ನಿವೃತ್ತ ಮುಖ್ಯೋಪಾಧ್ಯಾಯರಿಗೆ ಬೀಳ್ಕೊಡುಗೆ

Team Udayavani, Aug 18, 2017, 7:15 AM IST

beelkoduge.jpg

ಗುರುಕಂಬಳ: ಗುರುಗಳು ವಿದ್ಯಾರ್ಥಿಗಳಿಗೆ ಅಕ್ಕರೆ ತೋರಿದರೆ ಸಕ್ಕರೆಯ ಜೀವನ ಅವರದಾಗುತ್ತದೆ. ಇದರಿಂದ ಗುರು, ಶಿಷ್ಯರ ಸಂಬಂಧ ಪರಿ ಶುದ್ಧವಾಗಿ, ವಿದ್ಯಾರ್ಥಿಗಳು ಸಮಾಜದಲ್ಲಿ ಉತ್ತಮ ಪ್ರಜೆಗಳಾಗಿ ಭವಿಷ್ಯದಲ್ಲಿ ಯಶಸ್ಸು ಕಾಣಲು ಸಾಧ್ಯ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಬಿ.ಎ. ಮೊದಿನ್‌ ಬಾವಾ ಹೇಳಿದರು.

ಇಲ್ಲಿನ ಎ.ಕೆ.ಯು. ಪ್ರೌಢಶಾಲಾ ಸಭಾ ಭವನದಲ್ಲಿ, ಮುಖ್ಯೋಪಾಧ್ಯಾಯರಾಗಿ 37 ವರ್ಷಗಳ ಸೇವೆ ಸಲ್ಲಿಸಿ ನಿವೃತ್ತರಾದ ಓಸ್ವಾಲ್ಡ್‌ ರೊಡ್ರಿಗಸ್‌ ಅವರಿಗೆ ಬೀಳ್ಕೊಡುಗೆ ಹಾಗೂ ಸಮ್ಮಾನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಓಸ್ವಾಲ್ಡ್‌ ರೊಡ್ರಿಗಸ್‌ ಮತ್ತು ಸಿಲ್ವಿಯಾ ರೊಡ್ರಿಗಸ್‌ ದಂಪತಿಯನ್ನು ಗೌರವಿಸಲಾಯಿತು.

ಶಾಲಾಭಿವೃದ್ಧಿ ಸಮಿತಿಯ ಮಾಜಿ ಅಧ್ಯಕ್ಷ ಅಬ್ದುಲ್‌ ಮಜೀದ್‌, ಆಡಳಿತ ಮಂಡಳಿಯ ಬಾಜಿ ಅಬ್ದುಲ್‌ ಶುಕೂರ್‌, ಉಮರ್‌ ಸಾಹೇಬ್‌, ಹಳೆವಿದ್ಯಾರ್ಥಿ ಗಳಾದ ಅಬಕಾರಿ ಇಲಾಖೆಯ ಡೆಪ್ಯುಟಿ ಸುಪರಿಂಟೆಂಡೆಂಟ್‌ ಅಮರನಾಥ ಭಂಡಾರಿ, ಉದ್ಯಮಿ ಕಿರಣ್‌ ಮಾರ್ಲ, ಅವರ್‌ ಲೇಡಿ ಆಫ್‌ ಪೊಂಪೈ ಶಾಲಾ ಮುಖ್ಯೋಪಾಧ್ಯಾಯ ಮಹೇಶ್‌ ಶೆಟ್ಟಿ, ಉದ್ಯಮಿ ಎ.ಟಿ. ಕಬೀರ್‌ ಅವರು ಗುರುನಮನ ಸಲ್ಲಿಸಿದರು.

ತಾಲೂಕು ಪಂಚಾಯತ್‌ ಉಪಾಧ್ಯಕ್ಷೆ ಪೂರ್ಣಿಮಾ ಗಣೇಶ್‌, ಸದಸ್ಯರಾದ ಜಿ. ಸುನಿಲ್‌, ಸಚಿನ್‌ ಅಡಪ, ಗಂಜಿಮಠ ಗ್ರಾಮ ಪಂಚಾಯತ್‌ ಅಧ್ಯಕ್ಷೆ ಮಾಲತಿ ಎಂ., ಉಪಾಧ್ಯಕ್ಷ ಆರ್‌.ಎಸ್‌. ಝಕೀರ್‌, ಜಿಲ್ಲಾ  ಪಂಚಾಯತ್‌ ಮಾಜಿ ಸದಸ್ಯ ವಿನೋದ್‌ ಮಾಡ, ಪಂಚಾಯತ್‌ ಸದಸ್ಯ ಶಮೀರ್‌, ಕೆಡಿಪಿ ಸದಸ್ಯ ಗಣೇಶ್‌ ಪೂಜಾರಿ, ಶಿಕ್ಷಣ ಸಂಯೋಜಕರಾದ ಹಿಲ್ಡಾ ಕ್ಲೆಮೆನ್ಸಿಯಾ ಪಿಂಟೋ, ಐ. ಉಸ್ಮಾನ್‌, ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಅಬ್ದುಲ್‌ ರಜಾಕ್‌, ಸದಸ್ಯ ಆಹಮದ್‌ ಬಾವಾ, ನಿವೃತ್ತ ಶಿಕ್ಷಕ ಮಾಧಮಯ್ಯ ಎನ್‌.ಎಸ್‌., ಜಬ್ಟಾರ್‌, ಖಾದರ್‌ ಸೂರಲ್ಪಾಡಿ, ಅಭಿಮಾನಿಗಳಾದ ರೆಹಮಾನ್‌ ಅಡೂxರು, ರಮೇಶ್‌ ರಾವ್‌ ಕೈಕಂಬ, ವಿದ್ಯಾರ್ಥಿಗಳ ಹೆತ್ತವರು, ಶಿಕ್ಷಕ, ಶಿಕ್ಷಕೇತರರು ಉಪಸ್ಥಿತರಿದ್ದರು.

