ಮಂಗಳೂರು: ಅನ್ಯಕೋಮಿನ ಜೋಡಿಗೆ ಹಲ್ಲೆ; ನಾಲ್ವರ ಬಂಧನ
Team Udayavani, Feb 10, 2023, 7:16 AM IST
ಮಂಗಳೂರು: ಕದ್ರಿ ಉದ್ಯಾನವನದ ಬಳಿ ಅನ್ಯಕೋಮಿನ ಯುವ ಜೋಡಿಯ ಮೇಲೆ ಹಲ್ಲೆ ನಡೆಸಿದ ನಾಲ್ವರನ್ನು ಕದ್ರಿ ಪೊಲೀಸರು ಬಂಧಿಸಿದ್ದಾರೆ.
ಕಡಬದ ಯಶ್ವಿತ್, ಚಿಕ್ಕಮಗಳೂರಿನ ಶರತ್, ಅಳಪೆಯ ಧೀರಜ್, ಬಂಟ್ವಾಳದ ಅಭಿಜಿತ್ ಬಂಧಿತ ಆರೋಪಿಗಳು.
ಅವರು ಹಿಂದೂ ಸಂಘಟನೆಯ ಕಾರ್ಯಕರ್ತರು ಎಂದು ಹೇಳಲಾಗಿದೆ. ಆರೋಪಿಗಳು ಬುಧವಾರ ಉತ್ತರ ಕರ್ನಾಟಕ ಮೂಲದ ಯುವ ಜೋಡಿಯ ಮೇಲೆ ಹಲ್ಲೆ ನಡೆಸಿದ್ದರು. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೊಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ
Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ
Lok Sabha Polls: ಸ್ಟ್ರಾಂಗ್ ರೂಂಗಳಲ್ಲಿ ಮತಯಂತ್ರಗಳು ಸುಭದ್ರ
Lok Sabha Elections; ದಕ್ಷಿಣ ಕನ್ನಡ: ಶೇ.77.56; ಉಡುಪಿ-ಚಿಕ್ಕಮಗಳೂರು: ಶೇ.77.15 ಮತದಾನ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು