ಗುರು ಪೂರ್ಣಿಮೆ: ರಾಮಯ್ಯ ಕಿಲ್ಲೆ ಅವರಿಗೆ ಗುರುವಂದನೆ

Team Udayavani, Jul 10, 2017, 1:15 AM IST

gurupoornima.jpg

ತಲಪಾಡಿ: ತೊಕ್ಕೊಟ್ಟು ಭಗತ್‌ ಸಿಂಗ್‌ ಸೇವಾ ಪ್ರತಿಷ್ಠಾನದ ಆಶ್ರಯದಲ್ಲಿ ತಲಪಾಡಿ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಪ್ರಗತಿಪರ ಕೃಷಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದ ತಲಪಾಡಿ ಪಂಜಾಳಗುತ್ತುವಿನ ರಾಮಯ್ಯ ಕಿಲ್ಲೆ ಅವರಿಗೆ ಗುರುಪೂರ್ಣಿಮೆ ಅಂಗವಾಗಿ ಅವರ ನಿವಾಸದಲ್ಲಿ ಗುರುವಂದನೆ ಸಲ್ಲಿಸಲಾಯಿತು.
ಗುರುವಂದನೆ  ನೆರವೇರಿಸಿ ಮಾತನಾಡಿದ ಜಿಲ್ಲಾ ಪಂಚಾಯತ್‌ ಮಾಜಿ ಉಪಾಧ್ಯಕ್ಷ ಸತೀಶ್‌ ಕುಂಪಲ, ರಾಮಯ್ಯ ಕಿಲ್ಲೆ ಅವರು ತಲಪಾಡಿ ಗ್ರಾಮ ಪಂಚಾಯತ್‌ ಅನ್ನು ಜನಪರವಾಗಿಸಿದವರು. ರಾಜಕೀಯವಾಗಿ ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಜನಸಂಘದ ಅಭ್ಯರ್ಥಿ ಚುನಾವಣೆಯಲ್ಲಿ ಸ್ಪರ್ಧಿಸಿದಾಗ ಕಿಲ್ಲೆಯವರು ಸಾಕಷ್ಟು ಬೆವರಿಳಿಸಿದ್ದರು. ಬಿಜೆಪಿ ಶಾಸಕ ಜಯರಾಮ ಶೆಟ್ಟಿ ಶಾಸಕರಾಗಲು ಕೂಡ ಇವರ ಶ್ರಮ ಬಹಳವಿತ್ತು. ಇಂತಹ ವ್ಯಕ್ತಿಗೆ ದೇಶಕ್ಕಾಗಿ ಸರ್ವಸ್ವವನ್ನೂ ತ್ಯಾಗಮಾಡಿದ ಭಗತ್‌ ಸಿಂಗ್‌ ಹೆಸರಿನ ಸಂಘಟನೆಯ ಕಾರ್ಯಕರ್ತರು ಕೈಗೊಂಡಿರುವ ಕಾರ್ಯ ಶ್ಲಾಘನೀಯ ಎಂದರು.

ಮುಖಂಡರಾದ ಲಲಿತಾ ಸುಂದರ್‌,  ಗೌರವ ಸಲಹೆಗಾರ ಆನಂದ ಕೆ.ಅಸೈಗೋಳಿ ಮುಖ್ಯ ಅತಿಥಿಗಳಾಗಿದ್ದರು. ಪ್ರತಿಷ್ಠಾನದ  ಹರೀಶ್‌ ಅಂಬ್ಲಿಮೊಗರು, ದಯಾನಂದ ತೊಕ್ಕೊಟ್ಟು ರಾಕೇಶ್‌ ಬೈಪಾಸ್‌, ರವಿ ಶೆಟ್ಟಿ ಮಾಡೂರು, ವಿಶ್ವನಾಥ ಶೆಟ್ಟಿ, ನವೀನ್‌ ಎ.ಕೆ., ಕೃಷ್ಣ ಪೊನ್ನೆತ್ತೋಡು, ಚೇತನ್‌ ಬೈಪಾಸ್‌, ಶಿವಾಜಿ,  ಮೋಹನ್‌ ಸಾಲ್ಯಾನ್‌, ಲಕ್ಷಿ$¾à  ನಾರಾಯಣ್‌, ರಾಜೇಶ್‌ ಯು.ಬಿ., ಉದಯ ತೊಕ್ಕೊಟ್ಟು, ವಸಂತ್‌ ಅಂಬಿಕಾರೋಡ್‌, ಗಂಗಾಧರ್‌ ಅಂಬ್ಲಿಮೊಗರು ಉಪಸ್ಥಿತರಿದ್ದರು. ಪ್ರವೀಣ್‌ ಬಸ್ತಿ  ಗುರುವಂದನ ಪತ್ರ ವಾಚಿಸಿದರು. ಪ್ರಧಾನ  ಕಾರ್ಯದರ್ಶಿ ಗಣೇಶ್‌ ಕಾಪಿಕಾಡ್‌ ಸ್ವಾಗತಿಸಿದರು.  ಜೀವನ್‌ ಕುಮಾರ್‌ ತೊಕ್ಕೊಟ್ಟು   ಪ್ರಸ್ತಾವನೆಗೈದರು. ಪ್ರವೀಣ್‌ ಎಸ್‌. ಕುಂಪಲ  ನಿರ್ವಹಿಸಿದರು.  ಕಿರಣ್‌ ಕೊಲ್ಯ ವಂದಿಸಿದರು.

