ಟೋಲ್‌ಗೇಟ್‌ನಲ್ಲಿ ಫಾಸ್ಟ್ ಟ್ಯಾಗ್ ಲೇನ್‌ಗೆ ಬಿಡುವು, ಪಾವತಿ ಮಾಡುವವರಿಗೆ ಕ್ಯೂ ಬಿಸಿ !

-ಸಶಸ್ತ್ರ ಪೊಲೀಸ್‌ ಭದ್ರತೆ

Team Udayavani, Dec 15, 2019, 8:02 PM IST

toll

ಸುರತ್ಕಲ್‌: ಕೇಂದ್ರ ಸರಕಾರ ಫಾಸ್ಟ್ ಟ್ಯಾಗ್ ಕಡ್ಡಾಯ ಮುಂದೂಡಿದ್ದು ಶೇ 60ಕ್ಕೂ ಅಧಿಕ ವಾಹನಗಳು ಫಾಸ್ಟ್ ಟ್ಯಾಗ್ ಅಳವಡಿಸಿಕೊಂಡಿಲ್ಲ. ಹೀಗಾಗಿ ಸುರತ್ಕಲ್‌ ಟೋಲ್‌ಕೇಂದ್ರದಲ್ಲಿ ರವಿವಾರ ಫಾಸ್ಟ್ ಟ್ಯಾಗ್ ಲೇನ್‌ಗಳಲ್ಲಿ ವಿರಳವಾಗಿ ವಾಹನ ಸಂಚರಿಸಿದರೆ ,ಇತ್ತ ಹಣ ಪಾವತಿ ಲೇನ್‌ಗಳಲ್ಲಿ ಕ್ಯೂ ಕಂಡು ಬಂತು. ಸುರತ್ಕಲ್‌ನ ಎರಡು ಲೇನ್‌ಗಳಲ್ಲಿ ಹಣ ಪಾವತಿಸಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

ಫಾಸ್ಟ್ ಟ್ಯಾಗ್ ರೀಡಿಂಗ್‌ನಲ್ಲಿ ರವಿವಾರ ಸರ್ವರ್‌ ವೇಗವಿದ್ದುದರಿಂದ ವಾಹನ ಸವಾರರಿಗೆ ಕಾಯುವ ಪ್ರಮೇಯ ಬರಲಿಲ್ಲ.ಟೋಲ್‌ ಸೆನ್ಸಾರ್‌ ಮುಂದೆ ಬಂದು ನಿಂತ ಐದು ಸೆಕೆಂಡ್‌ಗಳಲ್ಲಿ ಗೇಟ್‌ ತೆರೆಯಲ್ಪಡುತ್ತಿತ್ತು.ಇನ್ನು ಕೆಲವು ವಾಹನಗಳು ಫಾಸ್ಟ್ ಟ್ಯಾಗ್ ಅಳವಡಿಸಿದ್ದರೂ ಆಕ್ಟಿವೇಟ್‌ ಮಾಡಿರಲಿಲ್ಲ. ಸ್ಟಿಕ್ಕರ್‌ ಮುಂಭಾಗ ಧೂಳು ನಿಂತಿದ್ದ ವಾಹನಗಳನ್ನು ಹ್ಯಾಂಡ್‌ ಸ್ಕ್ಯಾನರ್ ಬಳಕೆ ಮಾಡಿ ಕಳಿಸಿಕೊಡಲಾಯಿತು.ಕಂಪ್ಯೂಟರ್ ಕೈಕೊಟ್ಟಲ್ಲಿ 10ಕ್ಕೂ ಮಿಕ್ಕಿ ಸ್ಕ್ಯಾನರ್ ಗಳು ಟೋಲ್‌ ಸಿಬಂದಿಗಳಿಗೆ ಒದಗಿಸಲಾಗಿದೆ. ಫಾಸ್ಟ್ ಟ್ಯಾಗ್ ಲೇನ್‌ನಲ್ಲಿ ನಿಮಿಷಕ್ಕೆ ಸರಾಸರಿ ಆರರಿಂದ ಏಳು ವಾಹನ ಸಂಚರಿಸುತ್ತಿತ್ತು.

ಪೊಲೀಸ್‌ ಭದ್ರತೆ:
ರವಿವಾರದಿಂದ ಸುರತ್ಕಲ್‌ ಟೋಲ್‌ಗೇಟ್‌ನಲ್ಲಿ ಪೊಲೀಸ್‌ ಭದ್ರತೆ ನೀಡಲಾಗಿದೆ.ಒಂದು ತುಕಡಿ ಕೆಎಸ್‌ಆರ್‌ಪಿ , ಹೆ„ವೆ ಪೆಟ್ರೋಲಿಂಗ್‌ ವಾಹನಗಳು ಭದ್ರತೆ ಒದಗಿಸಿದ್ದವು. ರಾಷ್ಟ್ರೀಯ ಹೆದ್ದಾರಿ ಇಲಾಖೆಯ ಹಿರಿಯ ಅ ಕಾರಿಗಳು ಭೇಟಿ ನೀಡಿ ಪರಿಸ್ಥಿತಿಯನ್ನು ಅವಲೋಕಿಸಿದರು.

