ಆರಂತೋಡು : ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಹೃದಯಘಾತದಿಂದ ನಿಧನ
Team Udayavani, Jan 26, 2023, 4:34 PM IST
ಅರಂತೋಡು: ಅರಂತೋಡು ಗ್ರಾಮ ಪಂಚಾಯಿತಿನ ಮಾಜಿ ಸದಸ್ಯ, ಐತಪ್ಪ ಬಾಜಿನಡ್ಕ (52 )ಹೃದಯಘಾತದಿಂದ ಬುಧವಾರ ಸ್ವಗ್ರಹದಲ್ಲಿ ನಿಧನರಾದರು.
ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮಾಜಿ ನಿರ್ದೇಶಕರಾಗಿಯೂ ಅವರು ಸೇವೆ ಸಲ್ಲಿಸಿದ್ದರು.
ಪ್ರಸ್ತುತ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸೇವಾ ಪ್ರತಿನಿಧಿಯಾಗಿ ಸೇವೆ ಸಲ್ಲಿಸುತ್ತಿದ್ದರು ಮ್ರತರು ಪತ್ನಿ ಒರ್ವ ಪುತ್ರ,ಇಬ್ಬರು ಪುತ್ರಿಯರನ್ನು ಮೂರು ಮಂದಿ ಸಹೋದರರನ್ನು ಅಗಲಿದ್ದಾರೆ.
ಇದನ್ನೂ ಓದಿ : ಸಿಂಹಪ್ರಿಯಾ ಮದುವೆಗೆ ʼಯದಾ ಯದಾ ಹಿʼ ಮೋಷನ್ ಪೋಸ್ಟರ್ ಗಿಫ್ಟ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಧ್ಯಪ್ರದೇಶದಲ್ಲಿ 230 ರಲ್ಲಿ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನ ಗೆಲ್ಲಲಿದೆ: ನಡ್ಡಾ
ಮೋದಿ ಸರಕಾರ 9 ವರ್ಷಗಳಲ್ಲಿ ಏನು ಕಡಿದು ಗುಡ್ಡೆ ಹಾಕಿದೆ: ನಲಪಾಡ್ ಪ್ರಶ್ನೆ
ಅಂದು ಮೋದಿ ಉಪನಾಮ ಟೀಕೆ…; ಇಂದು ಖುಷ್ಬು ಟ್ವೀಟ್ ವೈರಲ್
ಬಾಲಿವುಡ್ ನಟ ಸಲ್ಮಾನ್ ಖಾನ್ಗೆ ಬೆದರಿಕೆ ಪ್ರಕರಣ: ಆರೋಪಿ ಮುಂಬೈ ಪೊಲೀಸರ ವಶಕ್ಕೆ
ಕೊಕ್ಕರೆಯನ್ನು ರಕ್ಷಿಸಿ ಸಾಕಿದ್ದ ಆರಿಫ್ ಖಾನ್ ಗೆ ಅರಣ್ಯ ಇಲಾಖೆ ನೋಟಿಸ್