ಸರಕಾರಿ ನೌಕರರ ಕ್ರೀಡಾಕೂಟ ಉದ್ಘಾಟನೆ 

Team Udayavani, Nov 26, 2017, 3:47 PM IST

26-Nov-15.jpg

ಬಂಟ್ವಾಳ: ಸರಕಾರಿ ನೌಕರರು ಕೆಲಸದ ಒತ್ತಡದ ನಡುವೆಯೂ ಸಾಮಾಜಿಕ ಮನೋಭಾವನೆ ಮೈಗೂಡಿಸಿಕೊಂಡು ತಮ್ಮ ಸದಸ್ಯರಿಗೆ ಕ್ರೀಡಾಕೂಟ ಕಾರ್ಯಕ್ರಮ ಆಯೋಜಿಸಿ ಭಾಗವಹಿ ಸಿರುವುದು ಪ್ರಶಂಸನೀಯ ಎಂದು ಬಂಟ್ವಾಳ ಪುರಸಭಾ ಅಧ್ಯಕ್ಷ ಪಿ. ರಾಮಕೃಷ್ಣ ಆಳ್ವ ತಿಳಿಸಿದರು. ಅವರು ನ. 25ರಂದು ಎಸ್‌.ವಿ.ಎಸ್‌. ದೇಗುಲದ ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಕ್ರೀಡಾಕೂಟ, ಸಾಂಸ್ಕೃತಿಕ ಸ್ಪರ್ಧೆ – 2017 ಉದ್ಘಾಟಿಸಿ ಮಾತನಾಡಿದರು.

ಸಂಘದ ಅಧ್ಯಕ್ಷ ಉಮಾನಾಥ ರೈ ಮೇರಾವು ಅಧ್ಯಕ್ಷತೆ ವಹಿಸಿದ್ದರು. ಬಂಟ್ವಾಳ ತಹಶೀಲ್ದಾರ್‌ ಪುರಂದರ ಹೆಗ್ಡೆ ಧ್ವಜಾರೋಹಣ ನೆರವೇರಿಸಿ ಇವರು ಮಾನಸಿಕ ಮತ್ತು ದೈಹಿಕವಾಗಿ ಸದೃಢರಾಗಲು ಕ್ರೀಡೆ ಅಗತ್ಯ ಎಂದರು. ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಶಿವಪ್ರಕಾಶ್‌ ಮಾತನಾಡಿ, ಧನಾತ್ಮಕ, ಸಕಾರಾತ್ಮಕ ಧೋರಣೆ ನಿಜಕ್ಕೂ ಇತರರಿಗೆ ಪ್ರೇರಣೆ. ಕ್ರೀಡೆಯಲ್ಲಿ ಭಾಗವಹಿಸುವಿಕೆಯ ಮನೋಭಾವ ಬೆಳೆಸಿಕೊಂಡರೆ ಜೀವನದಲ್ಲಿ ಗೆಲುವು ಸಿಗಲು ಸಹಕಾರಿ ಎಂದರು.

ವೇದಿಕೆಯಲ್ಲಿ ಪುರಸಭಾ ಸದಸ್ಯ ಎ. ಗೋವಿಂದ ಪ್ರಭು, ಕೆಥೋಲಿಕ್‌ ಸಭಾದ ಅಧ್ಯಕ್ಷ ಸ್ಟಾನಿ ಲೋಬೋ, ಪಿಡಬ್ಲ್ಯುಡಿ ಗುತ್ತಿಗೆದಾರ ಧೀರಜ್‌ ಟಿ. ನಾಯಕ್‌, ಕ್ರೀಡಾ ಸಂಘಟಕರಾದ ಅಖೀಲ್‌ ಶೆಟ್ಟಿ, ನವೀನ್‌ ಪಿ.ಎಸ್‌., ಎಸ್‌.ವಿ.ಎಸ್‌. ದೇಗುಲ ಶಾಲೆಯ ಮುಖ್ಯ ಶಿಕ್ಷಕಿ ನಂದಿನಿಬಾಯಿ, ಪ್ರೌಢಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಜೋಯೆಲ್‌ ಲೋಬೋ, ಗ್ರಾಮಕರಣಿಕರ ಸಂಘದ ಅಧ್ಯಕ್ಷ ತೌಫೀಕ್‌, ಭಡ್ತಿ ಹೊಂದಿದ ಶಿಕ್ಷಕರ ಸಂಘದ ಅಧ್ಯಕ್ಷ ಮಹಮ್ಮದ್‌, ಎಂ.ಪಿ.ಎಸ್‌. ನೌಕರರ ಸಂಘದ ಅಧ್ಯಕ್ಷ ಸಂತೋಷ್‌, ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಪ್ರದೀಪ್‌, ಶಿಕ್ಷಣ ಸಂಯೋಜಕರಾದ ಪ್ರಕಾಶ್‌, ಶ್ರೀಕಾಂತ್‌, ಜಿಲ್ಲಾ ನೌಕರರ ಸಂಘದ ಪದಾಧಿಕಾರಿ ಜಯರಾಮ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಶಿವಪ್ರಸಾದ್‌ ಶೆಟ್ಟಿ ಉಪಸ್ಥಿತರಿದ್ದರು.

ಪ್ರಧಾನ ಕಾರ್ಯದರ್ಶಿ ಕೆ.ರಮೇಶ್‌ ನಾಯಕ್‌ ರಾಯಿ ಸ್ವಾಗತಿಸಿ, ಖಜಾಂಚಿ ಜೆ. ಜನಾರ್ದನ ವಂದಿಸಿದರು. ಜಯರಾಮ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

Beltangady: ಮನೆ ಮಾಲಕಿ ಮೇಲೆ ಸಾಕು ನಾಯಿ ದಾಳಿ

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

ಶೇ. 100 ಮತದಾನದ ಭರವಸೆ ನೀಡಿದ ಬಾಂಜಾರು ಮಲೆ, ಎಳನೀರು ಗ್ರಾಮಸ್ಥರು

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.