ಮಳೆಗಾಲದಲ್ಲಿ ನೆರೆ ಭೀತಿ; ತಡೆಗೋಡೆ ಶಿಥಿಲ

Team Udayavani, Aug 9, 2021, 3:30 AM IST

Untitled-1

ನಂದಿನಿ ನದಿ ತಟದಲ್ಲಿರುವ ಪಂಜ ಗ್ರಾಮಕ್ಕೆ ನೆರೆ ಭೀತಿಯೇ ಪ್ರಮುಖ ಸವಾಲು. ಇದಲ್ಲದೇ ಕುಡಿಯುವ ನೀರಿನ ತತ್ವಾರಕ್ಕೆ ಪರಿಹಾರ ಜತೆಗೆ ಬಸ್‌ ಸಂಚಾರ ವ್ಯವಸ್ಥೆ ಕಲ್ಪಿಸಬೇಕಿದೆ. ಈ ಬಗ್ಗೆ ಸಂಬಂಧಪಟ್ಟವರ ಗಮನ ಸೆಳೆಯುವ ಪ್ರಯತ್ನ ಇಂದಿನ “ಉದಯವಾಣಿ ಸುದಿನ’ದ “ಒಂದು ಊರು- ಹಲವು ದೂರು’ ಸರಣಿಯಲ್ಲಿ ಮಾಡಲಾಗಿದೆ.

ಕಿನ್ನಿಗೋಳಿ: ಪಂಜ ಗ್ರಾಮದ ಹೆಚ್ಚಿನ ಭಾಗ ನಂದಿನಿ ನದಿಯ ತಟದಲ್ಲಿದೆ. ಮಳೆಗಾಲದಲ್ಲಿ ಇಲ್ಲಿನ ಜನರಿಗೆ ನೆರೆ ಭೀತಿ ಸಾಮಾನ್ಯ. 26 ವರ್ಷಗಳ ಹಿಂದೆ ಮಹಾ ನೆರೆಯಿಂದಾಗಿ ಇಲ್ಲಿನ ಜನರು ಆಸ್ತಿ-ಪಾಸ್ತಿಯನ್ನು ಕಳೆದುಕೊಂಡು ಬೀದಿ ಪಾಲು ಆಗಿದ್ದರು ಎಂಬುದು ಬೇಸರದ ಸಂಗತಿ.

ಮಂಗಳೂರು ನಗರದಿಂದ ಸುಮಾರು 32 ಕಿ.ಮೀ. ದೂರದಲ್ಲಿರುವ ಪಂಜ ಗ್ರಾಮ ಮೂಲ್ಕಿ -ಮೂಡುಬಿದಿರೆ ವಿಧಾನಸಭೆ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಬಿರುಸು ಮಳೆ ಬಂದರೆ ಸಾಕು ನೆರೆ ಬಂದು ಗ್ರಾಮದ ಜನರು ಅಸ್ತವ್ಯಸ್ತ ಪಡು ವಂತಾಗುತ್ತದೆ. ಈ ಸಮಸ್ಯೆಗೆ ಇನ್ನು ಸೂಕ್ತ ಪರಿಹಾರ ಸಿಕ್ಕಿಲ್ಲ.

ಮಳೆಗಾಲದಲ್ಲಿ ನೆರೆ ಭೀತಿ:

ಕೆಮ್ರಾಲ್‌ ಗ್ರಾ.ಪಂ. ವ್ಯಾಪ್ತಿಯಲ್ಲಿನ ಪಂಜ ಗ್ರಾಮವು ಹೆಚ್ಚಿನ ಭಾಗ ಕೃಷಿ ಭೂಮಿಯನ್ನು ಹೊಂದಿದ್ದು, ಸ್ಥಳೀಯರು ಭತ್ತ ಕೃಷಿಯನ್ನೇ ನೆಚ್ಚಿಕೊಂಡಿದ್ದಾರೆ. ಈ ಪ್ರದೇಶವು ತಗ್ಗು ಪ್ರದೇಶವಾಗಿರುವುದರಿಂದ ಮಳೆಗಾಲದ ನಾಲ್ಕು ತಿಂಗಳುಗಳ ಕಾಲ ಸ್ವಲ್ಪ ಜಾಸ್ತಿ ಮಳೆ ಬಂದರೆ ಬೈಲಗುತ್ತು ಹಾಗೂ ಕೆಳಗಿನ ಭಾಗಗಳು ಜಲಾವೃತವಾಗಿ ದ್ವೀಪದಂತಾಗುತ್ತವೆ. ನೆರೆಯನ್ನು ನಿಯಂತ್ರಣಕ್ಕಿರುವ ತಡೆಗೋಡೆಯೂ ಕೂಡ ಸಮರ್ಪಕವಾಗಿಲ್ಲ. ಮಹಾ ನೆರೆ ಬಂದ ಹೋದ ಬಳಿಕ ಇಲ್ಲಿನ ನಂದಿನಿ ನದಿ ಪಾತ್ರಕ್ಕೆ ಮಣ್ಣು ಕಲ್ಲುಗಳಿಂದ ತಡೆಗೋಡೆ ಕಟ್ಟಲಾಗಿದೆ. ಆದರೆ ನೆರೆ ರಭಸಕ್ಕೆ ಕೆಲವು ಭಾಗಗಳಲ್ಲಿ ಆ ತಡೆಗೋಡೆಯೂ ಕೂಡ ಶಿಥಿಲವಾಗಿದೆ.