ಬೀಚ್‌ ರಸ್ತೆಯಲ್ಲಿ ವಾಹನಗಳ ಓಡಾಟ!
ಸ್ಥಳೀಯ ವಾಹನಗಳು ಸುರತ್ಕಲ್‌ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಬಳಿಯ ಬೀಚ್‌ ರಸ್ತೆಯಾಗಿ ಸಾಗಿ ಮುಕ್ಕ ಹೆದ್ದಾರಿಯನ್ನು ಸೇರುತ್ತಿದ್ದವು. ಹೆಚ್ಚಿನ ವಾಹನಗಳು ಟೋಲ್‌ ನೀಡುವುದನ್ನು ತಪ್ಪಿಸಲು ಈ ಮಾರ್ಗವನ್ನು ಆಯ್ಕೆ ಮಾಡಿವೆ.

ಟಾಪ್ ನ್ಯೂಸ್

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ರಸ್ತೆಯಲ್ಲಿ ನೀರು ನಿಲ್ಲದಂತೆ ಎಚ್ಚರ ವಹಿಸಿ: ಸಚಿವ ಅಂಗಾರ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹ

ಸಂಶಯ ಹುಟ್ಟು ಹಾಕಿರುವ ಯುವಜೋಡಿ ಸಾವು;  ಕಾರಿನ ಹಿಂಬದಿ ಸೀಟ್‌ನಲ್ಲಿತ್ತು ಮೃತದೇಹಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಲೆಕ್ಕಪತ್ರ ಪರಿಶೋಧಕ ಸಾವು

ಅಪಘಾತದಲ್ಲಿ ಗಾಯಗೊಂಡಿದ್ದ ನಿವೃತ್ತ ಲೆಕ್ಕಪತ್ರ ಪರಿಶೋಧಕ ಸಾವು

ಗಾಂಜಾ ಸೇವನೆ ಪ್ರಕರಣ: ಆರು ಮಂದಿ ಪೊಲೀಸರ ವಶಕ್ಕೆ

ಗಾಂಜಾ ಸೇವನೆ ಪ್ರಕರಣ: ಆರು ಮಂದಿ ಪೊಲೀಸರ ವಶಕ್ಕೆ

flood

ಮಳೆ ಬಿರುಸು; ಕೆಲವೆಡೆ ಕೃತಕ ನೆರೆ

MUST WATCH

udayavani youtube

ಎಸೆಸೆಲ್ಸಿ, ಪಿಯುಸಿ ನಂತರ ಅಗಾಧ ಅವಕಾಶ : “ಉದಯವಾಣಿ’ ವಿಶೇಷ ಕಾರ್ಯಕ್ರಮ

udayavani youtube

ದಾವೋಸ್ ನಲ್ಲಿ ಸಿಎಂ : ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಭಾಗಿ

udayavani youtube

ನಾಳೆಯ ಕನಸು ಹೊತ್ತ ಬಾಲಕನಿಗೆ ಬೇಕಿದೆ ಆರ್ಥಿಕ ನೆರವಿನ ಹಸ್ತ

udayavani youtube

ಶಿರೂರು ಆಳ ಸಮುದ್ರದಲ್ಲಿ‌ ಮುಳುಗಿದ ಮೀನುಗಾರಿಕಾ ದೋಣಿ

udayavani youtube

ಉಡುಪಿಯಲ್ಲಿ ‘ ಮಾವಿನ ಮೇಳ ‘ | ನಾಳೆ ( may 23) ಕೊನೇ ದಿನ

ಹೊಸ ಸೇರ್ಪಡೆ

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

ಆಗುಂಬೆಯಿಂದ “ವರುಣ’ ಉಡುಪಿಗೆ ಶಿಫ್ಟ್?

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

9 ಗೋಶಾಲೆಗಳಿಗೆ ಅನುದಾನಕ್ಕೆ ಶಿಫಾರಸು: ದ.ಕ. ಜಿಲ್ಲಾ ಪ್ರಾಣಿದಯಾ ಸಂಘದ ಸಭೆ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಮಾದರಿಯಾಗಿ ಕಡಿಯಾಳಿ ಶ್ರೀ ಮಹಿಷಮರ್ದಿನೀ ದೇಗುಲ ನಿರ್ಮಾಣ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಎಸೆಸೆಲ್ಸಿ, ಪಿಯುಸಿ ಅನಂತರ ಅಗಾಧ ಅವಕಾಶ ಕುರಿತು “ಉದಯವಾಣಿ’ಯಿಂದ ಕಾರ್ಯಕ್ರಮ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

ಘಾಟಿ ಪ್ರದೇಶ ಪರಿಶೀಲಿಸಿ: ಸಚಿವ ಸುನಿಲ್‌ ಕುಮಾರ್‌ ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.