ಫಾಝಿಲ್‌ ಕೊಲೆ ಪ್ರಕರಣ: ಆರೋಪಿಗಳು 14 ದಿನ ಪೊಲೀಸ್‌ ಕಸ್ಟಡಿಗೆ

Team Udayavani, Aug 4, 2022, 7:03 AM IST

ಫಾಝಿಲ್‌ ಕೊಲೆ ಪ್ರಕರಣ: ಆರೋಪಿಗಳು 14 ದಿನ ಪೊಲೀಸ್‌ ಕಸ್ಟಡಿಗೆ

ಮಂಗಳೂರು: ಸುರತ್ಕಲ್‌ನಲ್ಲಿ ನಡೆದ ಮಹಮ್ಮದ್‌ ಫಾಝಿಲ್‌ ಕೊಲೆ ಪ್ರಕರಣದಲ್ಲಿ ಬಂಧಿಸಲ್ಪಟ್ಟಿರುವ ಆರು ಮಂದಿ ಆರೋಪಿಗಳನ್ನು ನ್ಯಾಯಾಲಯವು 14 ದಿನ ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ.

ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ತಮ್ಮ ಕಸ್ಟಡಿಗೆ ಒಪ್ಪಿಸುವಂತೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಂಧಿತ ಆರೋಪಿಗಳಾದ ಸುಹಾಸ್‌ ಶೆಟ್ಟಿ, ಮೋಹನ್‌, ಅಭಿಷೇಕ್‌, ಶ್ರೀನಿವಾಸ್‌, ದೀಕ್ಷಿತ್‌ ಮತ್ತು ಗಿರಿಧರ್‌ನನ್ನು ನ್ಯಾಯಾಲಯವು ಪೊಲೀಸ್‌ ಕಸ್ಟಡಿಗೆ ಒಪ್ಪಿಸಿದೆ. ಮೊದಲು ಬಂಧಿಸಲ್ಪಟ್ಟ ಕಾರು ಮಾಲಕ ಅಜಿತ್‌ ಕ್ರಾಸ್ತಾನನ್ನು ಈ ಹಿಂದೆಯೇ ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್‌ ಕಸ್ಟಡಿಗೆ ಪಡೆದುಕೊಳ್ಳಲಾಗಿತ್ತು.

ಮತ್ತೊಂದು ಕಾರು ಕೊಟ್ಟ
ಆ ವ್ಯಕ್ತಿ ಯಾರು?
ಪೊಲೀಸರು ಆರೋಪಿಗಳಿಂದ ಕೆಲವು ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದು, ಆರೋಪಿಗಳು ಒಂದು ಕಾರನ್ನು ಇನ್ನಾದಲ್ಲಿ ಬಿಟ್ಟು ಮತ್ತೊಂದು ಕಾರಿನಲ್ಲಿ ತೆರಳಲು ನೆರವಾದವರು ಯಾರು ಎನ್ನುವ ಬಗ್ಗೆ ವಿಚಾರಣೆ ನಡೆಸಿದ್ದಾರೆ.

ಆರೋಪಿಗಳ ಪೈಕಿ ಶ್ರೀನಿವಾಸ್‌ ತನ್ನ ಗೆಳೆಯನಿಗೆ ಕರೆ ಮಾಡಿ ಕಾರು ತರಿಸಿಕೊಂಡಿದ್ದ.ಹಂತಕರು ವ್ಯವಸ್ಥಿತವಾಗಿಯೇ ಕೃತ್ಯವೆಸಗಿದ್ದು, ತಪ್ಪಿಸಿಕೊಳ್ಳುವುದಕ್ಕೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಂಡಿ ದ್ದರು. ಇನ್ನಾದಲ್ಲಿ ಬಿಟ್ಟು ಹೋಗಿದ್ದ ಕಾರಿನಲ್ಲಿ ರಕ್ತದ ಕಲೆಗಳು, ಸಿಮ್‌ಕಾರ್ಡ್‌ ಸಹಿತ ಕೆಲವು ಕುರುಹುಗಳು ಪತ್ತೆಯಾಗಿತ್ತು.

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.