ಶಾಲಾ ಮುಖ್ಯೋಪಾಧ್ಯಾಯ ಅರುಣ್‌ ಕುಮಾರ್‌ ಶೆಟ್ಟಿ ಸ್ವಾಗತಿಸಿದರು. ಶಿಕ್ಷಕಿ ಲಿಲ್ಲಿ ಕ್ರಾಸ್ತಾ ಕಾರ್ಯಕ್ರಮ ನಿರೂಪಿಸಿದರು. ಪೂರ್ಣಿಮಾ ಬಿ. ವಂದಿಸಿದರು.

ಟಾಪ್ ನ್ಯೂಸ್

sreeleela

ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

fgjhgfd

ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಬಿಸಿಯೂಟ ದಿನಸಿಗಾಗಿ 8 ಕಿ.ಮೀ ನಡೆಯುವ ಶಿಕ್ಷಕರು

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಯೋಗಕ್ಕೆ ಸಿಗಲಿದೆ ವಿಮಾ ಡಿಸ್ಕೌಂಟ್‌? ವಿಮಾ ಪ್ರಾಧಿಕಾರದಿಂದ ಕರಡು ಮಾರ್ಗಸೂಚಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯ ಶಾಲೆಗಳಲ್ಲಿ ಮರುಕಳಿಸಿದ ಸಂಭ್ರಮ

ಕರಾವಳಿಯ ಶಾಲೆಗಳಲ್ಲಿ ಮರುಕಳಿಸಿದ ಸಂಭ್ರಮ

ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಉತ್ತಮ ಮಳೆ

ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಉತ್ತಮ ಮಳೆ

ಇಂದಿನಿಂದ ಶಾಲೆಯಂಗಳದಲ್ಲಿ ಚಿಣ್ಣರ ಕಲರವ

ಇಂದಿನಿಂದ ಶಾಲೆಯಂಗಳದಲ್ಲಿ ಚಿಣ್ಣರ ಕಲರವ

ಕುಂಟುತ್ತಾ ಸಾಗುತ್ತಿದೆ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ: ಸವಾರರಿಗೆ ಸಂಕಷ್ಟ

ಕುಂಟುತ್ತಾ ಸಾಗುತ್ತಿದೆ ಗ್ಯಾಸ್‌ ಪೈಪ್‌ಲೈನ್‌ ಕಾಮಗಾರಿ: ಸವಾರರಿಗೆ ಸಂಕಷ್ಟ

ಪ್ರಾಯೋಗಿಕ “ಟ್ರಾಫಿಕ್‌ ಐಲ್ಯಾಂಡ್‌’ನಿಂದ ಸಂಚಾರ ಸಂಕಷ್ಟ

ಪ್ರಾಯೋಗಿಕ “ಟ್ರಾಫಿಕ್‌ ಐಲ್ಯಾಂಡ್‌’ನಿಂದ ಸಂಚಾರ ಸಂಕಷ್ಟ

MUST WATCH

udayavani youtube

ಪತ್ತೆಯಾಗದ ಬಾಲಕನ ದೇಹ : ಕಾಳಿ ನದಿಯಲ್ಲಿ ಮುಂದುವರಿದ ಶೋಧ ಕಾರ್ಯಾಚರಣೆ

udayavani youtube

ಬಾಲಕನನ್ನು ಮೊಸಳೆ ಎಳೆದೊಯ್ದ ಪ್ರಕರಣ : ಬಾಲಕನ ಮನೆಯಲ್ಲಿ ಮುಗಿಲು ಮುಟ್ಟಿದ ಆಕ್ರಂದನ

udayavani youtube

ಸೋತವನ ವಿರುದ್ದವೇ ಶರಣಾಗಿದ್ದೀಯ‌: ಸಿದ್ದರಾಮಯ್ಯಗೆ ಶ್ರೀನಿವಾಸ ಪ್ರಸಾದ್ ಟಾಂಗ್

udayavani youtube

ಚಿಕ್ಕಮಗಳೂರು : ಕೆರೆಯಲ್ಲಿ ಈಜಲು ಹೋದ ಬಾಲಕ ನೀರಲ್ಲಿ ಮುಳುಗಿ ಸಾವು

udayavani youtube

ಶ್ರೀರಂಗಪಟ್ಟಣ ತಾಲೂಕಿನಾದ್ಯಂತ ಭಾರೀ ಮಳೆಗೆ ಸೇತುವೆ ಮುಳುಗಡೆ ರೈತರ ಬೆಳೆ ನಾಶ

ಹೊಸ ಸೇರ್ಪಡೆ

sreeleela

ಟಾಲಿವುಡ್‌ ನಲ್ಲಿ ಶ್ರೀಲೀಲಾಗೆ ಬೇಡಿಕೆ

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

ಒಂದು ಸೋಲಿನಿಂದ ನಮ್ಮ ವಿಶ್ವಕಪ್‌ ಅಭಿಯಾನ ಅಂತ್ಯವಾಗಿಲ್ಲ: ವಿರಾಟ್

fgjhgfd

ಜರ್ಮನಿಯಲ್ಲಿ ನಡೆಯಿತು ಗಡ್ಡದ ಒಲಿಂಪಿಕ್ಸ್‌

rwytju11111111111

ಮಂಗಳವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

ನೈಋತ್ಯ ಮುಂಗಾರು ವಾಪಸ್‌; 1975ರ ಬಳಿಕ ಇಷ್ಟೊಂದು ವಿಳಂಬ 17ನೇ ಬಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.