ಯೋಗದಿಂದ ಆರೋಗ್ಯ ವೃದ್ಧಿ : ಶಶಿಧರ ಹೆಗ್ಡೆ

Team Udayavani, Jul 27, 2017, 7:40 AM IST

shashidar-hegde.jpg

ಅಳಕೆ: ನಮ್ಮ ದೈನಂದಿನ ಚಟುವಟಿಕೆಗಳೊಂದಿಗೆ ಯೋಗವನ್ನು ಸೇರಿಸಿಕೊಳ್ಳುವುದರಿಂದ ದೈಹಿಕ, ಮಾನಸಿಕ, ಆಧ್ಯಾತ್ಮಿಕ ಬೆಳವಣಿಗೆ ಸಾಧ್ಯ ಹಾಗೂ ಅದು ಆರೋಗ್ಯಕ್ಕೆ ಪೂರಕ ಎಂದು ಮನಪಾ ಮುಖ್ಯ ಸಚೇತಕ ಎಂ. ಶಶಿಧರ ಹೆಗ್ಡೆ ಹೇಳಿದರು.

127ನೇ ಉಚಿತ ಯೋಗ ಶಿಬಿರವನ್ನು ಬ್ಲೂ ಅಂಬ್ರಲ್ಲಾ ಶಾಲೆಯಲ್ಲಿ ಉದ್ಘಾಟಿಸಿ ಅವರು ಮಾತನಾಡಿ, ಬಹಳ ವರ್ಷಗ ಳಿಂದ ಯೋಗಗುರು ಜಗದೀಶ್‌ ಶೆಟ್ಟಿ ಅವರು ಯೋಗ ತರಬೇತಿ ನೀಡುತ್ತಿ ರುವುದು ಶ್ಲಾಘನೀಯ. ಜನರಿಗೆ ಯೋಗ ದ ಬಗ್ಗೆ ಇನ್ನಷ್ಟು  ಮಾಹಿತಿ ನೀಡುವ ಕೆಲಸವಾಗಬೇಕಾಗಿದೆ ಎಂದರು. 

ಮುಖ್ಯ ಅತಿಥಿ ದಿನೇಶ್‌ ಅಮೀನ್‌ ಮಾತನಾಡಿ, ಯೋಗಾಸನದಿಂದ ದೇಹಕ್ಕೆ ಉತ್ತಮವಾದ ವ್ಯಾಯಾಮ ಹಾಗೂ ಮನಸ್ಸಿಗೆ ಉಲ್ಲಾಸ ದೊರಕುವುದು ಎಂದರು.

ವಕೀಲೆ ಅನಿತಾ ಪಿಂಟೊ, ರಾಧಿಕಾ, ಭಾರತಿ, ಲಕ್ಷಿ$¾à ಭಟ್‌, ಸುನೀತಾ, ಮಮತಾ,  ಶಾಲೆಯ ಪ್ರಾಂಶುಪಾಲೆ ಆಶಾ ಶೆಟ್ಟಿ, ರಮೇಶ್‌,  ಪೂರ್ಣಿಮಾ, ದನೀಶ್‌ ಮತ್ತು 50  ಮಂದಿ ಶಿಬಿರಾ ರ್ಥಿಗಳು ಭಾಗವಹಿಸಿದ್ದರು. 

ಮಧುಮೇಹ, ಬೊಜ್ಜು ಕರಗುವಿಕೆ, ತೂಕ ಕಡಿಮೆ ಮಾಡುವುದು ಥೈರಾ ಯಿಡ್‌, ಗಂಟುನೋವು, ಬೆನ್ನುನೋವಿಗೆ ಬೇಕಾಗುವಆಸನ, ಮುದ್ರೆಗಳ ಮಾಹಿತಿ, ಆಹಾರ ಸೇವಿಸುವ ಕ್ರಮಗಳ ಬಗ್ಗೆ ತಿಳಿಸಿಕೊಡಲಾಗುವುದು ಎಂದು ಜಗದೀಶ್‌ ಶೆಟ್ಟಿ ಬಿಜೈ ತಿಳಿಸಿದರು.

ಟಾಪ್ ನ್ಯೂಸ್

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Prajwal Revanna ಮಾಡಿದ್ದು ಅತ್ಯಂತ ಹೇಯ ಕೃತ್ಯ: ಎಂ.ಬಿ.ಪಾಟೀಲ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

Politics: ಸೋಲಿನ ಭಯದಿಂದ ಕಾಂಗ್ರೆಸ್ ನಾಯಕರು ಹತಾಶರಾಗಿದ್ದಾರೆ; ಜಗದೀಶ್ ಶೆಟ್ಟರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

mangalore international airport

Mangaluru; ವಿಮಾನ ನಿಲ್ದಾಣದಲ್ಲಿ ಬಾಂಬ್ ಸ್ಪೋಟ ಬೆದರಿಕೆ; ಪೊಲೀಸ್ ಭದ್ರತೆ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

Kinnigoli: ಕಾಂತಬಾರೆ-ಬೂದಬಾರೆಯರ ತೊಟ್ಟಿಲು ಕಟ್ಟಿದ್ದ ಮರ ಇನ್ನಿಲ್ಲ!

bjpRoad Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

Road Mishap ಉಳ್ಳಾಲ: ಬಿಜೆಪಿ ಕಾರ್ಯಕರ್ತ ಸಾವು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Revanna 2

H.D. Revanna;ಇನ್ನಷ್ಟು ವಿಚಾರಣೆಗೆ 4 ದಿನ ಎಸ್ ಐಟಿ ಕಸ್ಟಡಿಗೆ

1-wqeqwqe

IPL; ಪಂಜಾಬ್ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಗೆ 28 ರನ್‌ಗಳ ಜಯ

voter

Pen Drive ಹಗರಣದ ನಡುವೆ ರಾಜ್ಯದ ಎರಡನೇ ಹಂತದ ಬಹಿರಂಗ ಪ್ರಚಾರ ಅಂತ್ಯ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

Arun Shahapur ಸೋಲಿನ ಭೀತಿಯಿಂದ ಜಿಗಜಿಣಗಿ ವಿರುದ್ಧ ಆಲಗೂರ ಅಪಪ್ರಚಾರ

ಯತ್ನಾಳ್ ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Basangouda Patil Yatnal ಮಂತ್ರಿ ಮಾಡಲು ಸಲಹೆ ನೀಡಿದ್ದೇ ನಾನು: ರಮೇಶ ಜಿಗಜಿಣಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.