ಕೆರೆಕಾಡು ತ್ಯಾಜ್ಯ ಸಂಗ್ರಹ ರಾಶಿಗೆ ಬೆಂಕಿ
Team Udayavani, Jan 13, 2021, 10:57 PM IST
ಹಳೆಯಂಗಡಿ : ಪಡುಪಣಂಬೂರು ಗ್ರಾಮ ಪಂಚಾಯತ್‌ನ ಬೆಳ್ಳಾಯರು ಕೆರೆಕಾಡಿನ ತ್ಯಾಜ್ಯ ಸಂಗ್ರಹ ರಾಶಿಗೆ ತಡರಾತ್ರಿ ಆಕಸ್ಮಿಕವಾಗಿ ಬೆಂಕಿ ಆವರಿಸಿದ್ದು, ಸ್ಥಳೀಯರು ಬೆಂಕಿಯನ್ನು ನಂದಿಸಲು ಪ್ರಯತ್ನ ಪಟ್ಟಿದ್ದಾರೆ.
ಹಿಂದೂ ರುದ್ರಭೂಮಿಯ ಸಮೀಪದಲ್ಲಿ ಪಂಚಾಯತ್‌ನ ಈ ತ್ಯಾಜ್ಯ ಸಂಗ್ರಹದ ಕೇಂದ್ರವಿದ್ದು, ಅದರ ಹತ್ತಿರದಲ್ಲಿಯೇ ಪಂಚಾಯತ್ ಸದಸ್ಯರಾದ ತುಳಸಿ ಅವರ ಮನೆಯಿದೆ. ಹಲವು ಸಮಯಗಳಿಂದ ಇಲ್ಲಿ ರಸ್ತೆ ಪಕ್ಕದಲ್ಲಿಯೇ ಇರುವ ಈ ತ್ಯಾಜ್ಯ ರಾಶಿಯ ಸಂಗ್ರಹ ಕೇಂದ್ರವನ್ನು ತೆರವುಗೊಳಿಸಲು ಸ್ಥಳೀಯರು ಆಗ್ರಹಿಸಿದ್ದರು. ಬೆಂಕಿ ಹೇಗೆ ಬಿದ್ದಿದೆ ಎಂಬುದು ನಿಗೂಢವಾಗಿದ್ದು, ಯಾವುದೇ ಪ್ರಾಣಪಾಯ ಸಂಭವಿಸಿಲ್ಲ.
Ad
ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ, ಜಯನಗರ ಬೆಂಗಳೂರು, ಮೋ- 8884889444