“ದುಶ್ಚಟದಿಂದ ಕುಟುಂಬ ಬೀದಿಪಾಲು’


Team Udayavani, Jun 4, 2019, 5:50 AM IST

r-26

ಉರ್ವಸ್ಟೋರ್‌: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳ, ಅಖೀಲ ಕರ್ನಾಟಕ ಜನಜಾಗೃತಿ ವೇದಿಕೆ ಮಂಗಳೂರು, ಬೆಳ್ತಂಗಡಿ ಹಾಗೂ ವಿವಿಧ ಸಂಘ – ಸಂಸ್ಥೆಗಳ ಆಶ್ರಯದಲ್ಲಿ 1,341ನೇ ಮದ್ಯವರ್ಜನ ಶಿಬಿರದ ಸಮಾರೋಪ ದೇವಾಂಗ ಸಭಾಭವನದಲ್ಲಿ ಶನಿವಾರ ಜರಗಿತು.

ಮುಖ್ಯ ಅತಿಥಿಯಾಗಿದ್ದ ಆಸರೆ ಚಾರಿಟೆಬಲ್‌ ಟ್ರಸ್ಟ್‌ ಇದರ ಅಧ್ಯಕ್ಷೆ ಡಾ| ಆಶಾ ಜ್ಯೋತಿ ರೈ ಮಾತನಾಡಿ, ಮದ್ಯಪಾನದಂತಹ ದುಶ್ಚಟದಿಂದ ಕುಟುಂಬ ಬೀದಿಪಾಲಾಗುತ್ತದೆ. ಸಮಾಜದಲ್ಲಿ ಗೌರವವೂ ಇರುವುದಿಲ್ಲ. ಸಾಂಸಾರಿಕ ನೆಮ್ಮದಿ ಹಾಳಾಗಿ ಬದುಕು ನರಕಸದೃಶವಾಗುತ್ತದೆ. ಹೀಗಾಗಿ ಧರ್ಮಸ್ಥಳದ ಖಾವಂದರು ಸಮಾಜದ ಉದ್ಧಾರಕ್ಕಾಗಿ ಮದ್ಯವರ್ಜನದಂತಹ ಶಿಬಿರ ಹಮ್ಮಿಕೊಂಡು ಕುಟುಂಬವನ್ನು ಕಟ್ಟುವ ಕೆಲಸ ಮಾಡುತ್ತಿದ್ದಾರೆ. ಶಿಬಿರದಲ್ಲಿ ಪಾಲ್ಗೊಂಡವರು ನೂತನ ಬದುಕನ್ನು ರೂಪಿಸಿಕೊಳ್ಳಬೇಕು ಎಂದರು. ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಸತೀಶ್‌ ಶೆಟ್ಟಿ ಮದ್ಯವರ್ಜನದ ಶಿಬಿರಾರ್ಥಿಗಳಿಗೆ ಸಲಹೆ ಸೂಚನೆ ನೀಡಿ ಉತ್ತಮ ಬದುಕನ್ನು ನಡೆಸುವಂತೆ ಕರೆ ನೀಡಿದರು.

ಸಮಾಜಮುಖಿ ಕಾರ್ಯಕ್ರಮ
ಜನಜಾಗೃತಿ ವೇದಿಕೆ ಮಂಗಳೂರು ತಾಲೂಕು ಘಟಕದ ಅಧ್ಯಕ್ಷ ಮಹಾಬಲ ಚೌಟ ಮಾತನಾಡಿ, ಡಾ| ಡಿ. ವೀರೇಂದ್ರ ಹೆಗ್ಗಡೆ ಅವರ ಸಮಾಜಮುಖೀ ಕಾರ್ಯ ಕ್ರಮದಿಂದಾಗಿ ರಾಜ್ಯಾದ್ಯಂತ ಲಕ್ಷಾಂತರ ಜನ ಪಾನಮುಕ್ತರಾಗಿ ಉತ್ತಮ ಬದುಕು ನಡೆಸುವಂತಾಗಿದೆ. ಈ ಮದ್ಯವರ್ಜನ ಶಿಬಿರದಲ್ಲಿ 59 ಮಂದಿ ಮದ್ಯಪಾನ ತ್ಯಜಿಸಿ ನೂತನ ಜೀವನಕ್ಕೆ ನಾಂದಿ ಹಾಡಿದ್ದೀರಿ. ಇಷ್ಟು ದಿನ ನಿಮ್ಮ ಕುಟುಂಬದಲ್ಲಿ ಇದ್ದ ನೋವು,ದುಃಖವನ್ನು ಅಳಿಸಿ ಹಾಕಿ, ಸುಖ ಸಂತೋಷದಿಂದ ಬಾಳಬೇಕು ಮಾತ್ರವಲ್ಲ, ಸಮಾಜಕ್ಕೆ ಕೊಡುಗೆ ನೀಡು ವಂತವರಾಗಬೇಕು ಎಂದರು.

ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ರಾಮಚಂದ್ರ, ದೇವಾಂಗ ಸಮಾಜದ ಮುಖಂಡ ರಾಮಚಂದ್ರ, ದುಗೇìಶ್‌ ಚೆಟ್ಟಿಯಾರ್‌, ಕ್ಷೇತ್ರದ ಯೋಜನಾ ಧಿಕಾರಿ ಉಮರಬ್ಬ, ಕೆ. ಸದಾಶಿವ ಶೆಟ್ಟಿ, ಶ್ರೀಧರ ರಾವ್‌, ನಾಗರಾಜ್‌ ಉಪಸ್ಥಿತರಿದ್ದರು.  ಲತಾ ನಿರೂಪಿಸಿದರು. ಶಿಬಿರಾರ್ಥಿ ಗಳಿಗೆ ಎಂಟು ದಿನಗಳ ಶಿಬಿರದಲ್ಲಿ ವ್ಯಾಯಾಮ, ಮಾರ್ಗದರ್ಶನ, ಕೌಟುಂಬಿಕ ಸಲಹೆ ಮತ್ತಿತರ ವಿವಿಧ ಹಂತದ ತರಬೇತಿ ನೀಡಲಾಯಿತು.

ಟಾಪ್ ನ್ಯೂಸ್

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

ರಜತ್‌ ಪಾಟೀದಾರ್‌: ಆರ್‌ಸಿಬಿಯ ನ್ಯೂ ಸೂಪರ್‌ಸ್ಟಾರ್‌

ರಜತ್‌ ಪಾಟೀದಾರ್‌: ಆರ್‌ಸಿಬಿಯ ನ್ಯೂ ಸೂಪರ್‌ಸ್ಟಾರ್‌

thumb 1

ಪಠ್ಯಕ್ರಮ ವಿವಾದ: ಎಡಪಂಥೀಯರ ಆಕ್ಷೇಪಕ್ಕೆ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಟೀಕೆ

12 ಲಕ್ಷ ರೂ. ಖರ್ಚುಮಾಡಿ ನಾಯಿಯಾದ ವ್ಯಕ್ತಿ!

12 ಲಕ್ಷ ರೂ. ಖರ್ಚು ಮಾಡಿ ನಾಯಿಯಾದ ವ್ಯಕ್ತಿ!

2020ರಲ್ಲಿ ಹೃದಯ ಸಂಬಂಧಿ ಕಾಯಿಲೆಗೇ ಹೆಚ್ಚು ಸಾವು

2020ರಲ್ಲಿ ಹೃದಯ ಸಂಬಂಧಿ ಕಾಯಿಲೆಗೇ ಹೆಚ್ಚು ಸಾವು

astro

ಶುಕ್ರವಾರದ ರಾಶಿ ಫಲ, ಇಲ್ಲಿವೆ ನಿಮ್ಮ ಗ್ರಹಬಲ

ಕುಂದಾಪುರ: ಉದ್ಯಮಿ ಕಟ್ಟೆ ಭೋಜಣ್ಣ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಡೆತ್‌ನೋಟ್‌ನಲ್ಲಿ ಏನಿದೆ?

ಕುಂದಾಪುರ: ಉದ್ಯಮಿ ಕಟ್ಟೆ ಭೋಜಣ್ಣ ಗುಂಡಿಕ್ಕಿಕೊಂಡು ಆತ್ಮಹತ್ಯೆ: ಡೆತ್‌ನೋಟ್‌ನಲ್ಲಿ ಏನಿದೆ?ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ: ಬೇಸಗೆ ಮಳೆ ದಾಖಲೆ

ಕರಾವಳಿ: ಬೇಸಗೆ ಮಳೆ ದಾಖಲೆ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಮಂಗಳೂರು : ಠಾಣೆ ಮಟ್ಟದಲ್ಲಿ ಯುವಕರ ಸಮಿತಿ: ಎಡಿಜಿಪಿ

ಉಳ್ಳಾಲದಲ್ಲಿ ಅಪಹರಿಸಿ ಚಾರ್ಮಾಡಿಯಲ್ಲಿ ಯುವಕನ ಕೊಲೆಗೆ ಯತ್ನ :ಅದೃಷ್ಟ ಚೆನ್ನಾಗಿತ್ತು ನೋಡಿ..

