ಜಿಎಸ್‌ಟಿ ಇತ್ತೀಚೆಗಿನ ವಿದ್ಯಮಾನ ಕಾರ್ಯಾಗಾರ

Team Udayavani, Jan 31, 2018, 12:46 PM IST

30-Jan-11.jpg

ಮಹಾನಗರ: ಸಾಮಾಜಿಕ ಜಾಲತಾಣಗಳಲ್ಲಿ ಜಿಎಸ್‌ಟಿ ಕುರಿತು ಮಾಹಿತಿ ರೂಪದಲ್ಲಿ ಹಲವಾರು ಸಂದೇಶಗಳು ಹರಿದಾಡುತ್ತವೆ. ಆದರೆ ಅವುಗಳ ಮೂಲ, ಆಧಾರದ ಉಲ್ಲೇಖ ಇರುವುದಿಲ್ಲ. ಇದರಿಂದ ಜನರು ಮತ್ತಷ್ಟು ದಾರಿ ತಪ್ಪುವ ಸಂಭವ ಇರುತ್ತದೆ. ಆದ್ದರಿಂದ ಸರಕಾರ ಹೊರಡಿಸುವ ಜಿಎಸ್‌ಟಿ ಕುರಿತ ಅಧಿಸೂಚನೆಗಳನ್ನು ಅರ್ಥ ಮಾಡಿಕೊಳ್ಳಲು ಸಲಹೆ ಮಾರ್ಗದರ್ಶನದ ಅಗತ್ಯವಿದೆ ಎಂದು ಸಿ.ಎ. ನಂದಗೋಪಾಲ್‌ ಶೆಣೈ ಹೇಳಿದರು.

ಕೆನರಾ ವಾಣಿಜ್ಯ, ಕೈಗಾರಿಕಾ ಮಂಡಳಿಯ ಸಭಾಂಗಣದಲ್ಲಿ ಮಂಗಳವಾರ ನಡೆದ ‘ಜಿಎಸ್‌ಟಿ – ಇತ್ತೀಚೆಗಿನ ವಿದ್ಯಮಾನಗಳು’ ಎಂಬ ವಿಷಯದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.

ಜಿಎಸ್‌ಟಿ ಮಂಡಳಿಯು ಪ್ರತ್ಯೇಕವಾಗಿ ನಿಗದಿತ ಸಮಯದಲ್ಲಿ ಸಭೆ ಸೇರಿ ಹಲವಾರು ಬದಲಾವಣೆಗಳನ್ನು ಮಾರ್ಪಾಡು ಮಾಡುತ್ತಿದೆ. ದೇಶದ ತೆರಿಗೆ ಪದ್ಧತಿ ಸುಧಾರಿಸುವ ನಿಟ್ಟಿನಲ್ಲಿ ಈ ರೀತಿಯ ಚರ್ಚೆ ಸಂವಾದ ಮತ್ತು ತೆರಿಗೆ ವ್ಯವಸ್ಥೆಯ ಸುಧಾರಣೆ ಅಗತ್ಯ. ಆದರೆ ಸರಕಾರವು ಈ ಕುರಿತು ಅಧಿಸೂಚನೆ ಹೊರಡಿಸಿದಾಗ ಅದನ್ನು ಮೂಲ ಜಿಎಸ್‌ಟಿ ಕಾಯಿದೆಯೊಡನೆ ಓದಿಕೊಳ್ಳಬೇಕಾಗುತ್ತದೆ. ಕೇವಲ ಅಧಿಸೂ ಚನೆಗಳನ್ನು ಓದಿಕೊಂಡರೆ ಸಾಲದು. ಈ ಕಾಯಿದೆಯು ಸಾಫ್ಟ್‌ ವೇರ್‌ ಆಧಾರಿ ತವಾಗಿರುವುದರಿಂದ, ಯಾವುದೇ ತಪ್ಪು ದಾರಿಗಳಲ್ಲಿ ತೆರಿಗೆ ವಂಚನೆ ಮಾಡುವುದು ಸಾಧ್ಯವಿಲ್ಲ. ತೆರಿಗೆ ಪಾವತಿಸಿ, ತೆರಿಗೆ ವ್ಯವಸ್ಥೆಯು ನೀಡುವ ರಿಯಾಯಿತಿಗಳ ಲಾಭ ಪಡೆದುಕೊಳ್ಳುವುದೇ ಜಾಣ ನಡೆ ಎಂದರು.

