ಬೆಳ್ತಂಗಡಿ: ಧಾರಾಕಾರ ಮಳೆ; 2 ಮನೆಗಳಿಗೆ ಹಾನಿ


Team Udayavani, Aug 17, 2018, 1:40 AM IST

mane-kusitha-16-8.jpg

ಬೆಳ್ತಂಗಡಿ: ತಾಲೂಕಿನಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ಗುರುವಾರ ಹಲವೆಡೆ ಪ್ರವಾಹದ ಸ್ಥಿತಿ ನಿರ್ಮಾಣವಾಗಿತ್ತು. ಮನೆ ಕುಸಿತ, ಗುಡ್ಡ ಕುಸಿತ, ತೋಟಕ್ಕೆ ನೀರು ನುಗ್ಗಿದ, ರಸ್ತೆ ತಡೆಯಂತಹ ಘಟನೆಗಳು ಸಂಭವಿಸಿವೆ. ಲಾೖಲ ಸಮೀಪದ ಗಾಂಧಿನಗರ, ಗುರಿಂಗಾನ, ಪುತ್ರಬೈಲು ಸುತ್ತಮುತ್ತಲ ಪ್ರದೇಶದಲ್ಲಿ ಸೋಮಾವತಿ ನದಿಯ ನೀರು ಹರಿದು ಪ್ರವಾಹದ ಭೀತಿ ಎದುರಾಗಿದೆ. ಈ ಭಾಗದಲ್ಲಿ ಸುಮಾರು 15 ಮನೆಗಳಿಗೆ ನೀರು ನುಗ್ಗುವ ಭೀತಿಯಿದೆ. ಜತೆಗೆ ಗುರಿಪಳ್ಳದ ಇನ್ನೊಂದು ಬದಿಯನ್ನು ಸಂಪರ್ಕಿಸುವ ಸೇತುವೆಯೂ ಮುಳುಗಡೆಯಾಗಿತ್ತು.

ಧರ್ಮಸ್ಥಳ-ಪುದುವೆಟ್ಟು ರಸ್ತೆಯಲ್ಲಿ ಮರ ಬಿದ್ದು, ಕೆಲವು ಹೊತ್ತುಗಳ ಕಾಲ ರಸ್ತೆ ತಡೆಯುಂಟಾಯಿತು. ಕಲ್ಮಂಜ ಗ್ರಾಮದ ನೀರಚಿಲುಮೆಯಲ್ಲಿ ಗುಡ್ಡ ಕುಸಿತದಿಂದ ರಾಮ ಅವರ ಮನೆಯ ಒಂದು ಬದಿಗೆ ಹಾನಿಯಾಗಿದೆ. ಸ್ಥಳಕ್ಕೆ ಪಿಡಿಒ ತಾರಾನಾಥ, ಪರಮೇಶ್ವರ, ಸದಸ್ಯರಾದ ಕೃಷ್ಣಪ್ಪ ಗುಡಿಗಾರ, ಚಂದನ್‌ ಅಲೆಕ್ಕಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೊಯ್ಯೂರಿನಲ್ಲಿ ಬಾಬು ಮುಗೇರ ಅವರ ಮನೆ ಕುಸಿದು, ಮನೆಯಲ್ಲಿದ್ದ ಓಬಯ್ಯ ಹಾಗೂ ಸುಕನ್ಯಾ ಅವರು ಗಾಯಗೊಂಡಿದ್ದಾರೆ. ಗುರಿಪಳ್ಳದಲ್ಲಿ ನದಿ ನೀರು ರಸ್ತೆಗೆ ಬಂದು ಅಲ್ಲಿನ ಕಿರುಸೇತುವೆ ಕೊಂಚ ಹೊತ್ತು ಮಳುಗಡೆಯಾಯಿತು. ಗುರುವಾರ ಬೆಳಗ್ಗಿನಿಂದಲೇ ಧಾರಾಕಾರ ಮಳೆಯಾದ ಪರಿಣಾಮ ಬೆಳ್ತಂಗಡಿ ಪೇಟೆಯಲ್ಲೂ ಜನ ಸಂಚಾರ ವಿರಳವಾಗಿತ್ತು.  ಮಧ್ಯಾಹ್ನ ವೇಳೆಗೆ ಮಳೆಯ ತೀವ್ರತೆ ಕಡಿಮೆಯಾಯಿತು.

ಶಾಲೆಗೆ ರಜೆ ಇಲ್ಲ
ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿದಿದ್ದರೂ ಶಾಲೆಗಳಿಗೆ ರಜೆ ಕೊಡದಿರುವ ಕುರಿತು ಆಕ್ರೋಶ ವ್ಯಕ್ತವಾಗಿದೆ. ಆದರೆ ಹೆಚ್ಚಿನ ಕಡೆಗಳಲ್ಲಿ ವಿದ್ಯಾಸಂಸ್ಥೆಗಳೇ ಮಕ್ಕಳಿಗೆ ರಜೆ ನೀಡಿವೆ. ತರಗತಿ ನಡೆದ ಸ್ಥಳಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಇತ್ತು.

ಟಾಪ್ ನ್ಯೂಸ್

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

Bhatkal ನೀರು ಪೋಲು; ಜಾಲಿ ಪಟ್ಟಣ ಪಂಚಾಯತ್ ನಿರ್ಲಕ್ಷ್ಯ; ಜನರ ಆಕ್ರೋಶ

14-

Kasaragodu: ಹಣದ ವಿವಾದ: ಪೆಟ್ರೋಲ್‌ ಸುರಿದು ಮಹಿಳೆಯ ಕೊಲೆಗೆ ಯತ್ನ

13-mulleria

Mulleria: ವ್ಯಕ್ತಿಯ ನಿಗೂಢ ಸಾವು : ತಲೆಗೆ ಗಂಭೀರ ಗಾಯ ಮರಣಕ್ಕೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

18-

Road Mishap: ಹೈಕಾಡಿಯಲ್ಲಿ ಕಾರು ಅಪಘಾತ: ನಾಲ್ವರಿಗೆ ಗಾಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.