Udayavni Special

ಕರಾವಳಿ: ಭಾರೀ ಮಳೆ, ಕೆಲವೆಡೆ ಹಾನಿ


Team Udayavani, Aug 6, 2020, 6:04 AM IST

ಕರಾವಳಿ: ಭಾರೀ ಮಳೆ, ಕೆಲವೆಡೆ ಹಾನಿ

ಮಂಗಳೂರು/ಉಡುಪಿ: ಕರಾವಳಿಯಾದ್ಯಂತ ಭಾರೀ ಮಳೆಯಾಗುತ್ತಿದೆ.

ಕೆಲವು ಕಡೆಗಳಲ್ಲಿ ಹಾನಿ ಸಂಭವಿಸಿದ್ದು, ಅಪಾರ ನಷ್ಟ ಉಂಟಾಗಿದೆ.

ಉಡುಪಿ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ಮಳೆ ನೀರಿನ ತೋಡಿಗೆ ಬಿದ್ದು ಮೃತಪಟ್ಟಿದ್ದಾರೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿಯೂ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ.

ಸಾವಿರಾರು ಎಕರೆ ಕೃಷಿ ಪ್ರದೇಶ ನೀರಿನಲ್ಲಿ ಮುಳುಗಿದೆ.

ಕೊಡಗಿನ ಕತ್ತಲೆಕಾಡು, ಮೂಡಿಗೆರೆ ಸನಿಹ ಗುಡ್ಡ ಕುಸಿತ ಉಂಟಾಗಿದ್ದು, ಸಂಚಾರ ಸ್ಥಗಿತಗೊಳ್ಳುವ ಅಪಾಯ ತಲೆದೋರಿದೆ.

ಮಹಾರಾಷ್ಟ್ರದಲ್ಲಿ ಭಾರೀ ಮಳೆ
ವಾಣಿಜ್ಯ ನಗರ ಮುಂಬಯಿ ಮತ್ತು ಮಹಾರಾಷ್ಟ್ರದಾದ್ಯಂತ ಬಿರುಸಾದ ಗಾಳಿ-ಮಳೆ ಬುಧವಾರವೂ ಮುಂದುವರಿದಿದ್ದು, ಅಪಾರ ಹಾನಿ ಉಂಟುಮಾಡಿದೆ.

ಗಾಳಿಯಿಂದಾಗಿ ಮುಂಬಯಿಯ ಬಾಂಬೇ ಸ್ಟಾಕ್‌ ಎಕ್ಸ್‌ಚೇಂಜ್‌ನ ಸೈನ್‌ಬೋರ್ಡ್‌ಗೂ ಹಾನಿಯಾಗಿದೆ. ಲೋಕಲ್‌ ರೈಲು, ವಾಹನ ಸಂಚಾರ ಅಸ್ತವ್ಯಸ್ತವಾಗಿದೆ. ಪುಣೆ, ಸತಾರಾ, ಕೊಲ್ಹಾಪುರ ಜಿಲ್ಲೆಗಳಲ್ಲಿಯೂ ಧಾರಾಕಾರ ಮಳೆಯಾಗುತ್ತಿದೆ.

Ad

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ೫ ದಿನಗಳಲ್ಲಿ ನೆರವೇರಿಸಿ ಕೊಡುತ್ತಾರೆ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗುರೂಜಿ
ಜಯನಗರ ಬೆಂಗಳೂರು, ಮೋ- 8884889444

ಟಾಪ್ ನ್ಯೂಸ್

ಸಾವಿನಲ್ಲಿ ಶೇ.60 ಮಂದಿ ಅನಿಲ ದುರಂತ ಸಂತ್ರಸ್ತರು?

ಸಾವಿನಲ್ಲಿ ಶೇ.60 ಮಂದಿ ಅನಿಲ ದುರಂತ ಸಂತ್ರಸ್ತರು ?

ಕೋವಿಡ್ : ಶೇ.78.86 ಚೇತರಿಕೆ

ಕೋವಿಡ್ : ಶೇ.78.86 ಚೇತರಿಕೆ

ಏರ್‌ಇಂಡಿಯಾಗೆ ನಿರ್ಬಂಧ

ಏರ್ ‌ಇಂಡಿಯಾಗೆ ನಿರ್ಬಂಧ

ಕೃಷಿ ಬಿಲ್‌: ಎನ್‌ಡಿಎನಲ್ಲೇ ಒಡಕು

ಕೃಷಿ ಬಿಲ್‌: ಎನ್‌ಡಿಎನಲ್ಲೇ ಒಡಕು

ಕುಡಿಯುವ ನೀರು ಯೋಜನೆಗಳಿಗೆ 540 ಕೋಟಿ ಮಂಜೂರು

ಕುಡಿಯುವ ನೀರು ಯೋಜನೆಗಳಿಗೆ 540 ಕೋಟಿ ಮಂಜೂರು

ಚೆನ್ನೈ ಪ್ರತಿಮೆ ಮನುಷ್ಯ ನಿವೃತ್ತಿ?

ಚೆನ್ನೈ ಪ್ರತಿಮೆ ಮನುಷ್ಯ ನಿವೃತ್ತಿ?

