ಶಿಕ್ಷಕರನ್ನು ನೇಮಿಸಿ ಪ್ರೋತ್ಸಾಹಿಸಬೇಕಿದೆ ಸರಕಾರ

Team Udayavani, Sep 9, 2021, 3:10 AM IST

ಶಿಕ್ಷಕರನ್ನು ನೇಮಿಸಿ ಪ್ರೋತ್ಸಾಹಿಸಬೇಕಿದೆ ಸರಕಾರ

ಸುರತ್ಕಲ್‌: ಇಲ್ಲಿಗೆ ಸಮೀಪವಿರುವ ಮಧ್ಯ ದಕ್ಷಿಣ ಕನ್ನಡ ಜಿ.ಪಂ. ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಳೆದ ಬಾರಿಗಿಂತ ಈ ಬಾರಿ 170ಕ್ಕೂ ಅಧಿಕ ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಹಾಗಾಗಿ ಮೂಲಸೌಕರ್ಯ ಸಹಿತ ಶಿಕ್ಷಕರ ಕೊರತೆ ಎದುರಾಗಿದ್ದು, ಶೀಘ್ರ ಅಗತ್ಯ ವ್ಯವಸ್ಥೆ ಆಗಬೇಕಿದೆ.

ಇಲ್ಲಿನ ಶಾಲೆಗೆ ಗ್ರಾಮಸ್ಥರು, ಶಿಕ್ಷಣ ಪ್ರೇಮಿಗಳು, ದಾನಿಗಳೇ ಆಧಾರವಾಗಿದ್ದು, ಶಾಲೆಗೆ ಸುಣ್ಣ ಬಣ್ಣ , ಬಸ್‌ ವ್ಯವಸ್ಥೆ, ಉತ್ತಮ ಕಟ್ಟಡ ಹೀಗೆ ಸೌಕರ್ಯ ಒದಗಿಸಿ ಕೊಟ್ಟಿದ್ದರಿಂದ ಕಡಿಮೆ ಶುಲ್ಕ, ಅತ್ಯುತ್ತಮ ಗುಣಮಟ್ಟದ ಶಿಕ್ಷಣ ಸಿಗುವ ಕಾರಣಕ್ಕೆ ಕೊರೊನಾ ಬಳಿಕ ಹೆಚ್ಚಿನ ದಾಖಲಾತಿ ನಡೆದಿದೆ. 2018ರಲ್ಲಿ ಶಾಲೆಯಲ್ಲಿ ಕೇವಲ 45 ಮಕ್ಕಳಿದ್ದರೆ, 2019ರಲ್ಲಿ 180, 2020ರಲ್ಲಿ 230ಕ್ಕೇರಿತು. ಇದೀಗ ಕೊರೊ ನಾ ಹಾವಳಿಯ ನಡುವೆ 2021ರಲ್ಲಿ 170 ವಿದ್ಯಾರ್ಥಿಗಳು ದಾಖಲಾಗಿದ್ದು, ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 400ರ ಗಡಿ ದಾಟಿದೆ.

ಶಿಕ್ಷಣ, ಶಿಕ್ಷಣೇತರ ಚಟುವಟಿಕೆ:

ಇಂಗ್ಲಿಷ್‌ನಲ್ಲಿ ಮಕ್ಕಳು ಹಿಂದುಳಿಯ ಬಾರದು ಎಂದು ಒಂದನೇ ತರಗತಿಯಿಂ ದಲೇ ಆಂಗ್ಲ ಮಾಧ್ಯಮ ತರಗತಿ ಆರಂಭಿ ಸಲಾಗಿದೆ. ಇದರ ಜತೆಗೆ ಕಂಪ್ಯೂಟರ್‌ ಕ್ಲಾಸ್‌, ಸ್ಮಾರ್ಟ್‌ ಕ್ಲಾಸ್‌ನ ಸೌಲಭ್ಯವಿದೆ. ಆಸಕ್ತಿ ಉಳ್ಳವರಿಗೆ ಕರಾಟೆ ಕ್ಲಾಸ್‌, ಡ್ಯಾನ್ಸ್‌ ಹಾಗೂ ಯಕ್ಷಗಾನ ಕ್ಲಾಸ್‌ಗಳನ್ನು ನಡೆಸಲಾಗುತ್ತಿದೆ. ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಗ್ರಂಥಾಲಯ, ಸಭಾಭವನ, ಆಟದ ಮೈದಾನದ ವ್ಯವಸ್ಥೆಯೂ ಇದೆ. ದೂರದಿಂದ ಬರುವ ಮಕ್ಕಳಿಗಾಗಿ 2 ಬಸ್‌ ವ್ಯವಸ್ಥೆ ಮಾಡಲಾಗಿದೆ.

