ಮಂಗಳೂರು: ಹಳಿ ತಪ್ಪಿದ ಗೂಡ್ಸ್ ರೈಲು
Team Udayavani, Jul 23, 2022, 10:53 AM IST
ಮಂಗಳೂರು: ಇಲ್ಲಿನ ಕಂಕನಾಡಿ ರೈಲು ನಿಲ್ದಾಣದ ಬಳಿ ಶುಕ್ರವಾರ ತಡರಾತ್ರಿ ಗೂಡ್ಸ್ ರೈಲು ಹಳಿ ತಪ್ಪಿದ ಘಟನೆ ನಡೆದಿದೆ.
ರೈಲಿನ ಎರಡು ಬೋಗಿಗಳು ಹಳಿ ತಪ್ಪಿದ ಪರಿಣಾಮ ಪಕ್ಕದಲ್ಲೇ ಇದ್ದ ಕಂಬಕ್ಕೆ ಢಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕಾಫಿನಾಡಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ನಿವಾಸಿಗಳು: ಪೊಲೀಸ್ ದಾಳಿ
ಕೂಡಲೇ ಸಿಬಂದಿಗಳು ಕಾರ್ಯಚರಣೆ ನಡೆಸಿ ಬೋಗಿಗಳನ್ನು ತೆರವುಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.