ಅಮ್ಮನಾದ ಮಾಯಂತಿ ಐಪಿಎಲ್‌ಗೆ ಇಲ್ಲ

ಅಮ್ಮನಾದ “ಮಾಯಂತಿ” ಐಪಿಎಲ್‌ಗೆ ಇಲ್ಲ






ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜನನ, ಮರಣ ಪ್ರಮಾಣ ಪತ್ರ: ಡಿಜಿಟಲ್‌ ಸಹಿ ಕಡ್ಡಾಯ: ಎಂ ಜೆ. ರೂಪಾ

ಜನನ, ಮರಣ ಪ್ರಮಾಣ ಪತ್ರ: ಡಿಜಿಟಲ್‌ ಸಹಿ ಕಡ್ಡಾಯ: ಎಂ ಜೆ. ರೂಪಾ

ಸಿಆರ್‌ಝಡ್‌ ಮರಳುಗಾರಿಕೆ ಶೀಘ್ರ?

ಸಿಆರ್‌ಝಡ್‌ ಮರಳುಗಾರಿಕೆ ಶೀಘ್ರ?

ಸೆ. 22: ಮಂಗಳೂರು-ಮಹಾರಾಷ್ಟ್ರ ಕೆಎಸ್ಸಾರ್ಟಿಸಿ ಸಂಚಾರ ಆರಂಭ

ಸೆ. 22: ಮಂಗಳೂರು-ಮಹಾರಾಷ್ಟ್ರ ಕೆಎಸ್ಸಾರ್ಟಿಸಿ ಸಂಚಾರ ಆರಂಭ

ಪಿಲಿಕುಳ: ‘ಚಿಂಟು’ ಚಿರತೆಗೆ ಸಿಸೇರಿಯನ್ : ಬದುಕುಳಿಯಲಿಲ್ಲ ಮರಿಗಳು!

ಪಿಲಿಕುಳ: ‘ಚಿಂಟು’ ಚಿರತೆಗೆ ಸಿಸೇರಿಯನ್ : ಬದುಕುಳಿಯಲಿಲ್ಲ ಮರಿಗಳು!

ವಿಮಾನ ನಿಲ್ದಾಣ ಬಳಿಯ ನೀರಿನ ಟ್ಯಾಂಕ್ ತೆರವು: ರಸ್ತೆಗೆ ಬಿದ್ದ ಟ್ಯಾಂಕ್, ಸಂಚಾರ ಸ್ಥಗಿತ

ವಿಮಾನ ನಿಲ್ದಾಣ ಬಳಿಯ ನೀರಿನ ಟ್ಯಾಂಕ್ ತೆರವು: ರಸ್ತೆಗೆ ಬಿದ್ದ ಟ್ಯಾಂಕ್, ಸಂಚಾರ ಸ್ಥಗಿತ

MUST WATCH

udayavani youtube

ಕುತಂತ್ರಿ ಚೀನಾವನ್ನು ಕಟ್ಟಿ ಹಾಕುವುದು ಹೇಗೆ?

udayavani youtube

ಭಾಗಶಃ ಕುಸಿದ ಉಡುಪಿಯ ಹಳೆಯ ಕಟ್ಟಡ: ಓರ್ವ ಮಹಿಳೆಗೆ ಗಾಯ | Udayavani

udayavani youtube

ಹಂಪನಕಟ್ಟೆಯಲ್ಲಿ ಪತ್ತೆಯಾದ ಶತಮಾನದ ಹಿಂದಿನ ಬಾವಿ!

udayavani youtube

ಭತ್ತದ ಕೃಷಿಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ

udayavani youtube

COVID-19 ಸಮಯದಲ್ಲಿ ಜೀವನಕ್ಕೆ ಆಧಾರವಾದ ಹೈನುಗಾರಿಕೆ



ಹೊಸ ಸೇರ್ಪಡೆ

ಜನನ, ಮರಣ ಪ್ರಮಾಣ ಪತ್ರ: ಡಿಜಿಟಲ್‌ ಸಹಿ ಕಡ್ಡಾಯ: ಎಂ ಜೆ. ರೂಪಾ

ಜನನ, ಮರಣ ಪ್ರಮಾಣ ಪತ್ರ: ಡಿಜಿಟಲ್‌ ಸಹಿ ಕಡ್ಡಾಯ: ಎಂ ಜೆ. ರೂಪಾ

ಸಿಆರ್‌ಝಡ್‌ ಮರಳುಗಾರಿಕೆ ಶೀಘ್ರ?

ಸಿಆರ್‌ಝಡ್‌ ಮರಳುಗಾರಿಕೆ ಶೀಘ್ರ?

ಸೆ. 22: ಮಂಗಳೂರು-ಮಹಾರಾಷ್ಟ್ರ ಕೆಎಸ್ಸಾರ್ಟಿಸಿ ಸಂಚಾರ ಆರಂಭ

ಸೆ. 22: ಮಂಗಳೂರು-ಮಹಾರಾಷ್ಟ್ರ ಕೆಎಸ್ಸಾರ್ಟಿಸಿ ಸಂಚಾರ ಆರಂಭ

ಮೀನುಗಾರರ ಸಾಲ ಶೀಘ್ರ ಖಾತೆಗೆ: ಕೋಟ

ಮೀನುಗಾರರ ಸಾಲ ಶೀಘ್ರ ಖಾತೆಗೆ: ಕೋಟ

ಸಾವಿನಲ್ಲಿ ಶೇ.60 ಮಂದಿ ಅನಿಲ ದುರಂತ ಸಂತ್ರಸ್ತರು?

ಸಾವಿನಲ್ಲಿ ಶೇ.60 ಮಂದಿ ಅನಿಲ ದುರಂತ ಸಂತ್ರಸ್ತರು ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.