‘ಮೂಲ ಸೌಕರ್ಯಗಳಿಗೆ ಆದ್ಯತೆ ಅಗತ್ಯ’

Team Udayavani, Oct 4, 2017, 9:36 AM IST

4-Mng-1.jpg

ಸ್ಟೇಟ್‌ಬ್ಯಾಂಕ್‌ : ಜಿಲ್ಲೆಯ ಪ್ರವಾಸೋದ್ಯಮ, ಶಿಕ್ಷಣ, ಆರೋಗ್ಯ, ಬಂದರು, ಮೀನುಗಾರಿಕೆ, ಬ್ಯಾಂಕಿಂಗ್‌, ಕೈಗಾರಿಕೆ ಹಾಗೂ ಕೃಷಿ ಕ್ಷೇತ್ರವು ಉತ್ತಮ ಪ್ರಗತಿ ಸಾಧಿಸಿದ್ದು, ಇದನ್ನು ಭವಿಷ್ಯ ದೃಷ್ಟಿಯಿಂದ ಅಭಿವೃದ್ಧಿಗೊಳಿಸುವ ಪ್ರಯತ್ನ ಅನಿವಾರ್ಯವಾಗಿದೆ. ರಸ್ತೆ
ಸಹಿತ ಮೂಲ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಬೇಕಿದೆ ಎಂದು ಶಾಸಕ ಜೆ.ಆರ್‌.ಲೋಬೋ ತಿಳಿಸಿದರು.

ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ವಿನೂತನ ನವಕರ್ನಾಟಕ ವಿಷನ್‌ 2025 ಸಮಗ್ರ ಅಭಿವೃದ್ಧಿಯ ನಕಾಶೆ ಕಾರ್ಯಕ್ರಮದಡಿ ಜಿಲ್ಲೆಯ ಅಭಿವೃದ್ಧಿಯ ಮುನ್ನೋಟಗಳನ್ನು ರೂಪಿಸುವ ಕಾರ್ಯಾಗಾರದಲ್ಲಿ ಮಾತನಾಡಿದರು.

ಜಿಲ್ಲೆಯ ಆರ್ಥಿಕತೆಗೆ ಬಂದರು ಹಾಗೂ ಮೀನುಗಾರಿಕೆ ಕ್ಷೇತ್ರವು ಉತ್ತಮ ಕೊಡುಗೆಗಳನ್ನು ನೀಡಿದ್ದರೂ ಆ ಕ್ಷೇತ್ರ ಇಂದಿಗೂ ನಿರ್ಲಕ್ಶ್ಯಕ್ಕೊಳಗಾಗಿದೆ. ಐಟಿ ಕ್ಷೇತ್ರ ಬೆಳವಣಿಗೆಗಳಿಗೂ ರಸ್ತೆಯ ದುಃಸ್ಥಿತಿಅಡ್ಡಯಾಗುತ್ತಿದೆ. ಸಂಚಾರ ನಿಯಂತ್ರಣದ ಜತೆಗೆ ಇ-ಆಡಳಿತಕ್ಕೂ ನಾವು ಮಹತ್ವ ನೀಡಿದಾಗ ಅಭಿವೃದ್ಧಿ ಸುಲಭ ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಬಿ. ರಮಾನಾಥ ರೈ ಉದ್ಘಾಟಿಸಿದರು. ಮೇಯರ್‌ ಕವಿತಾ ಸನಿಲ್‌, ಪೊಲೀಸ್‌ ಕಮಿಷನರ್‌ ಟಿ.ಆರ್‌.ಸುರೇಶ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಸುಧೀರ್‌ ಕುಮಾರ್‌ ರೆಡ್ಡಿ, ಕೆಪಿಎಂಜಿ ನಿರ್ದೇಶಕ ಪ್ರಸಾದ್‌ ಉಣ್ಣಿಕೃಷ್ಣನ್‌, ಜಿಲ್ಲಾಧಿಕಾರಿ ಡಾ| ಕೆ.ಜಿ.ಜಗದೀಶ್‌, ಅಪರ ಜಿಲ್ಲಾಧಿಕಾರಿ ಕುಮಾರ್‌ ವೇದಿಕೆಯಲ್ಲಿದ್ದರು.

ಇಂಡಿಯಾ ಟುಡೇ ಮಾಧ್ಯಮ ಸಂಸ್ಥೆಯೊಂದು ನಡೆಸಿದ ಸಮೀಕ್ಷೆಯಲ್ಲಿ ಕೈಗಾರಿಕೆ, ಮೂಲ ಸೌಕರ್ಯ ಹಾಗೂ ಸಮಗ್ರ ಅಭಿವೃದ್ಧಿ ವಿಭಾಗಗಳಲ್ಲಿ ಜಿಲ್ಲೆಗೆ ಲಭಿಸಿದ ಮೂರು ಪ್ರಶಸ್ತಿಗಳನ್ನು ಸಚಿವರು ಜಿಲ್ಲಾಧಿಕಾರಿ ಅವರಿಗೆ ಹಸ್ತಾಂತರಿಸಿದರು. ರಥಬೀದಿ ಕಾಲೇಜಿನ ಪ್ರಾಂಶುಪಾಲ ಪ್ರೊ| ರಾಜಶೇಖರ ಹೆಬ್ಟಾರ್‌ ನಿರ್ವಹಿಸಿದರು. ಉದ್ಘಾಟನ ಸಮಾರಂಭದ ಬಳಿಕ ವಿವಿಧ ಸಭಾಂಗಣದಲ್ಲಿ ಸಮಗ್ರ ಜಿಲ್ಲೆಯ ಅಭಿವೃದ್ಧಿ ಕುರಿತು ವಿಷಯ ತಜ್ಞರ ಜತೆ ಚರ್ಚಿಸಿ ಅಂತಿಮ ವರದಿಯನ್ನು ಮಂಡಿಸಲಾಯಿತು. 

