ಧರ್ಮಸ್ಥಳಕ್ಕೆ ದೇವೇಗೌಡ ಭೇಟಿ
Team Udayavani, May 17, 2019, 12:00 PM IST
ಬೆಳ್ತಂಗಡಿ: ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಗುರುವಾರ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಭೇಟಿ ನೀಡಿದರು.
ಶೃಂಗೇರಿಯಿಂದ ಹೊರಟು ಮಧ್ಯಾಹ್ನ ಧರ್ಮಸ್ಥಳಕ್ಕೆ ಆಗಮಿಸಿದರು. ಬಳಿಕ ಸಂಜೆ 5 ಗಂಟೆಗೆ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಅವರನ್ನು ಭೇಟಿ ಮಾಡಿ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ರಾಜಕೀಯ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ.
ದೇವರ ದರ್ಶನ ಪಡೆಯಲು ಬಂದಿದ್ದೇನೆ. ರಾಜಕೀಯ ವಿಚಾರವಾಗಿ ನೋ ಕಮೆಂಟ್ಸ್ ಎಂದರು. ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಬಿ. ಸದಾಶಿವ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