ಟಾಪ್ ನ್ಯೂಸ್

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

14

Tollywood: ಅಧಿಕೃತವಾಗಿ ರಿವೀಲ್‌ ಆಯಿತು ‘ಕಲ್ಕಿ 2898 ಎಡಿʼ ಸಿನಿಮಾದ ರಿಲೀಸ್‌ ಡೇಟ್

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್?

Mumbai 26/11 ದಾಳಿಯ ವಕೀಲ ಉಜ್ವಲ್‌ ನಿಕಮ್‌ ಗೆ ಬಿಜೆಪಿ ಟಿಕೆಟ್‌, ಪೂನಮ್‌ ಗೆ ಕೊಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

Dakshina Kannada ತುಸು ಕಡಿಮೆ; ಉಡುಪಿ-ಚಿಕ್ಕ ಮಗಳೂರಿನಲ್ಲಿ ತುಸು ಹೆಚ್ಚು ಮತದಾನ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

ಶಿಬರೂರು ಕ್ಷೇತ್ರಕ್ಕೆ ಚಿತ್ರನಟಿ ಶಿಲ್ಪಾ ಶೆಟ್ಟಿ ಭೇಟಿ

Dakshina Kannada ಅಭ್ಯರ್ಥಿಗಳ ದಿನಚರಿ

Dakshina Kannada ಅಭ್ಯರ್ಥಿಗಳ ದಿನಚರಿ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಇನ್ನೇನಿದ್ದರೂ ಗೆಲ್ಲುವ ಕುದುರೆ ಬಗ್ಗೆ ಚರ್ಚೆ;ಅಭ್ಯರ್ಥಿಗಳ ಭವಿಷ್ಯ ಮತ ಪೆಟ್ಟಿಗೆಯಲ್ಲಿ ಭದ್ರ

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

ಮೂರನೇ ಬಾರಿ ನರೇಂದ್ರ ಮೋದಿ ಪ್ರಧಾನಿಯಾಗಲು ದಿನಗಣನೆ: ನಳಿನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

ರಾಜ್ಯ ಸರ್ಕಾರ ರೈತರಿಗೆ ಪ್ರಾಮಾಣಿಕವಾಗಿ ಹಣ ತಲುಪಿಸುವ ಕೆಲಸ ಮಾಡಲಿ: ಸಿ.ಟಿ ರವಿ

15

Ranveer Singh : ʼಹನುಮಾನ್‌ʼ ನಿರ್ದೇಶಕನ ಸಿನಿಮಾದಲ್ಲಿ ರಣ್ವೀರ್‌ ಸಿಂಗ್‌ ನಟನೆ?

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

Yadagiri: ದೇಶದಲ್ಲಿ ಕಾಂಗ್ರೆಸ್ ನೆಲ ಕಚ್ಚಿದೆ: ಯತ್ನಾಳ ಟೀಕೆ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

ಭಾರತದ ಹಿರಿಮೆ ಹೆಚ್ಚಿಸಿದ ಮೋದಿ ಅವರು ಮತ್ತೊಮ್ಮೆ ಪ್ರಧಾನಿಯಾಗಲಿ: ಶಾಸಕ ಜನಾರ್ದನ ರೆಡ್ಡಿ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.