‘ಮಾನವ ಗ್ರಂಥಾಲಯ’ಕ್ಕೆ ಚಾಲನೆ

Team Udayavani, Apr 18, 2022, 1:04 PM IST

balepuni

ಬಾಳೆಪುಣಿ: ಅಮಾನವೀಯತೆ ಯನ್ನು ಅಳಿಸಿ ಮಾನವೀಯತೆಯನ್ನು ಬೆಳೆಸಲು, ಅಂಬೇಡ್ಕರ್‌ ಅವರ ಆಶಯದಂತೆ ಬದುಕಲು ಮಾನವ ಗ್ರಂಥಾಲಯ ಪ್ರೇರಣಾ ಕೇಂದ್ರವಾಗಲಿ ಎಂದು ಉದ್ಯಮಿ ರಮೇಶ್‌ ಶೇಣವ ಅಭಿಪ್ರಾಯಪಟ್ಟರು.

ಸಮಾಜ ಸೇವಾ ಸಂಸ್ಥೆ ಜನ ಶಿಕ್ಷಣ ಟ್ರಸ್ಟ್‌ನಲ್ಲಿ ಮಹಾ ಮಾನವತಾವಾದಿ ಭಾರತ ರತ್ನ ಡಾ| ಬಿ.ಆರ್. ಅಂಬೇಡ್ಕರ್‌ ಅವರ 131ನೇ ಜಯಂತಿಯನ್ನು ‘ಮಾನವ ಗ್ರಂಥಾಲಯ’ಕ್ಕೆ ಚಾಲನೆ ನೀಡಿ ಮಾತನಾಡಿದರು. ಮಾದರಿ ಗ್ರಾಮ ಅಭಿಯಾನದಡಿ ಜನ ಶಿಕ್ಷಣ ಟ್ರಸ್ಟ್‌, ಸ್ಟೈಲ್ ಟ್ರಸ್ಟ್‌, ಅಪ್ನಾದೇಶ್‌ ಬಳಗದ ಸಹಯೋಗದಲ್ಲಿ ಕಾರ್ಯಕ್ರಮ ನಡೆಯಿತು.

ಮಾಜಿ ಒಂಬುಡ್ಸ್‌ಮೆನ್‌ ಶೀನ ಶೆಟ್ಟಿ ಮಾತನಾಡಿ, ಮನುಷ್ಯರನ್ನು ಪುಸ್ತಕಗಳಂತೆ ಓದುವ ಅವಕಾಶ ಕಲ್ಪಿಸುವ ಹ್ಯೂಮನ್‌ ಲೈಬ್ರರಿ ಅಭಿಯಾನ 2 ದಶಕಗಳ ಹಿಂದೆ ಡೆನ್‌ಮಾರ್ಕ್‌ನಲ್ಲಿ ಆರಂಭವಾಗಿ ಭಾರತವೂ ಸೇರಿದಂತೆ 80ಕ್ಕೂ ಹೆಚ್ಚು ದೇಶಗಳಿಗೆ ಹಬ್ಬಿದ್ದು ಭಿನ್ನ ಭಿನ್ನ ವ್ಯಕ್ತಿಗಳೊಂದಿಗೆ ಸಂಪರ್ಕ, ಸಂಬಂಧ, ಸಂವಾದಕ್ಕೆ ಅವಕಾಶ ಕಲ್ಪಿಸುವ ಹ್ಯೂಮನ್‌ ಲೈಬ್ರರಿಗಳು ಅಜ್ಞಾನ, ಪೂರ್ವಾಗ್ರಹಗಳನ್ನು ಅಳಿಸಿ ಮಾನವೀಯತೆಯ ಗುಣಗಳನ್ನು ಬೆಳೆಸಿಕೊಳ್ಳಲು ನೆರವಾಗಲಿದೆ ಎಂದರು.

ಪಂಚಾಯತ್‌ ಸದಸ್ಯೆ ಸೆಮೀಮಾ, ಜೋಹಾರ, ಲೆಕ್ಕ ಪರಿಶೋಧಕ ಪುಂಡರೀಕಾಕ್ಷ, ತಾ.ಪಂ. ಮಾಜಿ ಸದಸ್ಯ ಹೈದರ್‌, ಪ್ರಜ್ಞಾ ತರಬೇತಿ ಕೇಂದ್ರದ ಶರತ್‌, ಪೊಲೀಸ್‌ ಸಹಾಯಕ ಉಪನಿರೀಕ್ಷಕ ಮೋಹನ್‌, ಆದಿವಾಸಿ ಕೊರಗ ಸಂಘಟನೆಯ ಲೀಲಾ, ಜಯಂತಿ, ಬಾಬು, ಮಂದಾರ ಸಂಜೀವಿನಿ ಒಕ್ಕೂಟದ ಜಯ, ಮುಖ್ಯ ಶಿಕ್ಷಕಿ ವಿಜಯಲಕ್ಷ್ಮೀ, ಎಸ್‌.ಡಿ.ಎಂ.ಸಿ.ಯ ಅಬೂಬಕ್ಕರ್‌ ಕುಂಞ ಬಾವು, ಬಾಪು ಸಂಘದ ವಿದ್ಯಾ, ಸ್ಮೈಲ್‌ ಸ್ಕಿಲ್‌ ಸ್ಕೂಲಿನ ಕಾವೇರಿ, ಜನ ಶಿಕ್ಷಣ ಟ್ರಸ್ಟ್‌ನ ಚೇತನ್‌, ಪ್ರಜ್ಞಾ ಅನುಭವಗಳನ್ನು ಹಂಚಿಕೊಂಡರು.

ಇದೇ ಸಂದರ್ಭ ರಾಜ್ಯ ಮಟ್ಟದ ಪ್ರತಿಷ್ಟಿತ ಡಾ| ಬಿ.ಆರ್. ಅಂಬೇಡ್ಕರ್‌ ಪ್ರಶಸ್ತಿ ಪುರಸ್ಕೃತ ಪತ್ರಕರ್ತ ಗುರುವಪ್ಪ ಎನ್‌.ಟಿ. ಬಾಳೆಪುಣಿಯವರಿಗೆ ಅಭಿನಂದನೆ ಸಲ್ಲಿಸಲಾಯಿತು. ನಿರ್ದೇಶಕ ಕೃಷ್ಣ ಮೂಲ್ಯ ನಿರ್ವಹಿಸಿದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

Lok Sabha Elections; ಕಾಂಗ್ರೆಸ್‌ಗೆ ಉತ್ತಮ ಅವಕಾಶ: ದಿನೇಶ್‌ ಗುಂಡೂರಾವ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.