‌. ಶಶಿಕುಮಾರ್‌ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ಟಾಪ್ ನ್ಯೂಸ್

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

Lok Sabha Elections ಈಶ್ವರಪ್ಪ ಸ್ಪರ್ಧೆಯಿಂದ ಬಿಜೆಪಿಗೆ ಲಾಭ: ಆರ್‌. ಅಶೋಕ್‌

ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

Lok Sabha Election; ಎ. 20ರಂದು ಮತ್ತೆ ರಾಜ್ಯಕ್ಕೆ ಪ್ರಧಾನಿ ಮೋದಿ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Moodabidri ಮೆದುಳು ಜ್ವರ ಉಲ್ಬಣಿಸಿ ವಿದ್ಯಾರ್ಥಿನಿ ನಿಧನ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Dakshina Kannada: ಮನೆಮನೆ ಭೇಟಿ ಮೂಲಕ ಮತದಾನ ಸೌಲಭ್ಯಕ್ಕೆ ಚಾಲನೆ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Hajj Yatra: ಕಂತು ಪಾವತಿಗೆ ಎ. 27ರಂದು ಕೊನೆಯ ದಿನ

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

Mangaluru ಪ್ರಧಾನಿಯ ಕೈ ಸೇರಿದ ಕರಾವಳಿ ಕಲಾವಿದನ “ಆಯಿಲ್‌ ಕ್ಯಾನ್ವಾಸ್‌’

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

ರಾಜ್ಯಪ್ರಶಸ್ತಿ ಪುರಸ್ಕೃತ ಕಲಾವಿದೆ ಗಿಡಿಗೆರೆ ರಾಮಕ್ಕ ನಿಧನ

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

Salman Khan: ನಟ ಸಲ್ಮಾನ್‌ ಖಾನ್‌ ನಿವಾಸದ ಮೇಲೆ ಗುಂಡಿನ ದಾಳಿ; ಇಬ್ಬರ ಬಂಧನ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

Bus Falls From Bridge In Odisha’s Jajpur

Jajpur; ಸೇತುವೆಯಿಂದ ಬಿದ್ದ ಬಸ್; ಐವರು ಸಾವು, ಹಲವರಿಗೆ ಗಾಯ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.