ಕೋವಿಡ್‌ 19 ಆತಂಕ-ಮೀನುಗಾರಿಕೆ ಬಂದ್‌; ಇನ್ನು ಮೀನು ಅಲಭ್ಯ!

Team Udayavani, Mar 27, 2020, 10:23 AM IST

ಮೀನುಗಾರಿಕೆ ಬಂದ್‌; ಇನ್ನು ಮೀನು ಅಲಭ್ಯ!

ಮಂಗಳೂರು: ಕೋವಿಡ್‌ 19 ಆತಂಕದ ಹಿನ್ನೆಲೆಯಲ್ಲಿ ಮೀನುಗಾರಿಕೆ ಗುರು ವಾರ ದಿಂದ ಸಂಪೂರ್ಣ ಸ್ಥಗಿತಗೊಂಡಿದ್ದು, ನಗರದ ಪ್ರಮುಖ ದಕ್ಕೆಯ ಮೀನುಗಾರಿಕಾ ಪ್ರದೇಶ ಬಿಕೋ ಎನ್ನುತ್ತಿದೆ. ಶುಕ್ರವಾರದಿಂದ ಮೀನು ಪ್ರಿಯರಿಗೆ ಮೀನು ಸಿಗಲಾರದು.

ಬುಧವಾರ ದಕ್ಕೆಗೆ ಆಗಮಿಸಿದ ಮೀನುಗಾರಿಕೆ ಬೋಟುಗಳಿಂದ ಮೀನು ಮಾರಾಟ ಮತ್ತು ಸಾಗಾಟಕ್ಕೆ ಅವಕಾಶ ನೀಡದ್ದರಿಂದ ಗೊಂದಲದ ವಾತಾವರಣ ನಿರ್ಮಾಣವಾಗಿತ್ತು. ತಂದ ಮೀನನ್ನು ಏನು ಮಾಡ ಬೇಕು ಎಂದು ಮೀನುಗಾರರು ಗೊಂದಲಗೊಂಡರು. ದಕ್ಕೆಯಲ್ಲಿ ಜನ ಸೇರದಂತೆ ಪೊಲೀಸ್‌ ಇಲಾಖೆ ಎಚ್ಚರಿಕೆ ನೀಡಿದ್ದು,ದಕ್ಕೆಯಲ್ಲಿ ಬಂದ್‌ ವಾತಾವರಣವಿತ್ತು.

ಬುಧವಾರ ತಂದ ಮೀನನ್ನು ಮಾರಾಟ ಮಾಡಲಾಗದೆ ಬಹುತೇಕರು ಕಡಲಿಗೆ ಚೆಲ್ಲಿದ ಘಟನೆ ನಡೆದಿದೆ. ಹಿಡಿದ ಬೆಲೆಬಾಳುವ ಮೀನ‌ನ್ನು ಕಡಲಿಗೆ ಚೆಲ್ಲುವ ಸನ್ನಿವೇಶ ಇದೇ ಮೊದಲು ಎಂದು ಮೀನುಗಾರರು ತಿಳಿಸಿದ್ದಾರೆ. ಈ ಮಧ್ಯೆ ಜಿಲ್ಲಾಧಿಕಾರಿಯವರ ವಿಶೇಷ ಅನುಮತಿ ಪಡೆದ ಕೆಲವು ಮೀನುಗಾರರು ಮೀನನ್ನು ಫಿಶ್‌ ಮೀಲ್‌ಗ‌ಳಿಗೆ ಬುಧವಾರ ಸಂಜೆ ಸಾಗಿಸಿದ್ದಾರೆ.

ಬೋಟುಗಳೆಲ್ಲ ದಕ್ಕೆಗೆ ವಾಪಸಾಗಿದ್ದು, ಬಂದರು ಬಹುತೇಕ ಸ್ತಬ್ಧವಾಗಿದೆ. ದಕ್ಕೆಯಲ್ಲಿ ಚಟುವಟಿಕೆಗೆ ಸಂಪೂರ್ಣ ಸ್ಥಗಿತ ಗೊಂಡಿದೆ. ಶುಕ್ರವಾರದಿಂದ ಜನರಿಗೆ ಮೀನು ಸಿಗುವುದು ಅನುಮಾನ.

ಕೋವಿಡ್‌ 19 ಕಾರಣದಿಂದ ಜನಜೀವನ ಸ್ತಬ್ಧವಾದ ಹಿನ್ನೆಲೆಯಲ್ಲಿ ಮೀನುಗಾರಿಕೆಗೆಂದು ತೆರಳಿದ್ದ ಮೀನುಗಾರರನ್ನು ವಾಪಸ್‌ ಬರುವಂತೆ ಈ ಹಿಂದೆಯೇ ತಿಳಿಸಲಾಗಿತ್ತು. ರವಿವಾರದಿಂದ ಬೋಟ್‌ಗಳು ವಾಪಸಾ ಗುವುದಕ್ಕೆ ಆರಂಭಿಸಿದ್ದವು. ಮಂಗಳವಾರದ ವರೆಗೆ ಸುಮಾರು 400ರಷ್ಟು ಬೋಟುಗಳು ದಕ್ಕೆಗೆ ಆಗಮಿಸಿ ನಿಲುಗಡೆಗೊಂಡಿದ್ದರು ಮಂಗಳವಾರ ಈ ಸಂಖ್ಯೆ ಅಧಿಕವಿತ್ತು. ಹೀಗಾಗಿ ದಕ್ಕೆಯಲ್ಲಿ ಮೀನುಗಾರರು, ಮಾರಾಟಗಾರರು ಮತ್ತು ಗ್ರಾಹಕರ ಜನಜಂಗುಳಿ ಏರ್ಪಟ್ಟಿತ್ತು. ಇದನ್ನು ಗಮನಿಸಿದ ಜಿಲ್ಲಾಧಿಕಾರಿ ದಕ್ಕೆ ಬಂದ್‌ ಮಾಡುವಂತೆ ಮೀನುಗಾರಿಕೆ ಇಲಾಖೆಗೆ ಸೂಚಿಸಿದ್ದರು.

ದಯವಿಟ್ಟು ಮನೆಯಲ್ಲಿರಿ
ಆಳಸಮುದ್ರ ಮೀನುಗಾರಿಕೆಗೆ ಕೊನೆಯ ದಿನವಾದ ಬುಧವಾರ ತಡರಾತ್ರಿಯ ವರೆಗೂ ದಕ್ಕೆಯಲ್ಲಿ ಜನಜಾತ್ರೆ ಏರ್ಪಟ್ಟಿತ್ತು. ಸಾಮಾಜಿಕ ಅಂತರ, ಮಾಸ್ಕ್, ಗ್ಲೌಸ್‌, ಸ್ಯಾನಿಟೈಸರ್‌ ಯಾವುದೂ ಇರಲಿಲ್ಲ. ಗುಂಪು ಸೇರಬೇಡಿ… ಎಂದು ಮೀನುಗಾರರೇ ವಿನಂತಿಸುವ ದೃಶ್ಯ ಕಂಡುಬಂತು.

ಟಾಪ್ ನ್ಯೂಸ್

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

BSYಗೆ ಮೋದಿ ಬಗ್ಗೆ ಗೌರವ ಇದ್ದರೆ ಮಗನಿಂದ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಿಸಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.