ಮಂಗಳೂರು: 1.46 ಕೋ.ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ ಪತ್ತೆ
Team Udayavani, Nov 2, 2022, 12:19 AM IST
ಮಂಗಳೂರು: ದುಬಾೖಯಿಂದ ಅ. 22ರಿಂದ ಅ. 31ರ ಅವಧಿಯಲ್ಲಿ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿದ್ದ 24 ಕ್ಯಾರೆಟ್ ಪರಿಶುದ್ಧತೆಯ 1,46,87,410 ರೂ. ಮೌಲ್ಯದ 2,870 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.
ಚಿನ್ನವನ್ನು ಆರು ಮಂದಿ ಪ್ರಯಾಣಿಕರು ಪೇಸ್ಟ್, ಪೌಡರ್ ರೂಪಕ್ಕೆ ಪರಿವರ್ತಿಸಿ ಬನಿಯನ್, ಜೀನ್ಸ್ ಪ್ಯಾಂಟ್, ಶೂಗಳು ಮತ್ತು ಗುದದ್ವಾರದಲ್ಲಿ ಬಚ್ಚಿಟ್ಟು ಸಾಗಿಸುತ್ತಿದ್ದರು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಅ. 8ರಿಂದ 21ರ ನಡುವಿನ ಅವಧಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಒಟ್ಟು 5 ಮಂದಿ ಪ್ರಯಾಣಿಕರು ದುಬಾೖಯಿಂದ ಸಾಗಾಟ ಮಾಡುತ್ತಿದ್ದ 1.59 ಕೋ.ರೂ. ಮೌಲ್ಯದ ಹಾಗೂ ಅ. 6ರಂದು 38.53 ಲ.ರೂ. ಮೌಲ್ಯದ ಅಕ್ರಮ ಚಿನ್ನವನ್ನು ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
MUST WATCH
ಹೊಸ ಸೇರ್ಪಡೆ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