ಮಂಗಳೂರು : ಐಟಿ ಕಛೇರಿಯಲ್ಲಿ ಆಕಸ್ಮಿಕವಾಗಿ ಬೆಂಕಿ
Team Udayavani, Apr 15, 2021, 5:38 PM IST
ಮಂಗಳೂರು : ನಗರದ ಅತ್ತವಾರ ದಲ್ಲಿರುವ ಐಟಿ ಕಛೇರಿಯ ಕೋಣೆಯೊಂದರಲ್ಲಿ ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಆಕಸ್ಮಿಕ ಬೆಂಕಿ ಅವಘಡ ನಡೆದಿದೆ.
ಎಸಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಲೇ ಬೆಂಕಿ ಅವಘಡ ನಡೆದಿದ್ದು,ಕಛೇರಿಯಲ್ಲಿನ ಕೆಲ ದಾಖಲೆ ಪತ್ರಗಳು ಬೆಂಕಿಯಲ್ಲಿ ಆಹುತಿ ಆಗಿದೆ.
ಪಾಂಡೆಶ್ವರ ಅಗ್ನಿಶಾಮಕ ದಳದಿಂದ ಕಾರ್ಯಾಚರಣೆ ನಡೆಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?
Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ
IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್
Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ
T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿನ್