ಗ್ರಾ.ಪಂ. ಬಿಲ್‌ ಬಾಕಿ ಇಟ್ಟ ಅಧಿಕಾರಿಗಳು


Team Udayavani, Dec 24, 2020, 12:05 PM IST

ಗ್ರಾ.ಪಂ. ಬಿಲ್‌ ಬಾಕಿ ಇಟ್ಟ ಅಧಿಕಾರಿಗಳು

 

ಬೆಳ್ತಂಗಡಿ, ಡಿ. 23: ತಾಲೂಕು ವ್ಯಾಪ್ತಿಯಲ್ಲಿ ಈ ಬಾರಿ ಸುರಿದ ಭಾರೀ ಮಳೆಯಿಂದ ಸಂತ್ರಸ್ತರ ರಕ್ಷಣೆಗಾಗಿ ಕಾಳಜಿ ಕೇಂದ್ರ ತೆರೆಯಲಾಗಿತ್ತು. ಆದರೆ ಕಾಳಜಿ ಕೇಂದ್ರದ ಖರ್ಚು ವೆಚ್ಚ ಪಾವತಿಸುವಂತೆ ಗ್ರಾ.ಪಂ. ಅದೆಷ್ಟು ಬಾರಿ ಕಂದಾಯ ಇಲಾಖೆ ಅಧಿಕಾರಿಗಳಲ್ಲಿ ವಿನಂತಿಸಿದರೂ ಪಾವತಿಸದೆ ಬಾಕಿ ಇಟ್ಟಿದೆ.

ಮಿತ್ತಬಾಗಿಲು ಗ್ರಾ.ಪಂ. ವ್ಯಾಪ್ತಿಯ ಗಣೇಶ ನಗರದ 16 ಸಂತ್ರಸ್ತ ಕುಟುಂಬವನ್ನು ಇಲ್ಲಿನ ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯ ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಲಾಗಿತ್ತು. ಒಟ್ಟು 18 ದಿನ ಕಾಳಜಿ ಕೇಂದ್ರ ತೆರೆದ ಬಗ್ಗೆ ಆದ ಖರ್ಚು ವೆಚ್ಚಗಳ ಬಿಲ್‌ ಸಹಿತ ಕಂದಾಯ ಇಲಾಖೆಗೆ ನೀಡಲಾಗಿತ್ತು.

ಬಾಕಿ ಕುರಿತು ಜಿಲ್ಲಾಧಿಕಾರಿ ಗಮನಕ್ಕೆ ತಂದ ವೇಳೆ ಪಾವತಿಗೆ ಕಂದಾಯ ಇಲಾಖೆಗೆೆ ಸೂಚಿಸಿದ್ದರು. ಆದರೆ ಸಂಬಂಧಿಸಿದ ಅಧಿಕಾರಿಗಳ ಬಳಿ ವಿಚಾರಿಸಿದರೆ ಉತ್ತರ ಸಿಗುತ್ತಿಲ್ಲ ಎಂದು ಗ್ರಾ.ಪಂ. ಅಧಿಕಾರಿಗಳೇ ಹೇಳಿಕೊಂಡಿದ್ದಾರೆ. ಇದರಿಂದಾಗಿ ಸಂಬಂಧಿತ ಎಲ್ಲರಿಗೂ ತೊಂದರೆಯಾಗಿದೆ.

ದಿನಸಿ, ತರಕಾರಿ, ಹಾಲು ಮೊಟ್ಟೆ ಇತ್ಯಾದಿ ಸಾಮಗ್ರಿಗಳನ್ನು ಒದಗಿಸಿದ ಬಗ್ಗೆ ಕಾಜೂರು ಮಿತ್ತಬಾಗಿಲು ನಾರಾಯಣ ಪಾಟಾಳಿ ಅವರ ಬಿಲ್‌ 54,700 ರೂ. ಆಗಿತ್ತು. ಅಡುಗೆ ಸಿಬಂದಿಯವರ ವೇತನ, ರಿಕ್ಷಾ ಬಾಡಿಗೆ, ಕಾಳಜಿ ಕೇಂದ್ರದ ಸ್ವತ್ಛತೆ ಬಗ್ಗೆ, ಕಾಳಜಿ ಕೇಂದ್ರಕ್ಕೆ ಜನರೇಟರ್‌ ಮತ್ತು 10 ಟ್ಯೂಬ್‌ಲೈಟ್‌ ಒದಗಿಸಿದ ಖರ್ಚು ವೆಚ್ಚ ಒಟ್ಟು 77,960 ರೂ. ಎರಡು ಬಿಲ್‌ ಸೇರಿ ಒಟ್ಟು 1,32,660 ರೂ. ಪಾವತಿಸಬೇಕಿದೆ. ಇದರಲ್ಲಿ ಒಂದು ಬಿಲ್‌ ಈಗಾಗಲೇ ನೀಡಲಾಗಿದೆ ಎಂದು ಮಿತ್ತಬಾಗಿಲು ಗ್ರಾ.ಪಂ. ಪಿಡಿಒ ಜಯಕೀರ್ತಿ ತಿಳಿಸಿದ್ದಾರೆ.

