ಭಾರಿ ಮಳೆ : ಸುಳ್ಯ, ಕಡಬ ತಾಲೂಕಿನ ಅಂಗನವಾಡಿ, ಶಾಲಾ, ಕಾಲೇಜುಗಳಿಗೆ ಇಂದು ರಜೆ
Team Udayavani, Aug 2, 2022, 7:16 AM IST
ಸುಳ್ಯ: ಸುಳ್ಯ ಮತ್ತು ಕಡಬ ತಾಲೂಕಿನಲ್ಲಿ ಸುರಿಯುತ್ತಿರುವ ಬಾರೀ ಮಳೆ ಹಿನ್ನಲೆಯಲ್ಲಿ ಇಂದು (ಆಗಸ್ಟ್ 2) ಇಂದು ಸುಳ್ಯ ಮತ್ತು ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ ಮತ್ತು ಕಾಲೇಜುಗಳಿಗೆ ರಜೆ ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ತಿಳಿಸಿದ್ದಾರೆ.
ಕಡಬ, ಸುಳ್ಯ ತಾಲೂಕಿನಲ್ಲಿ ನಿನ್ನೆಯಿಂದ ಬಾರೀ ಮಳೆಯಾಗಿತ್ತು. ಸುಬ್ರಹ್ಮಣ್ಯ ಭಾಗದಲ್ಲಿ ಜನಜೀವನ ಅಸ್ತವ್ಯಸ್ಥ ಗೊಂಡಿದೆ. ನಿನ್ನೆ ರಾತ್ರಿ ಕಡಬಕ್ಕೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ.ಭೇಟಿ ನೀಡಿದ್ದಾರೆ.
ಇದನ್ನೂ ಓದಿ :ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣ: ಬೆಂಗಳೂರಿನಲ್ಲಿ ಮೂವರು ಶಂಕಿತರು ವಶಕ್ಕೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
Dharmasthala; ಕೆಎಸ್ಸಾರ್ಟಿಸಿ ಬಸ್ನಡಿ ಸಿಲುಕಿ ಮಹಿಳೆ ಸಾವು
ಮಾದಕವಸ್ತು ಕಳ್ಳಸಾಗಣೆ: ಸುಳ್ಯದ ಇಬ್ಬರು ಕೇರಳ ಪೋಲಿಸ್ ವಶಕ್ಕೆ
Aranthodu ಕಾಂಗ್ರೆಸ್ ಕಾರ್ಯಕರ್ತನ ಮೇಲೆ ಹಲ್ಲೆ
MUST WATCH
ಹೊಸ ಸೇರ್ಪಡೆ
Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ
Ramakrishna Mission: ರಾಮಕೃಷ್ಣ ಮಠ, ಮಿಷನ್ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ
Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…