ಯುವಕನಿಗೆ ಚೂರಿ ಇರಿದು ಹಲ್ಲೆಗೈದ ದುಷ್ಕರ್ಮಿಗಳು: ಸುರತ್ಕಲ್ ಪರಿಸರದಲ್ಲಿ ಬಿಗಿ ಭದ್ರತೆ
Team Udayavani, Jan 28, 2021, 9:57 AM IST
ಸುರತ್ಕಲ್: ಇಲ್ಲಿನ ಸಮೀಪದ ಕೈಕಂಬ ಬಳಿ ಯುವಕನೊಬ್ಬನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಗಾಯಗೊಳಿಸಿದ ಘಟನೆ ಬುಧವಾರ ತಡರಾತ್ರಿ ಸುಮಾರಿಗೆ ಸಂಭವಿಸಿದೆ.
ದಾಳಿಯಿಂದ ಯುವಕ ಗಂಭೀರ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದನ್ನೂ ಓದಿ:ಶಿವಮೊಗ್ಗ: ಯುವಕರಿಬ್ಬರಿಗೆ ಚಾಕು ಇರಿತ, ಓರ್ವ ಸಾವು- ಇನ್ನೊಬ್ಬನ ಸ್ಥಿತಿ ಗಂಭೀರ
ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಸುರತ್ಕಲ್, ಕೃಷ್ಣಾಪುರ, ಕಾಟಿಪಳ್ಳ, ಕೈಕಂಬದಲ್ಲಿ ಪೊಲೀಸ್ ಬಿಗಿ ಭದ್ರತೆ ಮಾಡಲಾಗಿದೆ.
ಇದನ್ನೂ ಓದಿ: ಹಾಸಿಗೆ ಭರ್ತಿಯಾದ ವೆಂದು ಕೋವಿಡ್ ರೋಗಿಗಳನ್ನೇ ಕೊಲೆಗೈದ ವೈದ್ಯ?
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಿನ್ನೆ ಮದುವೆ.. ಇಂದು ಮುಂಜಾನೆ ಮದುಮಗಳು ಹೃದಯಾಘಾತದಿಂದ ನಿಧನ!
ಉಳ್ಳಾಲ: ಒಂಬತ್ತುಕೆರೆ ರಸ್ತೆ ಕಾಂಕ್ರೀಟ್ ಕಾಮಗಾರಿಗೆ ಶಾಸಕರಿಂದ ಗುದ್ದಲಿ ಪೂಜೆ
ಕರಾವಳಿ ಜಾನಪದ ಜಾತ್ರೆ : ಗಮನಸೆಳೆದ ಜಾನಪದ ಮೆರವಣಿಗೆ
ಸುರತ್ಕಲ್ ಬೀಚ್ ನಲ್ಲಿ ಶಿವಮೊಗ್ಗ ಮೂಲದ ಬಾಲಕ ಸಮುದ್ರ ಪಾಲು!
ಅಕ್ರಮ ಮರಳು ಸಾಗಾಟ ತಡೆಗೆ ಸ್ಕೂಟರ್ನಲ್ಲಿ ತೆರಳಿ ದಾಳಿ ಮಾಡಿದ ಮಂಗಳೂರು ಕಮಿಷನರ್, ಡಿಸಿಪಿ!