ಕರಾವಳಿಯಾದ್ಯಂತ ಉತ್ತಮ ಮಳೆ; ಹದಗೆಟ್ಟ ರಸ್ತೆಗಳು

Team Udayavani, Aug 28, 2017, 7:20 AM IST

Rain-Mangalore-800-C.jpg

ಮಂಗಳೂರು/ಉಡುಪಿ: ಕರಾವಳಿಯ ಬಹುತೇಕ ಭಾಗದಲ್ಲಿ ರವಿವಾರ ಉತ್ತಮ ಮಳೆ ಯಾಗಿದೆ. ಕೆಲವೆಡೆ ದಿನವಿಡೀ ಮಳೆ ಸುರಿದಿದೆ.

ಮಂಗಳೂರಿನಲ್ಲಿ ಶನಿವಾರ ರಾತ್ರಿಯಿಂದಲೇ ಉತ್ತಮ ಮಳೆಯಾಗಿದೆ. ಪುಂಜಾಲಕಟ್ಟೆ, ಕುಂದಾ ಪುರ, ಶಿರ್ವ,  ಕಾರ್ಕಳ, ಪಡುಬಿದ್ರಿ, ಮೂಲ್ಕಿ, ಹಳೆ ಯಂಗಡಿ, ಬ್ರಹ್ಮಾವರ, ಸಿದ್ದಾಪುರದಲ್ಲಿ ಉತ್ತಮ ಮಳೆ ಯಾಗಿದೆ. ವಿಟ್ಲ,  ಬೆಳ್ತಂಗಡಿ, ಮಡಂತ್ಯಾರು, ಮಚ್ಚಿನ, ತೆಕ್ಕಟ್ಟೆ, ಕಟೀಲು, ಕೊಲ್ಲೂರು, ವಂಡ್ಸೆ, ಕೊಟೇಶ್ವರ, ಕೋಟ, ಕಿನ್ನಿಗೋಳಿಯಲ್ಲಿ ದಿನವಿಡೀ ಮಳೆ ಸುರಿದಿದೆ. ಬಜಪೆಯಲ್ಲಿ ಬಿಟ್ಟು ಬಿಟ್ಟು ಮಳೆ ಯಾದರೆ ಸುಳ್ಯ, ಕಡಬ, ಪುತ್ತೂರಿನಲ್ಲಿ ಸಾಧಾರಣ ಮಳೆಯಾಗಿದೆ.

ತುಂಬಿ ಹರಿದ ನದಿಗಳು: ಕಳೆದ ಎರಡು ದಿನಗಳಿಂದ ನಿರಂತರ ಮಳೆ ಯಾಗು ತ್ತಿರುವುದರಿಂದ ಹೆಚ್ಚಿನ ನದಿ, ತೊರೆಗಳು ತುಂಬಿ ಹರಿಯುತ್ತಿದ್ದು, ನೀರು ಕೆಂಪಾಗಿದೆ. ಬಾವಿ, ಕೆರೆಗಳಲ್ಲಿಯೂ ನೀರು ತುಂಬಿದೆ. ಕೆಲವೊಮ್ಮೆ ಜೋರು ಮಳೆ ಸುರಿದರೂ ಅನಂತರ ಕೆಲ ಸಮಯ ಲಘುವಾಗಿ ಸುರಿಯುತ್ತಿದ್ದುದರಿಂದ ನೆರೆಯ ಸ್ಥಿತಿ ಉಂಟಾಗಿಲ್ಲ.

ಚಿಂದಿಯಾದ ರಸ್ತೆ: ರಾಷ್ಟ್ರೀಯ ಹೆದ್ದಾರಿಯಿಂದ ಗ್ರಾಮೀಣ ರಸ್ತೆಗಳ ವರೆಗೆ ಹೆಚ್ಚಿನೆಡೆ ಡಾಮರು ಎದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಕಳೆದ ಬೇಸಗೆಯಲ್ಲಿ ಡಾಮರು ಆಗಿರುವ ರಸ್ತೆಗಳು ಮಾತ್ರ ಸುಸ್ಥಿತಿಯಲ್ಲಿದ್ದು, ಇತರ ಹೆಚ್ಚಿನ ರಸ್ತೆಗಳಲ್ಲಿ ಹೊಂಡ ಬಿದ್ದಿವೆ. ರಾ.ಹೆ. 66ರ ಸುರತ್ಕಲ್‌ ಟೋಲ್‌ ಗೇಟ್‌ ನಿಂದ ಮಂಗಳೂರುವರೆಗೆ ಹಾಗೂ ಮಂಗಳೂರು-ಬೆಂಗಳೂರು ರಸ್ತೆಯ ಅಲ್ಲಲ್ಲಿ ಬೃಹತ್‌ ಗುಂಡಿಗಳಾಗಿವೆ. ಕೇರಳದ ಮಂಜೇಶ್ವರ- ಹೊಸಂಗಡಿ ನಡುವಿನ ರಸ್ತೆ ಕೂಡ ತೀರಾ ಹದಗೆಟ್ಟಿದೆ. ಇದರಿಂದಾಗಿ ಕೆಲವೆಡೆ ಗಂಟೆಗಟ್ಟಳೆ ಟ್ರಾಫಿಕ್‌ ಜಾಂ ಸಂಭವಿಸಿತು.

ಗಣೇಶೋತ್ಸವ ಮೆರವಣಿಗೆಗೂ ಅಡ್ಡಿ: ನಿರಂತರ ವಾಗಿ ಮಳೆ ಸುರಿದ ಪರಿ ಣಾಮ ಗಣೇಶೋತ್ಸವದ ಮೆರವಣಿಗೆ, ಕಾರ್ಯಕ್ರಮ ಗಳಿಗೂ ಅಡ್ಡಿಯಾಯಿತು. 

ಟಾಪ್ ನ್ಯೂಸ್

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಆಪರೇಷನ್ ಕಮಲಕ್ಕೆ ಸಹಕರಿಸಲು ಸಿದ್ದು ದುಡ್ಡು ಪಡೆದಿದ್ದರು : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಜಮೀರ್ ಎಂಬ ಕೊಚ್ಚೆ ಮೇಲೆ ಕಲ್ಲು ಎಸೆಯಲ್ಲ : ಎಚ್ ಡಿಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಮಂಗಳೂರು: ಬಲೆಗೆ ಬಿತ್ತು ಭಾರೀ ಗಾತ್ರದ ಶಾರ್ಕ್ ಮೀನು; ಮರಳಿ ಸಮುದ್ರಕ್ಕೆ ಬಿಟ್ಟ ಮೀನುಗಾರರು

ಮಂಗಳೂರು: ಬಲೆಗೆ ಬಿತ್ತು ಭಾರೀ ಗಾತ್ರದ ಶಾರ್ಕ್ ಮೀನು; ಮರಳಿ ಸಮುದ್ರಕ್ಕೆ ಬಿಟ್ಟ ಮೀನುಗಾರರು

ಕರಾವಳಿಯ ಶಾಲೆಗಳಲ್ಲಿ ಮರುಕಳಿಸಿದ ಸಂಭ್ರಮ

ಕರಾವಳಿಯ ಶಾಲೆಗಳಲ್ಲಿ ಮರುಕಳಿಸಿದ ಸಂಭ್ರಮ

ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಉತ್ತಮ ಮಳೆ

ಸುಳ್ಯ, ಪುತ್ತೂರು, ಬೆಳ್ತಂಗಡಿಯಲ್ಲಿ ಉತ್ತಮ ಮಳೆ

ಇಂದಿನಿಂದ ಶಾಲೆಯಂಗಳದಲ್ಲಿ ಚಿಣ್ಣರ ಕಲರವ

ಇಂದಿನಿಂದ ಶಾಲೆಯಂಗಳದಲ್ಲಿ ಚಿಣ್ಣರ ಕಲರವ

MUST WATCH

udayavani youtube

ಬಸ್ ಕಂಡಕ್ಟರ್‌ನಿಂದ ಸೂಪರ್ ಸ್ಟಾರ್ ಆದ ರಜನಿಕಾಂತ್ ಕಥೆ

udayavani youtube

ಈ ಪ್ರೌಢ ಶಾಲೆಯಲ್ಲಿ ಒಂದಲ್ಲ, ಎರಡಲ್ಲ ಹಲವಾರು ಸಮಸ್ಯೆಗಳು!

udayavani youtube

ಪಾಕಿಸ್ಥಾನದ ವಿಜಯವನ್ನು ಸಂಭ್ರಮಿಸಿದ ರಾಜಸ್ಥಾನದ ಟೀಚರ್

udayavani youtube

ಸಾಮಾಜಿಕ ಸಂದೇಶ ಹೊತ್ತು 3500 ಕಿ.ಮೀ ಸೈಕಲ್ ಪ್ರಯಾಣ!

udayavani youtube

ಮೊಸಳೆ ಬಾಯಿಯಿಂದ ಬಾಲಕನ ರಕ್ಷಣಾ ಕಾರ್ಯಾಚರಣೆ ಹೇಗೆ ನಡೆಯಿತು ನೋಡಿ

ಹೊಸ ಸೇರ್ಪಡೆ

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಮಂಗಳೂರಿನಲ್ಲಿ ಮೂರು ದಿನ ನೀರಿಲ್ಲ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಪ್ರವಾಸದ ಹೆಸರಿನಲ್ಲಿ ವಂಚನೆ : ಸಿಸಿಬಿ ಪೊಲೀಸರಿಂದ ಅಣ್ಣ ತಂಗಿ ಬಂಧನ

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

ಬಂಟ್ವಾಳ: ವ್ಯಕ್ತಿ ಮೃತಪಟ್ಟ 6 ತಿಂಗಳ ಬಳಿಕ ಮೊಬೈಲ್ ಗೆ ಬಂತು ಲಸಿಕೆ ಪೂರ್ಣಗೊಂಡ ಸಂದೇಶ.!

hdk

1994ರಲ್ಲಿ ಜನತಾದಳ ಅಧಿಕಾರಕ್ಕೆ ಬರಲು ನನ್ನ ಪಾತ್ರವೇ ದೊಡ್ಡದು: ಹಳೆಯ ಇತಿಹಾಸ ಕೆದಕಿದ HDK

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

ಸಬ್ ಮರೈನ್ ಮಾಹಿತಿ ಸೋರಿಕೆ; ನೌಕಾಪಡೆ ಕಮಾಂಡರ್ ಹಾಗೂ ಇಬ್ಬರು ನಿವೃತ್ತ ಅಧಿಕಾರಿಗಳ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.