ವರ್ಷಾಂತ್ಯಕ್ಕೆ ಕೈಪಿಡಿ ಪೂರ್ಣ: ತುಷಾರ್‌ ಗಿರಿನಾಥ್‌
ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ತುಷಾರ್‌ ಗಿರಿನಾಥ್‌ ಪ್ರಾಸ್ತಾವಿಕವಾಗಿ ಮಾತನಾಡಿ, ಸಾರ್ವಜನಿಕರ ಸಲಹೆ- ಸೂಚನೆಗಳಿದ್ದಾಗ ರಾಜ್ಯ ಅಭಿವೃದ್ಧಿ ಸಾಧ್ಯ ಎಂಬ ನಿಟ್ಟಿನಲ್ಲಿ ಮುಖ್ಯಮಂತ್ರಿಗಳು ಮಿಷನ್‌ 2025 ಯೋಜನೆ ರೂಪಿಸಿದ್ದಾರೆ. ಕಾರ್ಯಾಗಾರದ ಸಲಹೆಗಳನ್ನು ಪಡೆದು ಈ ವರ್ಷದ ಅಂತ್ಯಕ್ಕೆ ಕೈಪಿಡಿ ಯೋಜನೆ ಪೂರ್ಣಗೊಳ್ಳಲಿದೆ. ಡಿಜಿಟಲ್‌ ಮಾಧ್ಯಮಗಳಾದ ಫೇಸ್‌ ಬುಕ್‌, ಟ್ವಿಟ್ಟರ್‌ ಮತ್ತು ವಾಟ್ಸಪ್‌ಗಳನ್ನೂ ಇದಕ್ಕೆ ಬಳಸಲಾಗುತ್ತಿದೆ. ವೆಬ್‌ ಸೈಟ್‌ ರೂಪಿಸುವ ಯೋಜನೆಯೂ ಪ್ರಗತಿಯಲ್ಲಿದೆ ಎಂದು ತಿಳಿಸಿದರು.

ಟಾಪ್ ನ್ಯೂಸ್

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Dina Bhavishya

ಉದ್ಯೋಗ ಸ್ಥಾನದಲ್ಲಿ ಸಂತೃಪ್ತಿ. ಆಪ್ತರಿಂದ ಸಕಾಲದಲ್ಲಿ ಸ್ಪಂದನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Mangaluru ವಿಮಾನ ದುರಂತ: ಇಂದಿಗೆ 14 ವರ್ಷ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Thumbe Vented Dam; ತುಂಬಿದ ತುಂಬೆ: ನೀರು ರೇಶನಿಂಗ್‌ ಸ್ಥಗಿತ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Heavy Rain ಕರಾವಳಿ, ಕೊಡಗು ಜಿಲ್ಲೆಯಲ್ಲಿ ಗುಡುಗು ಸಹಿತ ಬಿರುಸಿನ ಮಳೆ

Road Mishap ಬೈಕ್‌ ಅಪಘಾತದ ಗಾಯಾಳು ಸಾವು

Road Mishap ಬೈಕ್‌ ಅಪಘಾತದ ಗಾಯಾಳು ಸಾವು

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

ISREL

West Bank ಮೇಲೆ ಇಸ್ರೇಲ್ ದಾಳಿ; ವೈದ್ಯ ಸೇರಿ ಕನಿಷ್ಠ 7 ಮೃತ್ಯು

1-wwwwww

Instagram reel ಹುಚ್ಚಾಟ ; 100 ಅಡಿಯಿಂದ ನೀರಿಗೆ ಧುಮುಕಿದ ಯುವಕನ ಅಂತ್ಯ!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

ಕರಾವಳಿ ಹೈನುಗಾರರಿಗೆ 1 ಲೀ. ಹಾಲಿಗೆ 5 ರೂ. ಏರಿಕೆ “ಸೂತ್ರ’!

IPL Eliminator match between RCB and RR

IPL 2024: ರಾಜಸ್ಥಾನಕ್ಕೆ ಬಿಸಿ ಮುಟ್ಟಿಸುವ ತವಕದಲ್ಲಿ ಆರ್‌ಸಿಬಿ

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

ಒಳ್ಳೇ ಸಿನೆಮಾ ಕೊಡಿ, ಇಲ್ಲವಾದರೆ ಮುಳುಗುತ್ತೇವೆ…!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.