ಬಾಳುಗೋಡು: ಕೊಚ್ಚಿಹೋದ ಏಕೈಕ ಮರದ ಸೇತುವೆ: ಅತಂತ್ರ ಸ್ಥಿತಿಯಲ್ಲಿ ಉಪ್ಪುಕಳ‌ ನಿವಾಸಿಗಳು

ಪಲ್ಲತ್ತಡ್ಕದಲ್ಲಿ ಗುಡ್ಡ ಕುಸಿದು ಮನೆಗೆ ಹಾನಿ

Team Udayavani, Jul 10, 2022, 10:02 AM IST

1sulya

ಗುತ್ತಿಗಾರು: ಶನಿವಾರ(ಜು.9) ತಡರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಉಪ್ಪುಕಳ ಸಂಪರ್ಕಕ್ಕಾಗಿ ಇದ್ದ ಏಕೈಕ ಮರದ ಪಾಲ(ಮರದ ಸೃತುವೆ)  ನೀರುಪಾಲಾಗಿದ್ದು ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.

ಸುಳ್ಯ ತಾಲೂಕಿನ ಬಾಳುಗೋಡು ಗ್ರಾಮದ ಉಪ್ಪುಕಳದಲ್ಲಿ ಸುಮಾರು 11 ಕುಟುಂಬಗಳು ವಾಸಿಸುತ್ತಿದ್ದು, ಈ ಪರಿಸರವನ್ನು ಸಂಪರ್ಕಿಸಲು ಮರದ ಪಾಲವೇ ಗತಿಯಾಗಿತ್ತು. ಈ ಗ್ರಾಮವನ್ನು ಸಂಪರ್ಕಿಸುವ ಹೊಳೆ ಮಳೆಗಾಲದಲ್ಲಿ ತುಂಬಿ ಹರಿಯುತ್ತಿದ್ದು, ಗ್ರಾಮಸ್ಥರೇ ಮರದ ಪಾಲ ನಿರ್ಮಿಸಿಕೊಂಡು ಹೊಳೆ ದಾಟುತ್ತಿದ್ದರು.

ಪ್ರತಿ ವರ್ಷ ಮಳೆಗೆ ಮೊದಲು ಈ ಭಾಗದ ನಿವಾಸಿಗಳೇ ಸೇರಿ ಸ್ಥಳೀಯವಾಗಿ ಸಿಗುವ ಮರ, ಬಿದಿರು, ಬಳ್ಳಿಗಳನ್ನು ಬಳಸಿ ಕಾಲು ಸೇತುವೆ ದುರಸ್ತಿ ಪಡಿಸಿ ಜೀವನ ಕಳೆಯುತ್ತಿದ್ದಾರೆ. ಈ ಭಾರಿ ಸುರಿದ ವಿಪರೀತ ಮಳೆಗೆ  ಹೆಚ್ಚಿನ ಪ್ರವಾಹ ಬಂದು ಕಾಲು ಸೇತುವೆ  ನೀರಿನಲ್ಲಿ ಕೊಚ್ಚಿ ಹೋಗಿದ್ದು, ಇಲ್ಲಿನ 11 ಮನೆಗಳಿಗೆ ಇತರ ಪ್ರದೇಶಗಳಿಗೆ ಸಂಪರ್ಕಿಸಲು ಅಸಾಧ್ಯವಾಗಿದೆ.

ಇದನ್ನೂ ಓದಿ:ಆಗುಂಬೆ ಘಾಟಿಯ ನಾಲ್ಕನೇ ತಿರುವಿನಲ್ಲಿ ಭೂಕುಸಿತ: ಸಂಚಾರ ಬಂದ್

ಇದೇ ಪರಿಸರದ ಹರಿಹರ ಪಲ್ಲತ್ತಡ್ಕದಲ್ಲಿ ಗುಡ್ಡ ಕುಸಿದ ಪರಿಣಾಮ ಮನೆಯೊಂದು ಭಾಗಶಃ ಹಾನಿಗೊಳಗಾಗಿದೆ. ಕಜ್ಜೋಡಿ ಎಂಬಲ್ಲಿ ಈ ಘಟನೆ ನಡೆದ ಬಗ್ಗೆ ವರದಿಯಾಗಿದೆ.

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

April 17ರಂದು ಶ್ರೀರಾಮ ನವಮಿ: ಅಯೋಧ್ಯೆಯಲ್ಲಿ ವಿಶೇಷ ಪೂಜೆ, ಉತ್ಸವ

ತಡೆಯಲಾಗದ ಬಿಸಿಲ ಧಗೆ; ಅಂಗನವಾಡಿ ಪುಟಾಣಿಗಳಿಗೆ 41 ದಿನ ರಜೆ ಭಾಗ್ಯ!

Uppinangady ಬಿಸಿಲ ಬೇಗೆ: ಬತ್ತುತ್ತಿದೆ ಕೆರೆಮೂಲೆಯ ಕೆರೆ; ಸಾವಿರಾರು ಮೀನುಗಳ ಮಾರಣ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ

Kalladka: ಕಾರುಗಳ ಅಪಘಾತ; ದಂಪತಿಗೆ ಹಲ್ಲೆ; ಪ್ರಕರಣ ದಾಖಲು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.