ಇತರ ಸಮಸ್ಯೆಗಳೇನು? :

  • ಮಳೆಗಾಲದಲ್ಲಿ ಕೂಡ ಸ್ಥಳೀಯವಾಗಿ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತದೆ. ನೆರೆ ಬಂದರೆ ಹೆಚ್ಚಿನ ಬಾವಿಗಳಿಗೆ ಕೆಸರು ತುಂಬಿದ ನೀರು ಬರುವುದರಿಂದ ಆ ನೀರು ಕುಡಿಯಲು ಯೋಗ್ಯವಾಗಿಲ್ಲ.
  • ಗ್ರಾಮದಲ್ಲಿ ಮನೆ ನಿವೇಶವ ರಹಿತರ ಜಾಗ ಗುರುತು ಮಾಡಿಕೊಡಬೇಕಾಗಿದೆ.
  • ದಿನ ನಿತ್ಯ ಮಂಗಳೂರು ಕಡೆಗೆ ಸಂಚಾರ ಮಾಡುವ ವಿದ್ಯಾರ್ಥಿಗಳು, ಕಾರ್ಮಿಕರಿದ್ದು, ಈ ರಸ್ತೆಯಲ್ಲಿ ಕಿನ್ನಿಗೋಳಿ, ಪಕ್ಷಿಕೆರೆ- ಮಧ್ಯ-ಸುರತ್ಕಲ್‌ ಮೂಲಕ ಮಂಗಳೂರು ಬಸ್‌ ಸಂಚಾರ ಆರಂಭಿಸಬೇಕು. ಇಲ್ಲವೇ ಸಿಟಿ ಬಸ್‌ ಬರುವ ವ್ಯವಸ್ಥೆ ಮಾಡಬೇಕಿದೆ.
  • ಪಂಜ ಗ್ರಾಮದಲ್ಲಿ ನಂದಿನಿ ನದಿಗೆ ಸೇರುವ ಚಿಕ್ಕ ಹಳ್ಳ, ತೋಡುಗಳಿವೆ. ಅದರ ಮೋರಿಗಳು ತಾಜ್ಯ, ಹೊಳು ತುಂಬಿ ನೀರು ಸರಾಗವಾಗಿ ಹರಿಯಲು ತೊಡಕು ಉಂಟಾಗಿದ್ದು, ಹೂಳು ಎತ್ತುವ ಕೆಲಸ ಆಗಬೇಕಿದೆ.
  • ಬೇಸಗೆಯಲ್ಲಿ ಕೃಷಿ ಭೂಮಿಗಳಿಗೆ ಉಪ್ಪು ನೀರಿನ ಸಮಸ್ಯೆ ಇದೆ. ಇದರಿಂದ ಕುಡಿಯುವ ನೀರಿನ ಬಾವಿಗಳಲ್ಲಿ ಉಪ್ಪಿನಂಶ ಕಂಡುಬಂದು ಕುಡಿಯುವ ನೀರಿನ ಸಮಸ್ಯೆ ಎದುರಿಸುವಂತಾಗುತ್ತದೆ.
  • ಮಾರ್ಚ್‌ ತಿಂಗಳ ಬಳಿಕ ನದಿಯಲ್ಲಿ ಆಯಿಲ್‌ ಮಿಶ್ರಿತ ನೀರು ಬರಲಾಂಭಿಸಿದೆ. ಅದರ ಉಪಯೋಗದಿಂದ ಹಲವು ಮಂದಿಗೆ ಚರ್ಮ ರೋಗ, ಆರೋಗ್ಯ ಸಮಸ್ಯೆ ಉಂಟಾಗುತ್ತಿದೆ. ಇದಕ್ಕೆ ಶೀಘ್ರ ಪರಿಹಾರ ಅಗತ್ಯ.

-ರಘುನಾಥ ಕಾಮತ್‌ ಕೆಂಚನಕೆರೆ

ಟಾಪ್ ನ್ಯೂಸ್

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

“ನಾನು ಬಟ್ಟೆ ಬದಲಾಯಿಸುವಾಗ ಬಾಗಿಲು..” ನಿರ್ಮಾಪಕರ ಕಿರುಕುಳದ ಬಗ್ಗೆ ಮೌನ ಮುರಿದ ನಟಿ

20

State Govt ದಿವಾಳಿ ಆಗಿದೆ:ಸರ್ಕಾರದಿಂದಲೇ ಲೂಟಿ ನಡೆಯುತ್ತಿದೆ: ಮಾಜಿ ಸಿಎಂ ಯಡಿಯೂರಪ್ಪ ಆರೋಪ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ಅರ್ಜಿ ನಿರಾಕರಿಸಿದ ನ್ಯಾಯಾಲಯ

Interim Bail: ಹೇಮಂತ್ ಸೋರೆನ್ ಗೆ ಮಧ್ಯಂತರ ಜಾಮೀನು ನಿರಾಕರಿಸಿದ ನ್ಯಾಯಾಲಯ

randeep surjewala

Davanagere; ವಿಧಾನಸಭೆ ಸೋಲಿನ ಕಾರಣದಿಂದ ಬರಪರಿಹಾರ ನೀಡದೆ ಮೋದಿ-ಶಾ ಸೇಡು: ಸುರ್ಜೆವಾಲ ಆರೋಪ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Hubli; ಖರ್ಗೆ ಬ್ಲಾಕ್‌ಮೇಲ್ ಹೇಳಿಕೆಗಳಿಗೆ ಅಲ್ಲಿನ ಜನರು ಮರಳಾಗುವುದಿಲ್ಲ: ಪ್ರಹ್ಲಾದ ಜೋಶಿ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.