ಉದ್ಘಾಟಿಸಿ ಮಾತನಾಡಿದ ಕೆಸಿಸಿಐ ಅಧ್ಯಕ್ಷೆ ವತಿಕಾ ಪೈ, ಹೊಸ ತೆರಿಗೆ ಪದ್ಧತಿ ಅಭಿವೃದ್ಧಿಗೆ ಪೂರಕ ವಾಗಿರಬಹುದು. ಆದರೆ ಜನರಿಗೆ ಇನ್ನಷ್ಟು ಮಾಹಿತಿ ಅಗತ್ಯವಿದೆ ಎಂದರು. ಲೆಕ್ಕಪರಿಶೋಧಕರಾದ ಕೇಶವ ಬಳ್ಕುರಾಯ, ಕೊಲಿನ್‌ ರಾಡ್ರಿಗಸ್‌, ಲಕ್ಷ್ಮೀ ಜಿ.ಕೆ., ಕೆಸಿಸಿಐ ಗೌರವ ಕಾರ್ಯದರ್ಶಿ ಶಶಿಧರ್‌ ಪೈ ಮಾರೂರು, ಉಪಾಧ್ಯಕ್ಷ ಪಿ.ಬಿ. ಅಬ್ದುಲ್‌ ಹಮೀದ್‌ ಉಪಸ್ಥಿತರಿದ್ದರು. 

ಮಾರ್ಗದರ್ಶನ ಅಗತ್ಯ
ಜಿಎಸ್‌ಟಿ ಮಂಡಳಿಯು ಸಭೆ ಸೇರಿ ಮಾಡುವ ಮಾರ್ಪಾಟುಗಳನ್ನು ಮತ್ತು ಆ ಕುರಿತು ಸರಕಾರ ಹೊರಡಿಸುವ ಅಧಿಸೂಚನೆಗಳನ್ನು ವ್ಯಾಪಾರಿಗಳು ಅರ್ಥ ಮಾಡಿಕೊಳ್ಳಲು ಸಲಹೆ, ಮಾರ್ಗದರ್ಶನದ ಅಗತ್ಯವಿದೆ.
– ನಂದಗೋಪಾಲ್‌ ಶೆಣೈ

ಟಾಪ್ ನ್ಯೂಸ್

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

Congress ಸಚಿವರಿಗೆ 13 ಲೋಕಸಭಾ ಕ್ಷೇತ್ರಗಳ ಹೆಚ್ಚುವರಿ ಉಸ್ತುವಾರಿ

“ಡಿಕೆಶಿಗೆ ಸಹೋದರನ ಸೋಲಿನ ಕನಸು ಬಿದ್ದಿದೆ’: ಆರ್‌. ಅಶೋಕ್‌

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewweq

IPL; ಬೌಲರ್‌ಗಳನ್ನು ಕಾಪಾಡಿ: ಅಶ್ವಿ‌ನ್‌ ವಿನಂತಿ!

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

Congress Govt “ಕನ್ನಡಿಗರ ತೆರಿಗೆ ಹಣದಲ್ಲಿ ಕಲೆಕ್ಷನ್‌ ಏಜೆಂಟ್‌ ಟ್ರಿಫ್’: ಬಿಜೆಪಿ ಆರೋಪ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

HDK ಪೆನ್‌ಡ್ರೈವ್‌ನಲ್ಲಿ ಏನಿತ್ತು ಎಂಬುದು ಈಗ ಬಯಲಾಗಿದೆ: ಡಿಕೆಶಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

Lok Sabha Election; 2ನೇ ಹಂತದಲ್ಲಿ ಸಕ್ರಿಯ: ಎಚ್‌.ಡಿ. ಕುಮಾರಸ್ವಾಮಿ

1-eqwqewq

IPL;ಲಕ್ನೋ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 7 ವಿಕೆಟ್ ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.