ಕರಾವಳಿಯಲ್ಲಿ ಹಲವೆಡೆ ಉತ್ತಮ ಮಳೆ: ಒಣಹಾಕಿದ ಅಡಿಕೆ ಒದ್ದೆ, ರೈತರಿಗೆ ನಷ್ಟ
Team Udayavani, Feb 19, 2021, 9:15 AM IST
ಬೆಳ್ತಂಗಡಿ: ನಾಲ್ಕು ದಿನಗಳ ಹಿಂದೆಯೇ ಹವಾಮಾನ ಇಲಾಖೆ ಮಳೆಯ ಮುನ್ಸೂಚನೆ ನೀಡಿದಂತೆ ಶುಕ್ರವಾರ ಮುಂಜಾನೆ 3.30ರಿಂದ 4 ಗಂಟೆವರೆಗೆ ಬೆಳ್ತಂಗಡಿ ತಾಲೂಕಿನ ಬಹುತೇಕ ಕಡೆಗಳಲ್ಲಿ ಉತ್ತಮ ಮಳೆಯಾಗಿದೆ.
ರಾತ್ರಿ ಸುಮಾರು ಅರ್ಧತಾಸು ಉತ್ತಮ ಮಳೆಯಾಗಿದ್ದು, 8 ಗಂಟೆವರೆಗೂ ಹನಿ ಮಳೆ ಸುರಿದಿದೆ. ಸಂಪೂರ್ಣ ಮೋಡಕವಿದ ವಾತಾವರಣದಿಂದ ಕೂಡಿದೆ.
ಇದನ್ನೂ ಓದಿ: ಯಕ್ಷರಂಗದ ಸಿಡಿಲಮರಿ ಖ್ಯಾತಿಯ ಡಾ. ಶ್ರೀಧರ ಭಂಡಾರಿ ಪುತ್ತೂರು ಇನ್ನಿಲ್ಲ!
ಕೃಷಿಕರಿಗೆ ಮತ್ತೆ ಮಳೆಕಂಟಕವಾಗಿ ಪರಿಣಮಿಸಿದ್ದು, ಭತ್ತ ಅಡಿಕೆ ಕೃಷಿಗೆ ಹಾನಿಯಾಗಿದೆ. ರಾತ್ರಿಯೇ ಏಕಾಏಕಿ ಮಳೆ ಸುರಿದಿದ್ದರಿಂದ ಕೆಲವೆಡೆ ಒಣಹಾಕಿದ ಅಡಿಕೆಗಳು ಒದ್ದೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಉಜಿರೆ, ಚಾರ್ಮಾಡಿ, ಮುಂಡಾಜೆ, ಬೆಳ್ತಂಗಡಿ, ಧರ್ಮಸ್ಥಳ, ಕಲ್ಮಂಜ, ನಿಡ್ಲೆ, ಕಳೆಂಜ, ಬೆಳಾಲು, ಕಣಿಯೂರು ಸೇರಿದಂತೆ ಇತರೆಡೆ ಮಳೆಯಾಗಿದೆ.
ಇದನ್ನೂ ಓದಿ: ದಶ ಪ್ರಯತ್ನಕ್ಕೂ ಒಲಿಯದ ಆಧಾರ್ ಕಾರ್ಡ್! ಸುಳ್ಯ ತಾಲೂಕಿನ ವಿದ್ಯಾರ್ಥಿನಿಯ ಗೋಳು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು
ಬಂಟ್ವಾಳ: ಅಜ್ಜಿ ಮನೆಗೆಂದು ಹೋದ ತಾಯಿ, ಮಗ ನಾಪತ್ತೆ
ಐವರ್ನಾಡು: ಚಾಲಕನ ನಿಯಂತ್ರಣ ತಪ್ಪಿ ಬೊಲೆರೊ ವಾಹನ ಪಲ್ಟಿ
ಕಡೆಗೋಳಿ: ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವಕನ ಮೇಲೆ ಹಲ್ಲೆ, ಜೀವ ಬೆದರಿಕೆ
ಬಂಟ್ವಾಳ: ರಸ್ತೆ ಬದಿ ನಿಲ್ಲಿಸಿದ್ದ ಬೈಕ್ ಕಳ್ಳತನ; ಮೂವರ ಬಂಧನ, ಸೊತ್ತುಗಳು ವಶಕ್ಕೆ
MUST WATCH
ಹೊಸ ಸೇರ್ಪಡೆ
ಮಾರ್ಕೋನಹಳ್ಳಿ ಜಲಾಶಯ ಭರ್ತಿ: ರೈತರಲ್ಲಿ ಮಂದಹಾಸ, ಜಲಾಶಯದ ಒಳಹರಿವು 2200 ಕ್ಯೂಸೆಕ್ಸ್
ಟಿವಿಎಸ್ ನಿಂದ ಹೊಸ ಮಾದರಿಯ ಐಕ್ಯೂಬ್ ಎಲೆಕ್ಟ್ರಿಕ್ ಸ್ಕೂಟರ್ ಗಳ ಬಿಡುಗಡೆ
ತೈಲ ಸೋರಿಕೆಯಿಂದ ಕಪ್ಪಾದ ಸುಂದರ ಗೋವಾ ಬೀಚ್ : ಓಡಾಡುವುದೇ ಕಷ್ಟಕರ
ಜಾರಿಗೆಬೈಲು ಕಳ್ಳರ ಕೈಚಳಕ : 95 ಸಾವಿರ ಮೌಲ್ಯದ ನಗದು, ಸೊತ್ತು ಕಳವು
ಎಸ್ ಎಸ್ ಎಲ್ ಸಿ ಫಲಿತಾಂಶ; ಏನೇ ಬರಲಿ, ಆತ್ಮವಿಶ್ವಾಸ ಕಳೆದುಕೊಳ್ಳಬೇಡಿ: ಸಚಿವ ಸುಧಾಕರ್ ಮನವಿ