ಹೊಸ ತಿರುವು ಪಡೆದ ಫಾಝಿಲ್ ಕೊಲೆ ಪ್ರಕರಣ: ಕಾರು ನೀಡಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಅಜಿತ್

Team Udayavani, Jul 31, 2022, 11:29 AM IST

suratkal

ಮಂಗಳೂರು: ನಗರದ ಹೊರವಲಯದಲ್ಲಿನ ಸುರತ್ಕಲ್ ನಲ್ಲಿ ನಡೆದಿದ್ದ ಮೊಹಮ್ಮದ್ ಫಾಝಿಲ್ ಕೊಲೆ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಮಹತ್ವದ ಪ್ರಗತಿ ಸಾಧಿಸಿದ್ದಾರೆ. ಇದೀಗ ಕೊಲೆ ಪ್ರಕರಣ ಸಂಬಂಧ ಮೊದಲ ಆರೋಪಿಯ ಬಂಧನವಾಗಿದೆ.

ಫಾಝಿಲ್ ಕೊಲೆಗೆ ಕಾರು ನೀಡಿ ಸಹಾಯ ಮಾಡಿದ್ದ ಆರೋಪದಡಿ ಅಜಿತ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಅಜಿತ್ ಬಂಧನದ ವಿಚಾರವನ್ನು ಸ್ವತಃ ಎಡಿಜಿಪಿ ಅಲೋಕ್ ಕುಮಾರ್ ಸ್ಪಷ್ಟಪಡಿಸಿದ್ದಾರೆ. ನಗರ ಆಯುಕ್ತರು ಅಜಿತ್ ನನ್ನು ವಿಚಾರಣೆ ನಡೆಸುತ್ತಿದ್ದಾರೆ.

ಕಳೆದ ಗುರುವಾರ ರಾತ್ರಿ ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಮಂಗಳಪೇಟೆ ನಿವಾಸಿ 23 ವರ್ಷದ ಫಾಝಿಲ್ ನ ಮೇಲೆ ಮಾರಕಾಸ್ತ್ರಗಳಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು.

ಇದನ್ನೂ ಓದಿ:ಐಸಿಸ್‌ ಪರ ಒಲವು ತೋರಿ ಲೈಕ್‌,ಕಾಮೆಂಟ್: ಭಟ್ಕಳದಲ್ಲಿ ಓರ್ವನನ್ನು ವಶಕ್ಕೆ ಪಡೆದ ಎನ್.ಐ.ಎ

ಫಾಝಿಲ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಹಲವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದು ಆರೋಪಿಗಳ ಬಗ್ಗೆ ಮಹತ್ವದ ಸುಳಿವು ಸಿಕ್ಕಿದೆ. ಕೃತ್ಯದಲ್ಲಿ ನೇರವಾಗಿ ಭಾಗಿಯಾಗಿರುವ ನಾಲ್ಕು ಮಂದಿ ಹಾಗೂ ಇತರ ಇಬ್ಬರು ಆರೋಪಿಗಳನ್ನು ಪೊಲೀಸರು ತೀವ್ರ ವಿಚಾರಣೆಗೊಳಪಡಿಸಿದ್ದು ಶೀಘ್ರ ಬಂಧನ ಪ್ರಕ್ರಿಯೆಗೆ ಒಳಪಡಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಟಾಪ್ ನ್ಯೂಸ್

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಸಾಮಾಜಿಕ ಜಾಲತಾಣದಲ್ಲಿ ಫೋಟೋ ವೈರಲ್

ಕಪ್ಪತ್ತಗುಡ್ಡದಲ್ಲಿ ಚಿರತೆ ಪ್ರತ್ಯಕ್ಷ: ಗ್ರಾಮಸ್ಥರು ಎಚ್ಚರವಹಿಸಲು ಅರಣ್ಯ ಅಧಿಕಾರಿಗಳ ಸೂಚನೆ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ: ಓರ್ವನ ಸೆರೆ, ಇನ್ನೋರ್ವ ಪರಾರಿ

ಬಂಧಿಸಲು ಹೋದ ಪೊಲೀಸರ ಮೇಲೆ ಆರೋಪಿಗಳಿಂದ ದಾಳಿ ಯತ್ನ: ಓರ್ವನ ಸೆರೆ, ಇನ್ನೋರ್ವ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತಸ್ವೀಪ್‌ ಚಿತ್ತ!

ಮತದಾರ ಜಾಗೃತಿ ಅಭಿಯಾನ; ಮತದಾರರನ್ನು ಮತಗಟ್ಟೆಗೆ ಸೆಳೆಯುವತ್ತ ಸ್ವೀಪ್‌ ಚಿತ್ತ!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ಮಂಗಳೂರು: ಇಕ್ಕಟ್ಟಿನಲ್ಲಿ ಮತ ಕೇಳುವವರು; ನೀರು ಹರಿದರೆ ಮತವೂ ಹರಿದೀತು!

ajit kumar rai maladi

ಬಂಟರು ಯಾನೆ ನಾಡವರನ್ನು ಪ್ರವರ್ಗ 2(ಎ)ಗೆ ಸೇರಿಸಿ- ನಿಗಮ ಸ್ಥಾಪಿಸಿ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಹಂಪ್‌ನಲ್ಲಿ ಬಸ್‌ ಜಂಪ್‌: ಪ್ರಯಾಣಿಕನಿಗೆ ಗಂಭೀರ ಗಾಯ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

ಭೂಮಾಲಕರ ಜತೆ ಸಂವಾದ: ರಾ.ಹೆ. 169 ಚತುಷ್ಪಥ ಕಾಮಗಾರಿ ಕೈಬಿಡುವ ಆತಂಕ

MUST WATCH

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

udayavani youtube

ನಮ್ಮ ಅಪ್ಪು ಕುರಿತ ಒಂದಷ್ಟು ಸುಂದರ ವಿಚಾರಗಳು

udayavani youtube

ವಿವಿಧ ದೇಶದ 2500 ವಿಭಿನ್ನ ರೀತಿಯ ನಾಯಿಗಳ ಸ್ಟ್ಯಾಂಪ್ ಸಂಗ್ರಹ

udayavani youtube

ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಮಠದಲ್ಲಿ ಬೈಬಲ್ ಕೃತಿ, ಮೊಹರಂ ಪಂಜಾ

ಹೊಸ ಸೇರ್ಪಡೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಕಾಪು: ಸುಗ್ಗಿ ಮಾರಿಪೂಜೆಗೆ ಸಂಭ್ರಮದ ಚಾಲನೆ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಚಾಮರಾಜನಗರ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 45 ಲಕ್ಷ ರೂ. ನಗದು ವಶ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಮುಸ್ಲಿಮರು, ಒಕ್ಕಲಿಗರನ್ನು ಎತ್ತಿಕಟ್ಟಲು ಉರಿಗೌಡ ನಂಜೇಗೌಡ ಪಾತ್ರ ಸೃಷ್ಟಿ: ಸಿ.ಎಂ.ಇಬ್ರಾಹಿಂ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಬೆಳಗಾವಿ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 9 ಲಕ್ಷ ರೂ. ನಗದು ವಶ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

ಪಡುಬಿದ್ರಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ರಥಾರೋಹಣ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.