ಕಾಂಗ್ರೆಸ್‌ ಅಭಿವೃದ್ಧಿ ಪರ: ಮಿಥುನ್‌

Team Udayavani, Oct 16, 2017, 11:42 AM IST

16-Mng–6.jpg

ತೋಕೂರು: ಕಾಂಗ್ರೆಸ್‌ ಆಡಳಿತದ ಸರಕಾರ ಜನಪರ ಯೋಜನೆಯಿಂದ ಅಭಿವೃದ್ಧಿ ಪರವಾಗಿದ್ದರೆ, ಬಿಜೆಪಿ ತನ್ನ ಅಧಿಕಾರದ ರಾಜ್ಯದಲ್ಲಿ ಭ್ರಷ್ಟಾಚಾರದಿಂದಲೇ ಜನರಿಂದ ದೂರವಾಗುತ್ತಿದೆ. ಕಾಂಗ್ರೆಸ್‌ನ ಮನೆ ಮನೆ ಭೇಟಿ ಕಾರ್ಯಕ್ರಮದಿಂದ ಜನರಿಗೆ ಸರಕಾರದ ಸಾಧನೆಯ ಬಗ್ಗೆ ತಿಳಿಹೇಳಲು ಕಾರ್ಯಕರ್ತರು ಸಂಘಟಿತರಾಗಿರುವುದು ಪಕ್ಷದ ಬೆಳವಣಿಗೆಗೆ ಪೂರಕವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಯುವ ಕಾಂಗ್ರೆಸ್‌ ಅಧ್ಯಕ್ಷ ಮಿಥುನ್‌ ರೈ ಹೇಳಿದರು.

ಪಡುಪಣಂಬೂರು ಕಾಂಗ್ರೆಸ್‌ ಸಮಿತಿಯಿಂದ ತೋಕೂರು, ಎಸ್‌. ಕೋಡಿ, 10ನೇ ತೋಕೂರು ಪರಿಸರದಲ್ಲಿ ಕಾಂಗ್ರೆಸ್‌ ಪಕ್ಷದ ಮನೆ ಮನೆಗೆ ಕಾಂಗ್ರೆಸ್‌ ನಡಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಮೂಲ್ಕಿ ಬ್ಲಾಕ್‌ ಅಧ್ಯಕ್ಷ ಧನಂಜಯ ಮಟ್ಟು ಮಾತನಾಡಿ, ಕಾಂಗ್ರೆಸ್‌ ನೇತೃತ್ವದ ಸಿದ್ಧರಾಮಯ್ಯರ ಸರಕಾರವನ್ನೇ ಮುಂದಿನ ಚುನಾವಣೆಯಲ್ಲೂ ಆಡಳಿತಕ್ಕೆ ತರುವ ವಿಶ್ವಾಸವನ್ನು ಜನರೇ ಕಾರ್ಯಕರ್ತರಿಗೆ ತಿಳಿಸುತ್ತಿದ್ದಾರೆ ಇದರಿಂದ ನಮ್ಮ ಆತ್ಮವಿಶ್ವಾಸ ಹೆಚ್ಚಿದೆ ಎಂದು ಹೇಳಿದರು.

ಕೆ.ಪಿ.ಸಿ.ಸಿ. ಸದಸ್ಯ ಎಚ್‌. ವಸಂತ ಬೆರ್ನಾಡ್‌ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಶಾಲೆಟ್‌ ಪಿಂಟೋ ಕ್ಷೇತ್ರದಲ್ಲಿ ಶಾಸಕ ಕೆ.ಅಭಯಚಂದ್ರ ಜೈನ್‌ ಅವರು ಕೈಗೊಂಡ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಕರಪತ್ರದ ಮೂಲಕ ಮಾಹಿತಿ ನೀಡಿದರು.

ಮಹಿಳಾ ಬ್ಲಾಕ್‌ ಅಧ್ಯಕ್ಷೆ ಪದ್ಮಾವತಿ ಶೆಟ್ಟಿ, ಯುವ ಕಾಂಗ್ರೆಸ್‌ ಅಧ್ಯಕ್ಷ ಹಕೀಂ ಮೂಲ್ಕಿ, ಮಾಜಿ ಜಿ.ಪಂ. ಅಧ್ಯಕ್ಷೆ ಸುಗಂಧಿ ಕೊಂಡಾಣ, ಕಿನ್ನಿಗೋಳಿ ಗ್ರಾಮ ಪಂಚಾಯ ತ್‌ ಸದಸ್ಯೆ ಸುನೀತಾ ಕಿನ್ನಿಗೋಳಿ, ಪಡುಪಣಂಬೂರು ಗ್ರಾಮ ಸಮಿತಿಯ ಅಧ್ಯಕ್ಷೆ ಸವಿತಾ ಶರತ್‌ ಬೆಳ್ಳಾಯರು, ಸ್ಥಳೀಯ ಪ್ರಮುಖರಾದ ಲತಾ ಕಲ್ಲಾಪು, ದಿನೇಶ್‌ ಸುವರ್ಣ, ರಾಜು ಕುಂದರ್‌, ಎಂ.ಎ.ವಾಹಿದ್‌ ತೋಕೂರು, ದಾಮೋದರ ಸುವರ್ಣ ಎಸ್‌.ಕೋಡಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Monsoon ಮಳೆ ಅಧಿಕ ಸರಿದ ಬರದ ಕಾರ್ಮೋಡ

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

Government ಪೊಲೀಸ್‌ ವರ್ಗ: ಹೊಸ ನೀತಿ ಶೀಘ್ರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Rain ಕರಾವಳಿಯಲ್ಲಿ ಇಲ್ಲ ವಾಡಿಕೆ ಮಳೆ!

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ಬ್ರೇಕ್‌ ಸಮಸ್ಯೆ; ಬಸ್‌ ಚಾಲಕನ ಸಮಯಪ್ರಜ್ಞೆ; ತಪ್ಪಿದ ದುರಂತ

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Mangaluru ದ್ವಿಚಕ್ರ ವಾಹನ ಕಳವು; ದೂರು ದಾಖಲು

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Nalin Kumar Kateel ವಿರುದ್ಧ ಸುಳ್ಳು ಸಂದೇಶ: ಕ್ರಮಕ್ಕೆ ಬಿಜೆಪಿ ಒತ್ತಾಯ

Mangaluru ಗಾಂಜಾ ಸೇವನೆ: ಯುವಕನ ಬಂಧನ

Mangaluru ಗಾಂಜಾ ಸೇವನೆ: ಯುವಕನ ಬಂಧನ

MUST WATCH

udayavani youtube

ಕೆ‌ಎಸ್‌ಆರ್‌ಟಿಸಿ‌ ಬಸ್- ಬೈಕ್ ಮುಖಾಮುಖಿ ಢಿಕ್ಕಿ ; ಸವಾರ ಮೃತ್ಯು

udayavani youtube

ಇಡ್ಲಿ, ವಡೆ, ಚಟ್ನಿ ಗೆ ತುಂಬಾ ಫೇಮಸ್ ಈ ಹೋಟೆಲ್

udayavani youtube

ಕಾಪು ಸರ್ವೀಸ್ ರಸ್ತೆಯಲ್ಲಿ ರಿಕ್ಷಾ ಚಾಲಕ ಮತ್ತು ಬೈಕ್ ಸವಾರನ ನಡುವೆ ಹೊಡೆದಾಟ

udayavani youtube

ದರ್ಶನ್ ಗ್ಯಾಂಗ್ ಕ್ರೌರ್ಯ ಹೇಗಿತ್ತು ಗೊತ್ತಾ..? ವೈರಲ್ ಆಡಿಯೋ ಇಲ್ಲಿದೆ

udayavani youtube

Udupi: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಹೊಸ ಸೇರ್ಪಡೆ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

Pannun: ಪನ್ನು ಹತ್ಯೆಗೆ ಸಂಚು ಆರೋಪ: ಭಾರತೀಯ ಮೂಲದ ನಿಖಿಲ್ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

2-thirthahalli

Thirthahalli: ಬಸ್-ಲಾರಿ ಡಿಕ್ಕಿ; ಕೆಲವರಿಗೆ ಸಣ್ಣಪುಟ್ಟ ಗಾಯ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

NEET ಬೃಹತ್‌ ಹಗರಣ: ವಿಪಕ್ಷ ಆಕ್ರೋಶ ತೀವ್ರ

1-24–monday

Daily Horoscope: ಉದ್ಯೋಗ ಸ್ಥಾನದಲ್ಲಿ ಹಿತಶತ್ರುಗಳಿಂದ ತೊಂದರೆ, ಉದ್ಯಮದಲ್ಲಿ ಪ್ರಗತಿ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Renuka Swamy Case;ಸ್ಥಳ ಮಹಜರು ವೇಳೆ ಮುಗುಳು ನಕ್ಕ ಪವಿತ್ರಾ ಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.