Udayavni Special

ಮನೆಗೆ ಬೆಂಕಿ: ಅಪಾರ ಹಾನಿ


Team Udayavani, Mar 6, 2019, 1:00 AM IST

manege-benki.jpg

ಬಜಪೆ: ತೆಂಕ ಎಕ್ಕಾರು ಗ್ರಾಮದ ಕಲ್ಲಜರಿಯ ರಮೇಶ್‌ ಶೆಟ್ಟಿ ಅವರ ಮನೆಗೆ ಸೋಮವಾರ ರಾತ್ರಿ ಬೆಂಕಿ ತಗುಲಿ ಅಪಾರ ನಷ್ಟ ಸಂಭವಿಸಿದೆ.

ಕೃಷಿಕ ರಮೇಶ್‌ ಶೆಟ್ಟಿ  ಹಾಗೂ ಮನೆಯವರು ರಾತ್ರಿ ಮಲಗಿದ್ದ ವೇಳೆ ಸುಮಾರು 11 ಗಂಟೆಗೆ ಬೆಂಕಿ ತಗಲಿದೆ. 12 ಗಂಟೆಯ ವೇಳೆ ಮನೆಯವರಿಗೆ ಬೆಂಕಿ ತಗಲಿದ ಬಗ್ಗೆ ಗೊತ್ತಾದಾಗ ಬೆಂಕಿ ಮನೆ ಮಳಿಗೆಗೆ ಹರಡಿತ್ತು.

ಮನೆಯಲ್ಲಿನ ದೈವದ ಕೋಣೆಗೆ ಮೊದಲು ಬೆಂಕಿ ತಗುಲಿತ್ತು.ದೈವದ ಮಂಚಗಳು ಬೆಂಕಿಗಾಹುತಿಯಾಗಿದ್ದು ,ಬಳಿಕ ಅಲ್ಲಿ ದಾಸ್ತಾನು ಮಾಡಿಟ್ಟ ಅಡಕೆ ಗೋಣಿ ಚೀಲಕ್ಕೆ ಬೆಂಕಿ ತಗುಲಿತ್ತು.ಬಳಿಕ ಮನೆ ಮಳಿಗೆಯಲ್ಲಿ ದಾಸ್ತಾನಾಗಿಟ್ಟಿ ಅಡಕೆ ಗೋಣಿ ಚೀಲಕ್ಕೆ ಬೆಂಕಿ ತಗುಲಿದೆ.ಸುಮಾರು 25 ಕ್ವಿಂಟಾಲ್‌ ಅಡಕೆ ಬೆಂಕಿಗಾಹುತಿಯಾಗಿದೆ.ಫೈಬಲ್‌ ಬಟ್ಟಿ ,ಮನೆ ಸಾಮಗ್ರಿಗಳು ಒಟ್ಟು 20 ಲಕ್ಷದಷ್ಟು ನಷ್ಟ ಸಂಭವಿಸಿರಬಹುವುದು ಎಂದು ಅಂದಾಜಿಸಲಾಗಿದೆ.

ಬೆಂಕಿ ನಂದಿಸಲು ಮನೆಯವರು ಹಾಗೂ ಪರಿಸರದವರು ಪ್ರಯತ್ನ ಮಾಡಿದ್ದರು.ಬಳಿಕ ಮಂಗಳೂರಿನಿಂದ ಅಗ್ನಿಶಾಮಕದಳದವರು .ಬಜಪೆ ಪೊಲೀಸರು ಸ್ಥಳಕ್ಕೆ ಆಗಮಿಸಿ,ಬೆಂಕಿ ನಂದಿಸುವಲ್ಲಿ ಸಫಲರಾಗಿದ್ದಾರೆ. ಜಿಲ್ಲಾ ಪಂಚಾಯತ್‌ ಉಪಾಧ್ಯಕ್ಷೆ ಕಸ್ತೂರಿ ಪಂಜಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಲಾಖೀಂಪುರ್‌ ತನಿಖೆ ಅಂತ್ಯವಿಲ್ಲದ ತನಿಖೆ ಆಗದಿರಲಿ : ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ಸೂಚನೆ

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಐಎಂಎಫ್ ತೊರೆಯಲಿರುವ ಗೀತಾ ಗೋಪಿನಾಥ್‌

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

ಉಳ್ಳಾಲ: ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ: ಇಬ್ಬರ ಬಂಧನ ; ಎಂಟು ಮಂದಿ ಪರಾರಿ

1-bb

ಬಜರಂಗದಳದಿಂದ ಐವನ್ ಡಿಸೋಜ ಮನೆಗೆ ಮುತ್ತಿಗೆ ಯತ್ನ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಕಂಬಳ: ಈ ಋತುವಿನ ಸಂಭಾವ್ಯ ಪಟ್ಟಿ ಸಿದ್ಧ

ಚೇತರಿಕೆ ಹಾದಿಯಲ್ಲಿ ಕರಾವಳಿ ಜವುಳಿ ಉದ್ಯಮ

ಚೇತರಿಕೆ ಹಾದಿಯಲ್ಲಿ ಕರಾವಳಿ ಜವುಳಿ ಉದ್ಯಮ

ಎಂಆರ್‌ಪಿಎಲ್‌ಗೆ ಒಎನ್‌ಜಿಸಿ ಅಧ್ಯಕ್ಷರ ಭೇಟಿ

ಎಂಆರ್‌ಪಿಎಲ್‌ಗೆ ಒಎನ್‌ಜಿಸಿ ಅಧ್ಯಕ್ಷರ ಭೇಟಿ

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ನಮೀಬಿಯಾ ವಿಜಯ ಸಂಭ್ರಮ

ನಮೀಬಿಯಾ ವಿಜಯ ಸಂಭ್ರಮ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಆಸ್ಟ್ರೇಲಿಯದ ಮೇಲೂ ಸವಾರಿ ಮಾಡಿದ ಭಾರತ

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

ಉತ್ತರಾಖಂಡ ಪ್ರವಾಹ : ರಾಜ್ಯದ 92 ಮಂದಿ ರಕ್ಷಣೆ, ಸಂಪರ್ಕ ಸಮಸ್ಯೆಯಿಂದ ಸಿಕ್ಕಿಲ್ಲ ನಾಲ್ವರು

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

“ಉತ್ತರ’ದಲ್ಲಿ ಪ್ರವಾಹ ಪ್ರಯಾಸ  : ಇದುವರೆಗೆ 52 ಮಂದಿ ಸಾವು, ಐವರು ಕಣ್ಮರೆ

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

ಭಾರತದಲ್ಲಿ ಡ್ರೈವರ್‌ಲೆಸ್‌ ಬೈಕ್‌?!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.