ಮಂಗಳೂರಿನಲ್ಲಿ ಸಾಮೂಹಿಕ ಅತ್ಯಾಚಾರ? 


Team Udayavani, Nov 27, 2018, 11:23 AM IST

rape.jpg

ಮಂಗಳೂರು: ಪ್ರೇಮಿಗಳನ್ನು ಅಡ್ಡಗಟ್ಟಿದ ಅಪರಿಚಿತರು ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು, ಈ ಸಂಬಂಧ 7 ಮಂದಿಯ ವಿರುದ್ಧ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  

ನ. 18ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಅಂದು ಮಧ್ಯಾಹ್ನ ಪ್ರೇಮಿಗಳು ತಣ್ಣೀರುಬಾವಿ ಸಮೀಪದ ತೋಟ ಬೆಂಗ್ರೆ ಬೀಚಿಗೆ ಹೋಗಿದ್ದರು. ಅದು ನಿರ್ಜನ ಪ್ರದೇಶವಾಗಿತ್ತು. ಅಲ್ಲಿದ್ದ ಅಪರಿಚಿತ ಯುವಕರ ತಂಡ ಈ ಪ್ರೇಮಿಗಳನ್ನು  ಬೆದರಿಸಿ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
 
ಈ ವಿಷಯವನ್ನು  ನ. 26ರಂದು ಪ್ರೇಮಿಗಳು ಬಂಟ್ವಾಳದಲ್ಲಿ ಪೊಲೀಸರಿಗೆ ತಿಳಿಸಿದ್ದರು. ಅವರು ಪಣಂಬೂರು ಪೊಲೀಸರಿಗೆ ಅಥವಾ ಮಂಗಳೂರು ಪೊಲೀಸರಿಗೆ ದೂರು ಕೊಡುವಂತೆ ಸಲಹೆ ನೀಡಿದ್ದರು. ಆದರೆ ಯುವತಿ ಮಂಗಳೂರಿಗೆ ತೆರಳಿ ದೂರು ನೀಡಲು ಮುಂದಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಮಂಗಳೂರಿನ ಪೊಲೀಸರು ಸ್ವಯಂಪ್ರೇರಿತರಾಗಿ ದೂರು ದಾಖಲಿಸಲು ಮುಂದಾಗಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ಟಿ.ಆರ್‌.ಸುರೇಶ್‌ ತಿಳಿಸಿದ್ದಾರೆ. ಒಟ್ಟು 7 ಮಂದಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಸಮಗ್ರ ತನಿಖೆಯ ಬಳಿಕವಷ್ಟೆ ಸಂಪೂರ್ಣ ವಿಷಯ ಬೆಳಕಿಗೆ ಬರಲಿದೆ.

ಟಾಪ್ ನ್ಯೂಸ್

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

2-shimoga

Bhadravathi: ಲಾರಿ ಡಿಕ್ಕಿ, ರೈಲು ಹಳಿಗಳು ಏರುಪೇರು; ಎರಡೂವರೆ ತಾಸು ಪ್ರಯಾಣಿಕರು ಹೈರಾಣು

1-24-thursday

Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

Lok Sabha Polls 2024 ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ

Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Dakshina Kannada: ವಾರದಲ್ಲಿ ಐವರು ಯುವಜನರ ದಿಢೀರ್‌ ಸಾವು

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಗ್ರಾಮೀಣ ಭಾಗದಲ್ಲಿ ಬಗೆಹರಿಯದ “ಸ್ವಚ್ಛತೆ’ ಸಂಕಟ!

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

Mangaluru: ಕುಡಿಯುವ ನೀರಿನ ಕೊರತೆ, ಬೋಟ್‌, ಮಂಜುಗಡ್ಡೆ ಘಟಕಗಳಿಗೆ ಸಂಕಷ್ಟ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

ನಾರಾಯಣ ಗುರುಗಳ ಪ್ರತಿಮೆ ಜಗತ್ತು ನೋಡುವಂತೆ ಮಾಡಿದ ಪ್ರಧಾನಿ ಮೋದಿ: ಸತೀಶ್‌ ಕುಂಪಲ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

PM ಮೋದಿಯಿಂದ ಚುನಾವಣ ಗಿಮಿಕ್‌: ವಿನಯ ಕುಮಾರ್‌ ಸೊರಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

Money Laundering Case: ಮತ್ತೆ ನಾಲ್ವರನ್ನು ಬಂಧಿಸಿದ ಇಡಿ, ಬಂಧಿತರ ಸಂಖ್ಯೆ 8 ಕ್ಕೆ ಏರಿಕೆ

5-fusion

UV Fusion: ನಾಟಕದ ಜೀವನಕ್ಕೆ ಯಾತಕ್ಕಾಗಿ ದೇವರ ಹೊಣೆ

4-uv-fusion

Women: ಜಗದೆಲ್ಲ ನೋವನುಂಡರೂ ಹಿತ ಬಯಸುವವಳು ಮಾತೇ

3-uv-fusion

Holi: ಬಣ್ಣಗಳ ಹಬ್ಬ ಹೋಳಿ ಹಬ್ಬ, ಉಲ್ಲಾಸ ತರುವ ಬಣ್ಣಗಳ ಹಬ್ಬ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Ram Navami Procession: ರಾಮನವಮಿ ಮೆರವಣಿಗೆ ವೇಳೆ ಘರ್ಷಣೆ: 20ಕ್ಕೂ ಹೆಚ್ಚು ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.