ಗಂಧದ ಕುಡಿ ಚಿತ್ರದ ಆಡಿಯೋ ಇಂದು ಬಿಡುಗಡೆ


Team Udayavani, Feb 23, 2019, 12:30 AM IST

2102udsg1.jpg

ಉಡುಪಿ: “ಗಂಧದ ಕುಡಿ’ ಚಿತ್ರದ ಹಾಡುಗಳು ಮತ್ತು ಚಿತ್ರದ ಟ್ರೈಲರ್‌ ಬಿಡುಗಡೆ ಫೆ. 23ರ ಸಂಜೆ 4ಕ್ಕೆ ಬೆಂಗಳೂರಿನ ರೇಣುಕಾಂಬಾ ಆಡಿಟೋರಿಯಂನಲ್ಲಿ ನಡೆಯಲಿದೆ. 

ಇನ್ವೆಂಜರ್‌ ಟೆಕ್ನಾಲಜೀಸ್‌ ಬ್ಯಾನರಿನಡಿ ಕೆ. ಸತ್ಯೇಂದ್ರ ಪೈ, ಕೆ. ಕೃಷ್ಣಮೋಹನ್‌ ಪೈ ನಿರ್ಮಾಣದಲ್ಲಿ ತಯಾರಾದ ಈ ಚಿತ್ರಕ್ಕೆ ಸಂತೋಷ್‌ ಶೆಟ್ಟಿ ಕಟೀಲು ನಿರ್ದೇಶನ ನೀಡಿದ್ದಾರೆ. ಈಗಾಗಲೇ ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿಗಳನ್ನು ಪಡೆದಿರುವ ಈ ಚಿತ್ರ ಸಾಕಷ್ಟು ಕುತೂಹಲ ಕೆರಳಿಸಿದೆ. ನಾಲ್ಕು ಹಾಡುಗಳಿದ್ದು ರಝಾಕ್‌ ಪುತ್ತೂರು ಸಾಹಿತ್ಯ ಬರೆದಿದ್ದಾರೆ. ಪ್ರಸಾದ್‌ ಕೆ. ಶೆಟ್ಟಿ ಸಂಗೀತ ನಿರ್ದೇಶನ ಮಾಡಿದ್ದಾರೆ. ಪ್ರಸಿದ್ಧ ಗಾಯಕರು ಧ್ವನಿ ನೀಡಿದ್ದಾರೆ. ಚಿತ್ರವು ಮಾರ್ಚ್‌ ಅಂತ್ಯದಲ್ಲಿ ರಾಜ್ಯದಾದ್ಯಂತ ತೆರೆ ಕಾಣಲಿದೆ. ಆಡಿಯೋ ಹಕ್ಕನ್ನು ಲಹರಿ ಸಂಸ್ಥೆ ಪಡೆದುಕೊಂಡಿದೆ ಎಂದು ಚಿತ್ರ ತಂಡದ ಪ್ರಕಟನೆ ತಿಳಿಸಿದೆ.

ಟಾಪ್ ನ್ಯೂಸ್

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

bgfjfg

ರಾಜ್ಯೋತ್ಸವ ಹತ್ತಿರಕ್ಕೆ ಬಂದ ವೇಳೆ ಎಂಇಎಸ್ ಪುಂಡಾಟಿಕೆ ಶುರು ಮಾಡಿದೆ : HDK

rwytju11111111111

ಬುಧವಾರದ ರಾಶಿಫಲ : ಇಲ್ಲಿದೆ ನೋಡಿ ನಿಮ್ಮ ಗ್ರಹಬಲ





ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

“ಫೈರಿಂಗ್‌ ರೇಂಜ್‌’ ಇಲ್ಲದೆ ಪೊಲೀಸರ ಪರದಾಟ

ವೆನ್ಲಾಕ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ

ವೆನ್ಲಾಕ್ ಆಸ್ಪತ್ರೆಯ ವೈದ್ಯರ ನಿರ್ಲಕ್ಷ್ಯ ಆರೋಪ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಬಂಧನ

ಲಾಡ್ಜ್ ಗೆ ಕರೆದೊಯ್ದು ಆತ್ಯಾಚಾರ: ಆರೋಪಿಸಿ ಬಂಧನ

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಮಂಗಳೂರಿನಲ್ಲಿ ಮೂರು ದಿನ ನೀರು ಸರಬರಾಜಿನಲ್ಲಿ ವ್ಯತ್ಯಯ

MUST WATCH

udayavani youtube

ಆಧುನಿಕ ಪದ್ಧತಿಯೊಂದಿಗೆ ಬ್ಯಾಡಗಿ ಮೆಣಸಿನಕಾಯಿ ಕೃಷಿಗೆ ಮುಂದಾದ ಅಡಕೆ ಕೃಷಿಕ

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

ಹೊಸ ಸೇರ್ಪಡೆ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

ತಮಿಳುನಾಡು: ಪಟಾಕಿ ಅಂಗಡಿಯಲ್ಲಿ ಸ್ಫೋಟ, ಮಾಲೀಕ ಸೇರಿ ಐವರು ಸಾವು, ಹಲವರಿಗೆ ಗಾಯ

gjhgfd

ಬಂಟ್ವಾಳ : ಬಿಜೆಪಿ ಮುಖಂಡ ಬೆಳ್ಳೂರು ನಿವಾಸಿ‌ ಪ್ರಕಾಶ್ ಮೇಲೆ ಹಲ್ಲೆ

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

ತಿರುಚ್ಚಿ – ಹುಬ್ಬಳ್ಳಿ ಏರ್‌ಪೋರ್ಟ್‌ ವಿಲೀನ?

hfjhgfds

ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು? : ಸಿದ್ದರಾಮಯ್ಯ ವಿರುದ್ಧ C.T ರವಿ ಟ್ವೀಟ್

fhghgf

ಸಿಂದಗಿ – ಹಾನಗಲ್‌ ಉಪ ಚುನಾವಣೆ : ಇಂದು ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.