ಕೆಲ ತಾಂತ್ರಿಕ ತೊಂದರೆಗಳಿಂದ ಪಾವತಿ ತಡವಾಗಿದೆ. ಈಗಾಗಲೇ ಎರಡು ದಿನಗಳ ಹಿಂದೆ ಒಂದು ಬಿಲ್‌ ಪಾವತಿಸಲಾಗಿದೆ. ಉಳಿದ ಬಿಲ್‌ ಶೀಘ್ರದಲ್ಲಿ ಪಾವತಿ ಮಾಡಲಾಗುವುದು. –ಮಹೇಶ್‌ ಜೆ., ತಹಶೀಲ್ದಾರ್‌

 

-ವಿಶೇಷ ವರದಿ

ಟಾಪ್ ನ್ಯೂಸ್

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-

Kadaba: ಲೈನ್ ಮ್ಯಾನ್ ಮೃತಪಟ್ಟ ಪ್ರಕರಣ: ಮೆಸ್ಕಾಂ ಅಧಿಕಾರಿಗಳ ವಿರುದ್ಧ ದೂರು ದಾಖಲು

Kadaba: ಮನೆಯ ಮೇಲ್ಛಾವಣಿ ಕುಸಿತ; ಓರ್ವ ಕಾರ್ಮಿಕ ಮೃತ್ಯು

Kadaba: ಮನೆಯ ಮೇಲ್ಛಾವಣಿಯಿಂದ ಬಿದ್ದು ಕಾರ್ಮಿಕ ಮೃತ್ಯು

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

Kadaba: ಕಾಡಾನೆ ದಾಳಿ; ಕೆಎಸ್ಸಾರ್ಟಿಸಿ ಬಸ್ ಗೆ ಹಾನಿ

ಕಡಬ: ವಿದ್ಯುತ್‌ ಲೈನ್ ಸರಿಪಡಿಸುವ ವೇಳೆ ಆಘಾತ: ಲೈನ್‌ಮನ್‌ ಸಾವು

ಕಡಬ: ವಿದ್ಯುತ್‌ ಲೈನ್ ಸರಿಪಡಿಸುವ ವೇಳೆ ಆಘಾತ: ಲೈನ್‌ಮನ್‌ ಸಾವು

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

ಜಾನುವಾರು ಸಾಗಾಟಕ್ಕೆ ಆನ್‌ಲೈನ್‌ ಪರವಾನಿಗೆ: ಸೂಚನೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

12-sadsad

Davanagere ವೃದ್ಧರೊಬ್ಬನ್ನು ಅಪಹರಿಸಿ ಭಾರಿ ಹಣಕ್ಕೆ ಬೇಡಿಕೆ; ಐವರ ಬಂಧನ

1-sddasd

SNM ಪಾಲಿಟೆಕ್ನಿಕ್ NSS ನವರಿಂದ ಬಡವರ ಮನೆಗಳಿಗೆ ಕಾಯಕಲ್ಪ

1-wewqewq

Amazon ಫ್ಯಾಷನ್‌ನಿಂದ ವಾರ್ಡ್‌ರೋಬ್‌ ರಿಫ್ರೆಶ್‌ ಸೇಲ್‌ ಆರಂಭ

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

1-qwwqeqwe

Mahalingpur ಗಾಳಿ ಮಳೆಗೆ ವ್ಯಾಪಕ ನಷ್ಟ; ಹಲವು ಮನೆಗಳಿಗೆ ಹಾನಿ, ಪರದಾಟ