
ಮಂಗಳೂರು: ವೈದ್ಯಕೀಯ ಉಪಕರಣ ಸರಬರಾಜು ಮಾಡುವುದಾಗಿ ನಂಬಿಸಿ 27.39 ಲಕ್ಷ ರೂ. ವಂಚನೆ
Team Udayavani, Jul 8, 2022, 6:35 AM IST

ಮಂಗಳೂರು: ವೈದ್ಯಕೀಯ ಉಪಕರಣ ಸರಬರಾಜು ಮಾಡುವುದಾಗಿ ನಂಬಿಸಿ, 27.39 ಲಕ್ಷ ರೂ. ಪಡೆದು ವಂಚಿಸಿದ ಬಗ್ಗೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವೈದ್ಯಕೀಯ ಉಪಕರಣಗಳ ಮಾರಾಟ ಮತ್ತು ಸೇವೆ ವ್ಯಾಪಾರ ಮಾಡುತ್ತಿರುವ ಮುರಳೀಧರ ಶೆಟ್ಟಿ ಅವರು 2020ರಲ್ಲಿ ಆರೋಪಿ ಅಮಿತ್ ಸುರೇಶ್ ಶೇವಾಲೆ ಎಂಬಾತನಿಗೆ ವೈದ್ಯಕೀಯ ಉಪಕರಣಗಳ ಸರಬರಾಜಿಗೆ ಒಪ್ಪಂದ ಮಾಡಿಕೊಂಡು 12,00,075 ಲಕ್ಷ ರೂ. ಮುರಳೀಧರ ಶೆಟ್ಟಿ ಅವರು ನೀಡಿದ್ದರು.
ಆದರೆ ಆತ ಉಪಕರಣಗಳನ್ನು ತಲುಪಿಸದೆ ವಂಚನೆ ಮಾಡಿದ್ದ. ಪುಣೆಗೆ ಹೋಗಿ ಹಲವಾರು ಬಾರಿ ಮಾತುಕತೆ ನಡೆಸಿದಾಗ ಚೆಕ್‌ಗಳನ್ನು ನೀಡಿದ್ದು, ಅವು ಬೌನ್ಸ್ ಆಗಿವೆ. ನಂತರ 2021ರಲ್ಲಿ ಒಪ್ಪಂದ ಮಾಡಿಕೊಂಡು ಆರೋಪಿ 15,39,075 ರೂ. ಪಾವತಿಸಿಕೊಂಡು ನಂಬಿಕೆ ದ್ರೋಹ ಮಾಡಿದ್ದಾನೆ ಎಂದು ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
ಹೊಸ ಸೇರ್ಪಡೆ

ರಾಜ್ಯ ಸರಕಾರದ ಕಮಿಷನ್ ಶೇ.80ಕ್ಕೆ: ಟ್ವೀಟ್ ಮೂಲಕ ಕುಟುಕಿದ ಕಾಂಗ್ರೆಸ್

ಕೊಣಾಜೆ ಪೊಲೀಸರ ದಾಳಿ: 27 ಲಕ್ಷ ರೂ ಮೌಲ್ಯದ 111ಕೆ.ಜಿ. ಗಾಂಜಾ ವಶ, ಮೂವರ ಬಂಧನ

ಗ್ರಾಮ ಪಂಚಾಯತ್ ಚುನಾವಣೆ: ಚುನಾವಣ ಆಯೋಗದಿಂದ ವೇಳಾಪಟ್ಟಿ ಪ್ರಕಟ

ಬೈಬಲ್ಗೆ ಬೆಂಕಿ ಹಚ್ಚಿ ಸಾಮಾಜಿಕ ಜಾಲ ತಾಣಗಳಲ್ಲಿ ಪ್ರಚಾರಗೈದ ಆರೋಪಿಯ ಬಂಧನ

ರಕ್ಷಣಾ ಕ್ಷೇತ್ರಕ್ಕೆ 5.94 ಲಕ್ಷ ಕೋಟಿ ರೂ.: ದೇಶೀಯವಾಗಿ ಶಸ್ತ್ರಾಸ್ತ್ರ ತಯಾರಿಕೆಗೆ ಒತ್ತು