ಟ್ಯಾಂಕರ್ ಗೆ ಬೆಂಕಿ: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಭಾರೀ ಅನಾಹುತ


Team Udayavani, Jan 30, 2019, 11:52 AM IST

tanker-1.jpg

ತಲಪಾಡಿ: ಅನಿಲ ಸಾಗಾಟದ ಟ್ಯಾಂಕರಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ತಲಪಾಡಿ ಸಮೀಪದ ಕೆ.ಸಿ ರೋಡು ಸಮೀಪ  ನಡೆದಿದೆ. ಆದರೆ  ಚಾಲಕನ ಸಮಯಪ್ರಜ್ಞೆಯಿಂದ ಭಾರೀ ಅನಾಹುತವೊಂದು ತಪ್ಪಿದೆ. 

ಮಂಗಳೂರಿನ ಬೈಕಂಪಾಡಿ ಎಂಆರ್ ಪಿಎಲ್ ನಿಂದ ಕೊಯಮತ್ತೂರಿಗೆ ಅನಿಲ ಸಾಗಾಟ ನಡೆಸುತ್ತಿದ್ದ ಟ್ಯಾಂಕರ್ ನಲ್ಲಿ ಇಂಜಿನ್ ಗೆ  ತಲಪಾಡಿ ಕೆ.ಸಿ.ರೋಡ್ ನಲ್ಲಿ ಹೊಗೆ ಕಾಣಿಸಿಕೊಂಡಿದೆ.  ಟ್ಯಾಂಕರ್  ಚಾಲಕ ಕೃಷ್ಣರಾಜ್ ತಕ್ಷಣ ಟ್ಯಾಂಕರ್ ನಿಲ್ಲಿಸಿದ್ದ, ನಂತರ ಅಗ್ನಿ ಶಾಮಕ ದಳ ಹಾಗು ಸ್ಥಳೀಯರು ಸೇರಿ ಬೆಂಕಿ ನಂದಿಸಿದ್ದಾರೆ. ಈ ಮೂಲಕ ಆಗಬಹುದಾದ ದೊಡ್ಡ ಅನಾಹುತ ತಪ್ಪಿದೆ. 
 
ಗ್ಯಾಸ್ ಸೋರಿಕೆಯಿಂದ ಬೆಂಕಿ ಎಂದು ಗಾಬರಿಗೊಂಡ ವಾಹನ ಸವಾರರು, ಸ್ಥಳೀಯರಲ್ಲಿ ಆತಂಕದಿಂದ ರಸ್ತೆ ಪಥ ಬದಲಿಸಿದರು . ಸ್ಟಳಕ್ಕೆ ಆಗಮಿಸಿದ ಉಳ್ಳಾಲ ಪೊಲೀಸರು, ಯಾವುದೇ  ಆತಂಕವಿಲ್ಲದೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಚಲಿಸಲು ಜನರಿಗೆ ಸೂಚಿಸಿದರು.  

ಟಾಪ್ ನ್ಯೂಸ್

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಬಾಲಿವುಡ್‌ ಹಾಡಿನ ಮೂಲಕ ಮನ ಗೆದ್ದ ಆಫ್ರಿಕನ್‌ ಅಣ್ಣ-ತಂಗಿ