ಶಿಕ್ಷಕರ ಕೊರತೆ :

ಶಾಲೆಯಲ್ಲಿ ಮಕ್ಕಳ ಸಂಖ್ಯೆ ಕಡಿಮೆ ಇದ್ದ ಸಂದರ್ಭ 5 ಸರಕಾರಿ ಶಿಕ್ಷಕರು ಇದ್ದರೆ, 4 ಮಂದಿ ಶಿಕ್ಷಕರನ್ನು ಆಡಳಿತ ಮಂಡಳಿ ನೇಮಿಸಿತ್ತು. ಶಾಲೆಯ ಸ್ವತ್ಛತೆ ಮತ್ತಿತರ ಕಾರ್ಯಗಳಿಗಾಗಿ ಇಬ್ಬರು ಸಹಾಯಕರೂ ಇದ್ದಾರೆ. ಅತಿಥಿ ಶಿಕ್ಷಕರ ವೇತನ ಬಟವಾಡೆ, ಸಹಾಯಕರ ನೇಮಕ ಇತ್ಯಾದಿಗಳಿಗೆ ಹೆಚ್ಚಿನ ಅನುದಾನ ಸಂಗ್ರಹಿಸ ಬೇಕಿರುವುದರಿಂದ ಸರಕಾರ ಖಾಯಂ ಶಿಕ್ಷಕರನ್ನು ನೇಮಿಸಿ ಆಡಳಿತ ಮಂಡಳಿಗೆ ನೆರವು ನೀಡಬೇಕಿದೆ. ಈ ಮೂಲಕ ಶಾಲೆಯನ್ನು ಬಲಪಡಿಸಬೇಕಿದೆ.

ಈಗ ಶಾಲೆಯಲ್ಲಿ 10 ತರಗತಿ ಕೊಠಡಿ:

ಗಳಿವೆ. ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗುತ್ತಿ ರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಕೊಠಡಿ ಮತ್ತೂಂದು ಒಂದು ಬೇಡಿಕೆಯಾಗಿದೆ.

ಹೆಚ್ಚುವರಿ ಪಿಠೊಪಕರಣ ಅಗತ್ಯ :

ವಿದ್ಯಾರ್ಥಿಗಳ ಸಂಖ್ಯೆ ಹೆಚ್ಚಾಗಿರು ವುದರಿಂದ ಮೂಲ ಸೌಕರ್ಯಗಳಲ್ಲಿ ಒಂದಾದ ಬೆಂಚು, ಡೆಸ್ಕ್, ಕುರ್ಚಿ, ಮೇಜು ಇತ್ಯಾದಿಗಳ ಆವಶ್ಯಕತೆಯಿದೆ.

ಸರಕಾರಿ ಶಾಲೆಯತ್ತ ಮಕ್ಕಳು, ಹೆತ್ತವರು ಆಕರ್ಷಿತರಾಗುತ್ತಿರುವುದು ಸಕಾರಾತ್ಮಕ ಬೆಳವಣಿಗೆಯಾಗಿದೆ. ಉತ್ತಮ ಸರಕಾರಿ ಶಾಲೆಗಳಲ್ಲಿ ಒಂದಾದ ಮಧ್ಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಊರಿನ ಸುತ್ತಮುತ್ತಲಿನ ಮಕ್ಕಳ ಸೇರ್ಪಡೆ ಹೆಚ್ಚಿರುವುದರಿಂದ ಶಿಕ್ಷಕರ ನೇಮಕಾತಿ ಆಗಬೇಕಿದೆ. ಇದರ ಜತೆಗೆ ಮೂಲಸೌಕರ್ಯಗಳಲ್ಲಿ ಒಂದಾದ ಪೀಠೊಪಕರಣ ವ್ಯವಸ್ಥೆ ಮಾಡಬೇಕಿದೆ. ಕನ್ನಡದ ಜತೆ ಜತೆಗೆ ಸ್ಪರ್ಧಾತ್ಮಕ ಯುಗಕ್ಕೆ ತಕ್ಕಂತೆ ಶಿಕ್ಷಣ ನೀಡಲು ಇಲ್ಲಿನ ವಿದ್ಯಾಭಿಮಾನಿಗಳು, ಟ್ರಸ್ಟ್‌, ಅಡಳಿತ ಮಂಡಳಿ ಆಸಕ್ತಿ ವಹಿಸಿದೆ. ಸರಕಾರವೂ ಮೂಲಸೌಕರ್ಯ ಒದಗಿಸುತ್ತದೆ ಎಂಬ ವಿಶ್ವಾಸವಿದೆ. ಕುಸುಮಾ, ಪ್ರಭಾರ ಮುಖ್ಯ ಶಿಕ್ಷಕಿ

-ಲಕ್ಷ್ಮೀನಾರಾಯಣ ರಾವ್‌

ಟಾಪ್ ನ್ಯೂಸ್

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

ಬಿಸಿಲ ಝಳದಿಂದ ಮೈದಾನಗಳು ಖಾಲಿ; ಮಕ್ಕಳ ಆಟಕ್ಕೂ ಉರಿ ಬಿಸಿಲು ಅಡ್ಡಿ!

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.