Udayavni Special

“ಪಠ್ಯಪುಸ್ತಕಗಳಲ್ಲಿ ಚರಿತ್ರೆ ಇರಲಿ’

Team Udayavani, Aug 24, 2017, 7:05 AM IST

2308ble14ph.jpg

ಬೆಳ್ತಂಗಡಿ: ಪಠ್ಯಪುಸ್ತಕಗಳಲ್ಲಿ ಭಾರತದ ಪರಂಪರೆ, ಸಂಸ್ಕೃತಿ, ಚರಿತ್ರೆಯ ವಿಷಯಗಳನ್ನು ಅಳವಡಿಸಿ ಪುನಾರಚಿಸಬೇಕಾದ ಆವಶ್ಯಕತೆ ಇದೆ. ಇಲ್ಲವಾದಲ್ಲಿ ನಮ್ಮ ಮುಂದಿನ ಪೀಳಿಗೆ ಭಾರತೀಯರಾಗಿ ಉಳಿಯುವುದು ಅನುಮಾನ ಎಂದು ಕೊಡಗಿನ ಸಾಹಿತಿ ಅಡ್ಡಂಡ ಕಾರ್ಯಪ್ಪ ಆತಂಕ ವ್ಯಕ್ತಪಡಿಸಿದರು.

ಅವರು ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಅಖೀಲ ಭಾರತೀಯ ಸಾಹಿತ್ಯ ಪರಿಷತ್‌ ಬೆಳ್ತಂಗಡಿ ತಾಲೂಕು ಘಟಕದ ಉದ್ಘಾಟನೆ ಮತ್ತು ಸಾಹಿತ್ಯ ಸಮ್ಮೇಳನದ ಸಮಾರೋಪ ಭಾಷಣ ಮಾಡಿದರು.

ಅಧ್ಯಕ್ಷತೆ ವಹಿಸಿದ್ದ ಎಸ್‌ಡಿಎಂ ಶಿಕ್ಷಣ ಸಂಸ್ಥೆ  ಕಾರ್ಯದರ್ಶಿ ಡಾ| ಬಿ. ಯಶೋವರ್ಮ ಮಾತನಾಡಿ, ಭಾರತ‌ದಲ್ಲಿ ಸಾಕಷ್ಟು ಸಾಹಿತ್ಯಗಳಿದ್ದರೂ ಭಾಷಾ ತಿಳಿವಳಿಕೆಯ ಕೊರತೆಯಿಂದ ಅದರಲ್ಲಿನ ಸಾರ ನಮಗೆ ಗೊತ್ತಾಗುತ್ತಿಲ್ಲ. ಎಲ್ಲಾ ಭಾಷೆಗಳ ಪರಿಚಯದಿಂದ ಏಕತೆಗೆ ಪ್ರಯೋಜನ ಆಗಬಹುದು ಎಂದರು.

ಸಾಹಿತ್ಯ ಪರಿಷತ್‌ ರಾಜ್ಯಾಧ್ಯಕ್ಷ, ಸಾಹಿತಿ  ದೊಡ್ಡರಂಗೇಗೌಡ ಅವರು, ಸಾಹಿತ್ಯದೊಳಗಿರುವ ಸತ್ವ, ತಣ್ತೀ ಒಂದೇ ಆಗಿರಬೇಕು. ಭಾರತೀಯ ಸಾಹಿತ್ಯದಲ್ಲಿ ಪರಂಪರೆ, ವಿಮರ್ಶೆ, ದೃಷ್ಟಿಕೋನ, ದೇಶೀಯ ಸೊಗಡು, ಜನಪದ ಇದ್ದರೂ ಪಶ್ವಿ‌ಮದತ್ತ ಯಾಕೆ ಮುಖ ಮಾಡುತ್ತಿದ್ದೇವೆ. ಭಾರತವನ್ನೇ ಗೇಲಿ ಮಾಡುವ ಸಾಹಿತಿಗಳ ಕಣ್ಣು ತೆರೆಸುವಂತಹ ಸಾಹಿತ್ಯ ಬರಬೇಕು ಎಂದರು.

ಪರಿಷತ್‌ನ ರಾಜ್ಯ ಸಂಘಟನಾ ಕಾರ್ಯದರ್ಶಿ ನಾರಾಯಣ ಶೇವಿರೆ ಮಾತನಾಡಿದರು. ತಾಲೂಕು ಘಟಕದ ಅಧ್ಯಕ್ಷ ಡಾ| ಶ್ರೀಧರ ಭಟ್‌ ಉಜಿರೆ ಉಪಸ್ಥಿತರಿದ್ದರು.

ತಾಲೂಕು ಭಾರತೀಯ ಸಾಹಿತ್ಯ ಪರಿಷತ್‌ನ ಗೌರವಾಧ್ಯಕ್ಷ ಕೆ. ಪ್ರತಾಪಸಿಂಹ ನಾಯಕ್‌ ಸ್ವಾಗತಿಸಿ, ಪ್ರಸ್ತಾವಿಸಿದರು. ಸಂಚಾಲಕ ಚಂದ್ರಮೋಹನ ಮರಾಠೆ ಮುಂಡಾಜೆ ವಂದಿಸಿದರು. ಗೌರವ ಸಲಹೆಗಾರ ರಾಮಕೃಷ್ಣ ಭಟ್‌ ಕಾರ್ಯಕ್ರಮ ನಿರೂಪಿಸಿದರು.

