ಹುಟ್ಟೂರಿನಲ್ಲಿ ಕದ್ರಿ ಗೋಪಾಲನಾಥ್ ಅಂತ್ಯಸಂಸ್ಕಾರ
Team Udayavani, Oct 14, 2019, 2:50 PM IST
ಮಂಗಳೂರು: ವಿಶ್ವ ಪ್ರಸಿದ್ದ ಸ್ಯಾಕ್ಸೋಫೋನ್ ವಾದಕ ಕದ್ರಿ ಗೋಪಾಲನಾಥ್ ಅವರ ಪಾರ್ಥೀವ ಶರೀರದ ಅಂತ್ಯಸಂಸ್ಕಾರ ಇಂದು ಸಂಜೆ ಅವರ ಹುಟ್ಟೂರು ಬಂಟ್ವಾಳದ ಸಜಿಪದಲ್ಲಿ ನಡೆಯಲಿದೆ.
ಇಂದು ಬೆಳಿಗ್ಗೆ 10.15ರಿಂದ 1.45ರವರೆಗೆ ಮಂಗಳೂರು ಪುರಭವನದಲ್ಲಿ ಸಾರ್ವಜನಿಕ ಅಂತಿಮ ದರ್ಶನ ನಡೆಯಿತು. ಕಲಾವಿದರು, ಜನಪ್ರತಿನಿಧಿಗಳು, ಚೆನ್ನೈ ನಿಂದ ಬಂದಿದ್ದ ಶಿಷ್ಯರು ಅಗಲಿದ ಮಹಾನ್ ಕಲಾವಿದನ ಅಂತಿಮ ದರ್ಶನ ಮಾಡಿದರು.
ಸಂಜೆ ನಾಲ್ಕು ಗಂಟೆಗೆ ಬಂಟ್ವಾಳ ತಾಲೂಕಿನ ಸಜಿಪ ಮಿತ್ತಮಜಲಿನಲ್ಲಿ ಸರಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ. ಅಂತಿಮ ವಿಧಿವಿಧಾನವನ್ನು ಜೋಗಿ ಸಮುದಾಯದ ಸಂಪ್ರದಾಯದಂತೆಯೇ ನಡೆಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