
ಆ್ಯಂಟಿ ಕಮ್ಯುನಲ್ ವಿಂಗ್ ರಚನೆ: ವಿಎಚ್‌ಪಿ ಸ್ವಾಗತ
Team Udayavani, Jun 6, 2023, 6:41 PM IST

ಮಂಗಳೂರು: ‘ನೈತಿಕ ಪೊಲೀಸ್ ಗಿರಿ’ ತಡೆಗೆ ‘ಆ್ಯಂಟಿ ಕಮ್ಯುನಲ್ ವಿಂಗ್’ ರಚಿಸುವುದಾಗಿ ಗೃಹಸಚಿವ ಡಾ ಜಿ.ಪರಮೇಶ್ವರ್ ನೀಡಿರುವ ಹೇಳಿಕೆಯನ್ನು ವಿಶ್ವ ಹಿಂದೂ ಪರಿಷತ್ ಸ್ವಾಗತಿಸಿದೆ.
‘ಇದೊಂದು ಸ್ವಾಗತಾರ್ಹ ಹೇಳಿಕೆ. ಇನ್ನಾದರೂ ಇಸ್ಲಾಮಿಕ್ ಜಿಹಾದಿಗಳಿಂದ ಹಿಂದೂ ಸಮಾಜದ ಮೇಲೆ ಆಗುತ್ತಿರುವ ದಬ್ಬಾಳಿಕೆ ಕಡಿಮೆಯಾಗಲಿ’ ಎಂದು ವಿಎಚ್‌ಪಿ ಕರ್ನಾಟಕ ದಕ್ಷಿಣ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಅವರು ಹೇಳಿದ್ದಾಾರೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

M.P Election: ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ… ಮೂವರು ಕೆಂದ್ರ ಸಚಿವರು ಕಣಕ್ಕೆ

Hosapete: ಬಸ್ ಪಲ್ಟಿ; 10ಕ್ಕೂ ಹೆಚ್ಚು ಜನರಿಗೆ ಗಾಯ, ಚಾಲಕನ ಸ್ಥಿತಿ ಗಂಭೀರ

UV Fusion: ನಂಬಿಕೆಗಿಂತ ದೊಡ್ಡದು ಬೇರೇನಿಲ್ಲ

Daily Horoscope: ಸಜ್ಜನರ ಸೋಗುಹಾಕಿದ ವಂಚಕರ ಬಗ್ಗೆ ಎಚ್ಚರ, ಉದ್ಯೋಗಸ್ಥರಿಗೆ ಕೈತುಂಬಾ ಕೆಲಸ

KSRTC Bus: ಬಾಗಿಲಿದ್ದರೂ ಮುಚ್ಚುವವರಿಲ್ಲ! ಪ್ರಾಣಕ್ಕೆ ಎರವಾಗುತ್ತಿದೆ ಅಜಾಗರೂಕತೆ