1-gfdfdg

ಆರ್.ಅಶ್ವಿನ್ ಅಪೂರ್ವ, ಅಸಾಧಾರಣ ಸಾಧನೆ: ಕೋಚ್ ದ್ರಾವಿಡ್ ಶ್ಲಾಘನೆ



ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

herrasment

ಮಹಿಳೆಯರಿಗೆ ಲೈಂಗಿಕ ಕಿರುಕುಳ ಕೇಸ್: ವೈದ್ಯಾಧಿಕಾರಿಗೆ ಜಾಮೀನು, ಬಿಡುಗಡೆ

12panchayath

ವಿಟ್ಲ ಪಟ್ಟಣ ಪಂಚಾಯತ್ ಚುನಾವಣೆ ಘೋಷಣೆ

1AtM

ಸುರತ್ಕಲ್: ಮತ್ತೆ ಎಟಿಎಂ ಪುಡಿಗಟ್ಟಿದ ಕಿಡಿಗೇಡಿ

ಕೋವಿಡ್‌ ನಡುವೆ ಸಿನೆಮಾ ಬಿಡುಗಡೆ ಸವಾಲು

ಕೋವಿಡ್‌ ನಡುವೆ ಸಿನೆಮಾ ಬಿಡುಗಡೆ ಸವಾಲು

ಕೇರಳದಿಂದ ದ.ಕ. ಪ್ರವೇಶ: ಬಿಗಿ ತಪಾಸಣೆ; ಒಮಿಕ್ರಾನ್‌ ಆತಂಕ: ಕರಾವಳಿಯಲ್ಲಿಯೂ ಕಟ್ಟೆಚ್ಚರ

ಕೇರಳದಿಂದ ದ.ಕ. ಪ್ರವೇಶ: ಬಿಗಿ ತಪಾಸಣೆ

MUST WATCH

udayavani youtube

‘Car’bar with Merwyn Shirva | Episode 1

udayavani youtube

ಭಾರತ – ನ್ಯೂಜಿಲ್ಯಾಂಡ್ ಟೆಸ್ಟ್ ಪಂದ್ಯ ಡ್ರಾ : ಜಯದ ಸನಿಹದಲ್ಲಿದ್ದ ಟೀಂ ಇಂಡಿಯಾಗೆ ನಿರಾಸೆ

udayavani youtube

ಫ್ರೆಂಡ್ ಪೆನ್ಸಿಲ್ ಕದ್ದ ಎಂದು ಪೊಲೀಸ್ ಠಾಣೆಗೆದೂರು ದಾಖಲಿಸಲು ಹೋದ ಪುಟ್ಟ ವಿದ್ಯಾರ್ಥಿಗಳು!

udayavani youtube

ಕಟ್ಟಡ ತೆರವಿಗೆ ಕೂಡಿ ಬರದ ಗಳಿಗೆ : ಅವಘಡ ಸಂಭವಿಸುವ ಮೊದಲು ಎಚ್ಚೆತ್ತುಕೊಳ್ಳಿ

udayavani youtube

ನೋಂದಣೆ ಕಚೇರಿಗೆ ವಕೀಲರು ಬರದಂತೆ ಅಧಿಕಾರಿಗಳ ತಾಕೀತು : ಪ್ರತಿಭಟನೆಗಿಳಿದ ವಕೀಲರು

ಹೊಸ ಸೇರ್ಪಡೆ

ಕೊಚ್ಚಿ ಏರ್‌ಪೋರ್ಟಲ್ಲಿ ಶಬರಿಮಲೆ ದೇಗುಲ ಸಹಾಯಕೇಂದ್ರ

ಕೊಚ್ಚಿ ಏರ್ ಪೋರ್ಟ್ ನಲ್ಲಿ ಶಬರಿಮಲೆ ದೇಗುಲದ ಸಹಾಯಕೇಂದ್ರ

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ಎನ್‌ಸಿಸಿ ಮುಖಂಡ,ಸಚಿವ ನವಾಬ್‌ ಮಲಿಕ್‌ಗೆ ಜಾಮೀನು

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

ವಿಧಾನಪರಿಷತ್‌ ಚುನಾವಣೆಯಲ್ಲಿ ಬಿಜೆಪಿಗೆ ಹೆಚ್ಚು ಸ್ಥಾನ: ಡಾ.ಕೆ.ಸುಧಾಕರ್‌

Param-Bir-Singh

ಐಪಿಎಸ್‌ ಅಧಿಕಾರಿ ಪರಂಬೀರ್‌ ಸಿಂಗ್‌ ವಿರುದ್ಧ ಶಿಸ್ತಿನ ಕ್ರಮ?

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

ಶ್ರೀರಂಗಪಟ್ಟಣ : ಹಿರಿದೇವಿ ಅಮ್ಮನ ಜಾತ್ರಾ ಮಹೋತ್ಸವದಲ್ಲಿ ಮನರಂಜಿಸಿದ ನಾಡಕುಸ್ತಿ ಪಂದ್ಯಾವಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.