ಅಗ್ನಿ ಸುರಕ್ಷೆ: ಅಣುಕು ಪ್ರದರ್ಶನ, ತುರ್ತು ಚಿಕಿತ್ಸೆ ಪ್ರಾತ್ಯಕ್ಷಿಕೆ

Team Udayavani, Feb 5, 2018, 1:38 PM IST

5-Feb-12.jpg

ಮಹಾನಗರ : ನಗರದ ಡೊಂಗರಕೇರಿ ಕೆನರಾ ಹೈಸ್ಕೂಲ್‌ ಸಿ.ಬಿಎಸ್‌.ಇ. ಶಾಲೆಯಲ್ಲಿ ಫೆ. 3ರಂದು ಸುರಕ್ಷಣಾ ದಳ ಹಾಗೂ ತುರ್ತು ಚಿಕಿತ್ಸೆಯ ಬಗ್ಗೆ ರೆಡ್‌ ಕ್ರಾಸ್‌ ಇದರ ಆಶ್ರಯದಲ್ಲಿ ಪ್ರಾತ್ಯಕ್ಷಿಕೆಯನ್ನು ನಡೆಸಲಾಯಿತು.

ಕರ್ನಾಟಕ ರಾಜ್ಯ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಯ ಸಿಬಂದಿ ಆಗಮಿಸಿದ್ದರು. ಬೆಂಕಿ ದುರಂತವಾದಾಗ ಪಾರಾಗುವ ರೀತಿಗಳನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಅನಿಲ, ನೀರು, ಮರಳು, ಗೋಣಿ ಚೀಲ ಮುಂತಾದವುಗಳನ್ನು ಉಪಯೋಗಿಸಿ ಬೆಂಕಿಯನ್ನು ನಂದಿಸುವುದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸುವುದು ಹಾಗೂ ಬೆಂಕಿ ಅವಘಡವಾದಾಗ ಸ್ವರಕ್ಷಣೆ ಮಾಡಿಕೊಳ್ಳುವ ಬಗ್ಗೆ ಅರಿವು ಮೂಡಿಸಿದರು.

ಸ್ಕೌಟ್ಸ್‌ ಮತ್ತು ಗೈಡ್ಸ್‌ ವಿದ್ಯಾರ್ಥಿಗಳು ರಕ್ಷಣಾ ಹಾಗೂ ತುರ್ತು ಚಿಕಿತ್ಸೆಯ ಮಾದರಿಯನ್ನು ಪ್ರದರ್ಶಿಸುವಲ್ಲಿ ಸಹಕರಿಸಿದರು. ಪ್ರಾತ್ಯಕ್ಷಿಕೆಯಲ್ಲಿ ಶಾಲಾ ಪ್ರಾಂಶುಪಾಲೆ ಜೋಯ್‌ ಜೆ. ರೈ ಉಪಸ್ಥಿತರಿದ್ದರು ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ಪಾಲ್ಗೊಂಡಿದರು.

ಟಾಪ್ ನ್ಯೂಸ್

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

Malpe ದೋಣಿಗಳು ಢಿಕ್ಕಿಯಾಗಿ ಮುಳುಗಡೆ; ಐವರು ಮೀನುಗಾರರ‌ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

D.K. ಜಿಲ್ಲೆಯಲ್ಲಿ ಗುಡುಗು ಸಹಿತ ಉತ್ತಮ ಮಳೆ;  ಇನ್ನೂ ನಾಲ್ಕು ದಿನ “ಎಲ್ಲೋ ಅಲರ್ಟ್‌’

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Naturals Ice Cream; ಬಾಲ್ಯದ ಹಣ್ಣಿನ ಸಖ್ಯ ಬದುಕಿನ ಗುರಿಯ ಗಿರಿಯ ಮುಟ್ಟಿಸಿತು

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

Mangaluru ಫಾತಿಮಾ ರಲಿಯಾ ಸಹಿತ ಆರು ಮಂದಿಗೆ ಸ್ವಾಭಿಮಾನಿ ಪುಸ್ತಕ ಪ್ರಶಸ್ತಿ

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Surathkal ಶಬರಿಮಲೆ ಯಾತ್ರೆ ಸಂದರ್ಭ ಹೃದಯಾಘಾತದಿಂದ ಸಾವು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

Fake CBI ಅಧಿಕಾರಿಗಳ ಬಲೆಯಿಂದ ಸಂಗೀತ ಕಲಾವಿದ ಪಾರು

MUST WATCH

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

ಹೊಸ ಸೇರ್ಪಡೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

ಉಭಯ ಜಿಲ್ಲೆಯಲ್ಲೂ ಶಾಲಾರಂಭಕ್ಕೆ ಭರದ ಸಿದ್ಧತೆ

1-wewqeewqe

Actor Jackie Shroff ಹೆಸರು ಬಳಕೆಗೆ ಹೈಕೋರ್ಟ್‌ ನಿಷೇಧ

1-wqeeqwewq

Taiwan; ಸಂಸತ್‌ನಲ್ಲಿ ಸಂಸದರ ಭಾರೀ ಬಡಿದಾಟ!

Covid test

Singapore; ಹೆಚ್ಚಿದ ಕೋವಿಡ್‌: ಮಾಸ್ಕ್ ಕಡ್ಡಾಯಕ್ಕೆ ಮತ್ತೆ ಆದೇಶ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Gundmi Toll Plaza ಸ್ಥಳೀಯರಿಗೆ ಟೋಲ್‌ ಬರೆ; ಟೋಲ್‌ಗೆ ಮುತ್ತಿಗೆ; ರಸ್ತೆ ತಡೆ ಪ್ರತಿಭಟನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.