
ಮಂಗಳೂರು: ಜ. 27, 28ರಂದು ಫಿಶ್ ಫೆಸ್ಟಿವಲ್
Team Udayavani, Jan 19, 2023, 7:10 AM IST

ಮಂಗಳೂರು : ಇಲ್ಲಿನ ಮೀನುಗಾರಿಕೆ ಕಾಲೇಜು, ಹೈದರಾಬಾದ್‌ನ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಹಾಗೂ ಮೀನುಗಾರಿಕೆ ಇಲಾಖೆಯ ಸಹಯೋಗದಲ್ಲಿ ಮೀನುಗಾರಿಕೆ ಕಾಲೇಜಿನ ಆವರಣದಲ್ಲಿ ಜ. 27 ಹಾಗೂ 28ರಂದು ಬೆಳಗ್ಗೆ 10ರಿಂದ ಸಂಜೆಯ ವರೆಗೆ ಫಿಶ್ ಫೆಸ್ಟಿವಲ್-2023 (ಮೀನು ಉತ್ಸವ) ಆಯೋಜಿಸಲಾಗಿದೆ.
ಕಾರ್ಯಕ್ರಮವನ್ನು ಮೀನುಗಾರಿಕೆ ಕಾಲೇಜಿನ ಆವರಣದಲ್ಲಿ ಜ. 27ರ ಸಂಜೆ 5 ಗಂಟೆಗೆ ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್. ಅಂಗಾರ ಉದ್ಘಾಟಿಸುವರು.
ಬೀದರ್‌ನ ಕರ್ನಾಟಕ ಪಶು ವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾನಿಲಯದ ಕುಲಪತಿ ಡಾ| ಕೆ.ಸಿ. ವೀರಣ್ಣ, ಹೈದರಾಬಾದ್‌ನ ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ| ಸುವರ್ಣ, ಬೀದರ್‌ನ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿ.ವಿ.ಯ ವಿಸ್ತರಣ ನಿರ್ದೇಶಕ ಡಾ| ಎನ್.ಎ. ಪಾಟೀಲ್, ಕರ್ನಾಟಕ ಮೀನುಗಾರಿಕೆ ನಿರ್ದೇಶಕ ರಾಮಾಚಾರ್ಯ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಮಂಗಳೂರು ಮೀನುಗಾರಿಕೆ ಕಾಲೇಜಿನ ಡೀನ್ ಡಾ| ಶಿವಕುಮಾರ್ ಮಗದ ಅಧ್ಯಕ್ಷತೆ ವಹಿಸುವರು ಎಂದು ಪ್ರಕಟನೆ ತಿಳಿಸಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆ್ಯಂಟಿ ಕಮ್ಯುನಲ್ ವಿಂಗ್ ರಚನೆ: ವಿಎಚ್‌ಪಿ ಸ್ವಾಗತ

SPL23ಕರಾವಳಿ ಕೋಯಲ್ ಚಾಂಪಿಯನ್ಸ್: ಟೀಂ ಪ್ರತಿಮಾ ವಿನ್ನರ್, ಪಂಚಮ್ ಹಳೆಬಂಡಿ ಟೀಂ ರನ್ನರ್ ಅಪ್

ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ಚಂಡಮಾರುತ: ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ

Mangaluru: ನೈತಿಕ ಪೊಲೀಸ್ ಗಿರಿ ತಡೆಗೆ ಆ್ಯಂಟಿ ಕಮ್ಯುನಲ್ ವಿಂಗ್ ಆರಂಭಿಸಲು ಸೂಚನೆ

ಬಹುಮಾನ ಗೆದ್ದಿರುವುದಾಗಿ ಹೇಳಿ ವೈದ್ಯಕೀಯ ವಿದ್ಯಾರ್ಥಿನಿಗೆ ವಂಚನೆ
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ಆ್ಯಂಟಿ ಕಮ್ಯುನಲ್ ವಿಂಗ್ ರಚನೆ: ವಿಎಚ್‌ಪಿ ಸ್ವಾಗತ

‘ರಾಯರು ಬಂದರು ಮಾವನ ಮನೆಗೆ…’: ಕನ್ನಡಕ್ಕೆ ಬಂತು ಗುಜರಾತಿ ಸಿನಿಮಾ

WTC Final: ಅಭ್ಯಾಸದ ವೇಳೆ ಬೆರಳಿಗೆ ಗಾಯ ಮಾಡಿಕೊಂಡ ನಾಯಕ ರೋಹಿತ್ ಶರ್ಮಾ

14ನೇ ಬಜೆಟ್ ಮಂಡಿಸಲು ಸಿದ್ಧವಾಗಿರುವ ಆರ್ಥಿಕಜ್ಞಾನಿಗೆ ಗ್ಯಾರಂಟಿಜಾರಿ ಹೇಗೆಂದು ಗೊತ್ತಿಲ್ವಾ?

Rakshit Shetty: “ಸಪ್ತ ಸಾಗರದಾಚೆ ಎಲ್ಲೋ”; ಎರಡು ಭಾಗವಾಗಿ ಬರಲಿದೆ ʼಮನು-ಸುರಭಿʼ ಪ್ರೇಮಯಾನ