ಉಳ್ಳಾಲದಿಂದ ಅಪಹರಿಸಿ ಚಾರ್ಮಾಡಿಯಲ್ಲಿ ಯುವಕನ ಕೊಲೆಗೆ ಯತ್ನ: ಅದೃಷ್ಟ ಚೆನ್ನಾಗಿತ್ತು ನೋಡಿ..

ಚೆಕ್‌ ಬೌನ್ಸ್‌ ಪ್ರಕರಣ : 88 ಲ.ರೂ. ಪಾವತಿಸಲು ಆದೇಶ, ತಪ್ಪಿದರೆ 6 ತಿಂಗಳ ಸಜೆ 

ಮಂಗಳೂರು : ಚೆಕ್‌ ಬೌನ್ಸ್‌ ಪ್ರಕರಣ ; 88 ಲ.ರೂ. ಪಾವತಿಸಲು ಆದೇಶ, ತಪ್ಪಿದರೆ 6 ತಿಂಗಳ ಸಜೆ 

before

ಪಣಂಬೂರು ಬೀಚ್‌ ಸ್ವಚ್ಛತೆಗೆ ಪಾಲಿಕೆ ಕ್ರಮ

MUST WATCH

udayavani youtube

ಉಸಿರಾಟದ ಸಮಸ್ಯೆ: ಕೇದಾರನಾಥದಲ್ಲಿ ಮತ್ತೆ ನಾಲ್ವರು ಯಾತ್ರಾರ್ಥಿಗಳ ಸಾವು

udayavani youtube

ಮಳಲಿ ಮಸೀದಿಯ ಸರ್ವೇ ನಡೆಯಲಿ ಜನರು ಸತ್ಯ ತಿಳಿಯಲಿ : ಡಾ ಸುರೇಂದ್ರ ಕುಮಾರ್ ಜೈನ್

udayavani youtube

ಒಂದು ಲಕ್ಷದ ಎಂಟು ವಡೆಗಳಿಂದ ಅಲಂಕೃತಗೊಂಡ ಮೈಸೂರಿನ ಶ್ರೀ ಅಂಜನೇಯ ಸ್ವಾಮಿ

udayavani youtube

ಮಣಿಪಾಲ : ಡಿವೈಡರ್ ಗೆ ಬೈಕ್ ಢಿಕ್ಕಿ, ವಿದ್ಯಾರ್ಥಿ ಸಾವು… ಇನ್ನೋರ್ವ ಗಂಭೀರ

udayavani youtube

IPL ಬೆಟ್ಟಿಂಗ್ ಗಾಗಿ ಠೇವಣಿದಾರರ ಹಣವನ್ನೇ ಬಳಸಿಕೊಂಡ ಪೋಸ್ಟ್ ಮಾಸ್ಟರ್

ಹೊಸ ಸೇರ್ಪಡೆ

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

2 ವರ್ಷಗಳಲ್ಲೇ ಪ್ರತ್ಯಕ್ಷವಾಗಲಿದ್ದಾನೆ “ರಸ್ತೆಗಳ ರಾಜ’ : ಅಂಬಾಸಿಡರ್‌ 2.0

ರಜತ್‌ ಪಾಟೀದಾರ್‌: ಆರ್‌ಸಿಬಿಯ ನ್ಯೂ ಸೂಪರ್‌ಸ್ಟಾರ್‌

ರಜತ್‌ ಪಾಟೀದಾರ್‌: ಆರ್‌ಸಿಬಿಯ ನ್ಯೂ ಸೂಪರ್‌ಸ್ಟಾರ್‌

thumb 1

ಪಠ್ಯಕ್ರಮ ವಿವಾದ: ಎಡಪಂಥೀಯರ ಆಕ್ಷೇಪಕ್ಕೆ ಹಿರಿಯ ಸಾಹಿತಿ ಎಸ್‌.ಎಲ್‌. ಭೈರಪ್ಪ ಟೀಕೆ

12 ಲಕ್ಷ ರೂ. ಖರ್ಚುಮಾಡಿ ನಾಯಿಯಾದ ವ್ಯಕ್ತಿ!

12 ಲಕ್ಷ ರೂ. ಖರ್ಚು ಮಾಡಿ ನಾಯಿಯಾದ ವ್ಯಕ್ತಿ!

2020ರಲ್ಲಿ ಹೃದಯ ಸಂಬಂಧಿ ಕಾಯಿಲೆಗೇ ಹೆಚ್ಚು ಸಾವು

2020ರಲ್ಲಿ ಹೃದಯ ಸಂಬಂಧಿ ಕಾಯಿಲೆಗೇ ಹೆಚ್ಚು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.