Udayavni Special

ಗೋ ಪ್ರೋ ಫ್ಯೂಷನ್‌ ಕೆಮರಾ


Team Udayavani, May 11, 2018, 3:31 PM IST

11-May-17.jpg

ಅಮೆರಿಕನ್‌ ಟೆಕ್ನಾಲಜಿ ಕಂಪೆನಿಯ ಅತ್ಯಾಧುನಿಕ ಕೆಮರಾ ಗೋ ಪ್ರೋ ಫ್ಯೂಷನ್‌. ಗೋ ಪ್ರೋ ಕಂಪೆನಿಯ ವಿಶಿಷ್ಟವಾದ ಕೆಮರಾ ಇದಾಗಿದ್ದು, 360 ಡಿಗ್ರಿ ಚಲಿಸುತ್ತದೆ. 30ಫೀಟ್‌ ದೂರದ 5.2 ಕೆ ಕ್ವಾಲಿಟಿ ವಿಡಿಯೋವನ್ನು ಚಿತ್ರೀಕರಿಸಿಕೊಳ್ಳಲಿದೆ. ಈ ಕೆಮರಾದ ಒಟ್ಟು ಬೆಲೆ 60,000ರೂ. ಇದರ ಜತೆಗೆ ಅಸ್ಸೆ ಸೆರಿ, ಯುಎಸ್‌ಬಿ ಕೇಬಲ್‌ ಹಾಗೂ ಫ್ಯೂಜನ್‌ ಗ್ರಿಫ್ ಕೂಡ ಸಿಗಲಿದೆ. 

ಇದು ವಾಯಿಸ್‌ ಕಂಟ್ರೋಲ್‌, ಅಡ್ವಾನ್ಸ್‌ಡ್‌ ವಿಡಿಯೋ ಸಹಿತ ಚಿತ್ರೀಕರಿಸಿದ ವಿಡಿಯೋಗಳನ್ನು ಸ್ಮಾರ್ಟ್‌ಫೋನ್‌ಗಳಿಗೆ ಇಂಟರ್‌ನೆಟ್‌ ಇಲ್ಲದೆಯೇ ಅಪ್‌ಲೋಡ್‌ ಮಾಡಬಹುದಾಗಿದೆ. ಕೆಮರಾದಿಂದ ರಾತ್ರಿ, ಹಗಲು, ಸಂಜೆ ಅಥವಾ ಯಾವಾಗಲಾದರೂ ಫೋಟೋ ತೆಗೆದದ್ದು ಕೂಡ ಸ್ಪಷ್ಟವಾಗಿ ಹಾಗೂ 74×75 x 40 ಎಂಎಂನಲ್ಲಿ ಬರುತ್ತವೆ. ಈ ಕೆಮರಾದಲ್ಲಿರುವ ಮತ್ತೊಂದು ಅತ್ಯಾಧುನಿಕ ವಿಶೇಷತೆ ಎಂದರೆ ಇದು ವಾಟರ್‌ ಪ್ರೂಫ್ ಆಗಿದ್ದು, ಸುಮಾರು 5 ಮೀಟರ್‌ ನೀರಿನಲ್ಲಿ ಇಟ್ಟರೂ ಇದಕ್ಕೆ ಏನೂ ಆಗುವುದಿಲ್ಲ. ಹಾಗಾಗಿ ಇದನ್ನು ಅಂಡರ್‌ ವಾಟರ್‌ ಫೋಟೋಗ್ರಫಿಗೆ ಬಳಸಬಹುದಾಗಿದೆ.

ಈ ಕೆಮರಾದಲ್ಲಿಯುಎಸ್‌ಬಿ-ಸಿ ಫೊರ್ಟ್‌, ವೈಫೈ, ಬ್ಲೂಟೂಥ್‌, ಮತ್ತು ಜಿಪಿಎಸ್‌ ಸಂಪರ್ಕದ ಅವಕಾಶವೂ ಇದೆ. ಇದು ಸುಮಾರು 2,620 ಎಂಎಎಚ್‌ ಲಿಥೀನೇಯಂ ರಿಮ್ಯೂವೇಬಲ್‌ ಬ್ಯಾಟರಿ ಹಾಗೂ ಯುಎಚ್‌ಎಸ್‌-1 ರೇಟಿಂಗ್‌ನ 2 ಮೈಕ್ರೋ ಎಸ್‌ಡಿ ಕಾರ್ಡ್‌ ಅನ್ನು ಒಳ ಗೊಂಡಿದೆ. ಇದರ ಜತೆಗೆ 2 ಎಲ್‌ಇಡಿ ಹಾಗೂ 360 ಡಿಗ್ರಿ ರೆಕಾರ್ಡ್  ಸಾಮರ್ಥ್ಯದ 4 ಮೈಕ್ರೋಫೋನ್‌ ಜತೆಗೆ ಕೆಮರಾದಲ್ಲಿ ಮಾಡುವ ವಿಡಿಯೋ ಅನ್ನು ಲೈವ್‌ ಆಗಿ ನೋಡಬಹದಾಗಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB

‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಎಸ್‍ಪಿಬಿ ಎಂಬ ಸ್ವರ ಮಾಣಿಕ್ಯ: ಹರಿಕಥೆ ದಾಸರ ಮಗ ಗಾನ ಸರಸ್ವತಿಯ ದಾಸನಾದ ಹಿನ್ನಲೆ

ಎಸ್‍ಪಿಬಿ ಎಂಬ ಸ್ವರ ಮಾಣಿಕ್ಯ: ಹರಿಕಥೆ ದಾಸರ ಮಗ ಗಾನ ಸರಸ್ವತಿಯ ದಾಸನಾದ ಹಿನ್ನಲೆ

ಸರ್ಕಾರಿ ಗೌರವಗಳೊಂದಿಗೆ ಸ್ವಕ್ಷೇತ್ರದಲ್ಲಿ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ಸ್ವಕ್ಷೇತ್ರದಲ್ಲಿ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

ಫಲಿಸದ ಅಭಿಮಾನಿಗಳ ಹಾರೈಕೆ ; ಗಾನ ನಿಧಿ ಎಸ್.ಪಿ. ಬಾಲಸುಬ್ರಮಣ್ಯಂ ಸ್ವರ ಲೀನ

ಫಲಿಸದ ಅಭಿಮಾನಿಗಳ ಹಾರೈಕೆ ; ಗಾನ ನಿಧಿ ಎಸ್.ಪಿ. ಬಾಲಸುಬ್ರಮಣ್ಯಂ ಸ್ವರ ಲೀನ

ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ

ಬಿಹಾರ ವಿಧಾನಸಭೆ ಚುನಾವಣೆಗೆ ದಿನಾಂಕ ನಿಗದಿ: ಅ.28 ರಿಂದ ನ. 7ವರಗೆ 3 ಹಂತದಲ್ಲಿ ಮತದಾನ

ಸಚಿನ್‌ ಪ್ರತಾಪ್

ರಾ. ಕಬಡ್ಡಿ ಸಂಭಾವ್ಯ ತಂಡಕ್ಕೆ ಆಯ್ಕೆಯಾಗಿದ್ದ ರಾಜ್ಯದ ಆಟಗಾರನಿಗೆ ತರಬೇತಿಗಿಲ್ಲ ಆಹ್ವಾನ!






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ತೋಟದ ನಡುವೆ ಸಾಗುವ ಮಿನಿ ಟಿಪ್ಪರ್ ಆವಿಷ್ಕಾರ ಮಾಡಿದ ಪಾಲ್ತಾಡಿಯ ಯುವಕ

udayavani youtube

Udupi Krishna temple to be open for public from September 28 | Udayavani

udayavani youtube

ಕೋವಿಡ್ ‌ಕಾಲದಲ್ಲಿ ರಸ್ತೆ ರಾಜಕಾರಣ: ಪ್ರತಿಕ್ರಿಯಿಸಿದ ಸಂತ ಅಲೋಶಿಯಸ್ ಸಂಸ್ಥೆ

udayavani youtube

ಮಂಗಳೂರು ನಗರದ ಲೈಟ್ ಹೌಸ್ ರೋಡ್ ಗೆ ‘ಮುಲ್ಕಿ ಸುಂದರರಾಮ ಶೆಟ್ಟಿ ರಸ್ತೆ’ ಎಂದು ಮರುನಾಮಕರಣ

udayavani youtube

District Excise Department seized Millions worth of Marijuana | Udayavani



ಹೊಸ ಸೇರ್ಪಡೆ

ಹಳ್ಳಿಗಳಿಗೆ ಕುಡಿವ ನೀರು ಪೂರೈಸಿ

ಹಳ್ಳಿಗಳಿಗೆ ಕುಡಿವ ನೀರು ಪೂರೈಸಿ

‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB

‘ಪ್ರೇಮದ ಹೂಗಾರ ಈ ಹಾಡುಗಾರ… ಹೂ ನೀಡುತಾನೆ.. ಮುಳು ಬೇಡುತಾನೆ..’: ಹೋಗಿ ಬನ್ನಿ SPB

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಎಸ್‍ಪಿಬಿ ಎಂಬ ಸ್ವರ ಮಾಣಿಕ್ಯ: ಹರಿಕಥೆ ದಾಸರ ಮಗ ಗಾನ ಸರಸ್ವತಿಯ ದಾಸನಾದ ಹಿನ್ನಲೆ

ಎಸ್‍ಪಿಬಿ ಎಂಬ ಸ್ವರ ಮಾಣಿಕ್ಯ: ಹರಿಕಥೆ ದಾಸರ ಮಗ ಗಾನ ಸರಸ್ವತಿಯ ದಾಸನಾದ ಹಿನ್ನಲೆ

ಸರ್ಕಾರಿ ಗೌರವಗಳೊಂದಿಗೆ ಸ್ವಕ್ಷೇತ್ರದಲ್ಲಿ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

ಸರ್ಕಾರಿ ಗೌರವಗಳೊಂದಿಗೆ ಸ್ವಕ್ಷೇತ್ರದಲ್ಲಿ ಶಾಸಕ ನಾರಾಯಣರಾವ್ ಅಂತ್ಯಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.