ಟಾಪ್ ನ್ಯೂಸ್

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದ ದುಷ್ಕರ್ಮಿಗಳು

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ

ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು

ಮನುಷ್ಯನ ದೇಹಕ್ಕೆ ಹಂದಿಯ ಕಿಡ್ನಿ ಯಶಸ್ವಿ ಕಸಿ! ಹೊಸ ಪ್ರಯೋಗದಲ್ಲಿ ಅಮೆರಿಕ ವಿಜ್ಞಾನಿಗಳು

RAILWAY

ಕ್ಯಾಶ್‌ಲೆಸ್‌ ವ್ಯವಹಾರದತ್ತ ಕೊಂಕಣ ರೈಲ್ವೇ : ಎಸ್ ಬಿಐನೊಂದಿಗೆ ಕೊಂಕಣ ರೈಲ್ವೇ ಒಪ್ಪಂದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Untitled-1

ಪಾಲ್ತಾಡಿಯ ಬಂಬಿಲಗುತ್ತಿನಲ್ಲಿ ಶತಮಾನಗಳಿಂದಲೂ ನಡೆಯುತ್ತಿದೆ ತುಳುವರ ಭೂಮಿ ಪೂಜೆ- ಗದ್ದೆಕೋರಿ

ಬಹುವರ್ಷಗಳ ರಸ್ತೆ ಕನಸು ಈಡೇರಿಕೆ

ಬಹುವರ್ಷಗಳ ರಸ್ತೆ ಕನಸು ಈಡೇರಿಕೆ

ನೆಲದ ಫ‌ಲವತ್ತತೆ ಹೆಚ್ಚಿಸುವ ಸೆಗಣಿ ಹುಡಿ

ನೆಲದ ಫ‌ಲವತ್ತತೆ ಹೆಚ್ಚಿಸುವ ಸೆಗಣಿ ಹುಡಿ

ಬಂಟ್ವಾಳ: ವಿಹಿಂಪ ಬಜರಂಗ ದಳ ಕಟ್ಟೆಗೆ ಹಾನಿ

ಬಂಟ್ವಾಳ: ವಿಹಿಂಪ ಬಜರಂಗ ದಳ ಕಟ್ಟೆಗೆ ಹಾನಿ

ಉಪ್ಪಿನಂಗಡಿ: ಬೈಕ್ ಗೆ ಢಿಕ್ಕಿ ಹೊಡೆದ ಟೆಂಪೋ ; ಬೈಕ್ ಸವಾರ ಸ್ಥಳದಲ್ಲೇ ಸಾವು

ಉಪ್ಪಿನಂಗಡಿ: ಬೈಕ್ ಗೆ ಢಿಕ್ಕಿ ಹೊಡೆದ ಟೆಂಪೋ ; ಬೈಕ್ ಸವಾರ ಸ್ಥಳದಲ್ಲೇ ಸಾವು

MUST WATCH

udayavani youtube

ಗೂಟಿ ಕೃಷಿ ( air layering ) ಮಾಡುವ ಸಂಕ್ಷಿಪ್ತ ಮಾಹಿತಿ ಇಲ್ಲಿದೆ ನೋಡಿ

udayavani youtube

ಭಾರತ – ಪಾಕ್‌ ಟಿ20 ವಿಶ್ವಕಪ್‌ ಪಂದ್ಯ ರದ್ದಾಗದು

udayavani youtube

‘ಅಂಬಾರಿ’ಯಲ್ಲಿ ಕುಳಿತು ಅರಮನೆ ನಗರಿ ನೋಡಿ

udayavani youtube

ಹುಣಸೂರು : ಟಿಬೆಟ್ ಕ್ಯಾಂಪ್ ನೊಳಗೆ ನುಗ್ಗಿ ದಾಂದಲೆ ನಡೆಸಿದ ಒಂಟಿ ಸಲಗ

udayavani youtube

ಭತ್ತ ಕಟಾವು ಯಂತ್ರಕ್ಕೆ ಗಂಟೆಗೆ 2500ರೂ : ದುಬಾರಿ ಬಾಡಿಗೆಗೆ ಬೇಸತ್ತ ರೈತರು

ಹೊಸ ಸೇರ್ಪಡೆ

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಮೈತ್ರಿಗೆ ನಾವೂ ಸಿದ್ಧ: ಅಮರಿಂದರ್‌ ಸ್ನೇಹ ಪ್ರಸ್ತಾವನೆಗೆ ಸೈ ಎಂದ “ಕಮಲ’

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ಆತ್ಮಹತ್ಯಾ ದಾಳಿಕೋರರ ಕುಟುಂಬಕ್ಕೆ ತಾಲಿಬಾನ್‌ ಸಹಾಯ

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ದುಬೈನಲ್ಲಿ ಅನುಷ್ಕಾ ಫ್ಯಾಮಿಲಿ ಔಟಿಂಗ್‌

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಭಾರತಕ್ಕೆ ಆಗಮಿಸುವ ಈ ಹನ್ನೊಂದು ದೇಶಗಳ ಪ್ರಯಾಣಿಕರಿಗೆ ಹೊಸ ಮಾರ್ಗಸೂಚಿ

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದ ದುಷ್ಕರ್ಮಿಗಳು

ಹಾಡಹಗಲೇ ಒಂಟಿ ಮಹಿಳೆಯ ಭೀಕರ ಕೊಲೆ : 17ಕ್ಕೂ ಹೆಚ್ಚು ಬಾರಿ ಇರಿದಿದ್ದ ದುಷ್ಕರ್ಮಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.